BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ
  • ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ
  • ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ
  • ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ
  • ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ
  • ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ
  • ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
  • ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಳೆಯಿಂದಾಗುವ ಅನಾನುಕೂಲ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಡಿಸಿ ಸಲಹೆ!!
Trending

ಮಳೆಯಿಂದಾಗುವ ಅನಾನುಕೂಲ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಡಿಸಿ ಸಲಹೆ!!

By News Desk BenkiyabaleUpdated:August 09, 2019 6:38 pm

ತುಮಕೂರು:

      ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತುಸಭೆ ನಡೆಸಿ ಮಾತನಾಡಿದ ಅವರು ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕಿದೆ ಎಂದರು.

      ಮಳೆಯಿಂದ ಉಂಟಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ದರಾಗಿರಬೇಕು. ಈಗಾಗಲೇ ಉತ್ತರಕರ್ನಾಟಕ ಹಾಗೂ ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

      ಮಳೆಯಿಂದಾಗಿ ರಸ್ತೆಗಳು ಹದಗೆಟ್ಟರೆ ಪರ್ಯಾಯ ಮಾರ್ಗಗಳನ್ನು ಕೂಡ ಸಾರ್ವಜನಿಕರಿಗೆ ಕಲ್ಪಿಸಿಕೊಡಬೇಕಾಗುತ್ತದೆ. ಅಂತಹ ಪರ್ಯಾಯ ಮಾರ್ಗಗಳನ್ನು ಗುರುತಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯಲ್ಲಿರುವ ಪರಿಕರಗಳ ಬಗ್ಗೆಯೂ ಮಾಹಿತಿ ಪಡೆದರು.

      ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವತ್ರಿಕ ರಜೆ ದಿನಗಳಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಹಾಗೂ ಮೊಬೈಲ್ ಸಂಪರ್ಕಕ್ಕೆ ಸಿಗುವಂತಿರಬೇಕು ಎಂದು ಅವರು ಸೂಚಿಸಿದರು. ತುರ್ತು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಟಿ. ಭೂಬಾಲನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

(Visited 18 times, 1 visits today)
Previous Articleಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇಡಿ – ಸಿಇಒ ಸೂಚನೆ
Next Article ಕೆಸರುಗದ್ದೆಯಾದ ಶಿರಾ ಖಾಸಗಿ ಬಸ್ ನಿಲ್ದಾಣ!
News Desk Benkiyabale

Related Posts

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

November 27, 2026 6:07 pm news

ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ

November 27, 2026 6:05 pm news

ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

November 27, 2026 5:40 pm news
ತಾಜಾ ಸುದ್ಧಿಗಳು
news

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

November 27, 2026 6:07 pm
news

ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ

November 27, 2026 6:05 pm
news

ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

November 27, 2026 5:40 pm
news

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm
news

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm
news

ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ

November 26, 2026 5:58 pm
Our Youtube Channel
Our Picks

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

November 27, 2026 6:07 pm

ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ

November 27, 2026 6:05 pm

ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

November 27, 2026 5:40 pm

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

By News Desk BenkiyabaleNovember 27, 2026 6:07 pm

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಪಾಲಿಕೆ ಆಯುಕ್ತೆ ಬಿ. ಶುಭಾ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ…

ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ

November 27, 2026 6:05 pm

ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ

November 27, 2026 5:40 pm

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.