BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧುಗಿರಿಗೆ ಅಗತ್ಯಕ್ಕಿಂತ ಹೆಚ್ಚು ಹೇಮೆ – ಜಿಎಸ್‍ಬಿ ಭರವಸೆ
Trending

ಮಧುಗಿರಿಗೆ ಅಗತ್ಯಕ್ಕಿಂತ ಹೆಚ್ಚು ಹೇಮೆ – ಜಿಎಸ್‍ಬಿ ಭರವಸೆ

By News Desk BenkiyabaleUpdated:August 12, 2019 6:11 pm

ತುಮಕೂರು:

      ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕಿಗೆ ಹೇಮಾವತಿ ಕುಡಿಯುವ ನೀರು ಸರಬರಾಜು ಮಾಡುವ ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಸಮೀಪವಿರುವ ಪಂಪ್‍ಹೌಸ್‍ನಲ್ಲಿ ಕಳ್ಳರು ಯಂತ್ರೋಪಕರಗಣಳನ್ನು ಕಳವು ಮಾಡಿದ್ದು, ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಸಂಸದ ಜಿ.ಎಸ್. ಬಸವರಾಜು ಅವರನ್ನು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರು ಕರೆದೊಯ್ದು ಪರಿಶೀಲನೆ ನಡೆಸಿದರು.

      ಈ ವೇಳೆ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು ಅವರು, ಮಧುಗಿರಿ-ಕೊರಟಗೆರೆಗೆ ಹೇಮಾವತಿ ಕುಡಿಯುವ ನೀರು ಸರಬರಾಜಾಗುವ ತುಮಕೂರು ಗ್ರಾಮಾಂತರದ ಬಳ್ಳಾಪುರ ಪಂಪ್‍ಹೌಸ್‍ನಲ್ಲಿ ಯಂತ್ರೋಪಕರಣಗಳನ್ನು ಕಳ್ಳರು ಕಳವು ಮಾಡಿದ್ದು, ಈಗ ದುರಸ್ಥಿ ಕಾರ್ಯ ನಡೆಯುತ್ತಿದೆ. ಸಂಜೆ ವೇಳೆಗೆ ದುರಸ್ಥಿ ಕಾರ್ಯ ಮುಗಿದು ಕೊರಟಗೆರೆ ಅಗ್ರಹಾರ ಕೆರೆಗೆ ನೀರು ತಲುಪಲಿದ್ದು, ಮಂಗಳವಾರ ಸಂಜೆ ವೇಳೆಗೆ ಮಧುಗಿರಿ ಸಿದ್ಧಾಪುರ ಕೆರೆಗೆ ನೀರು ಹರಿಯಲಿದೆ ಎಂದು ತಿಳಿಸಿದರು.

      ಈ ಭಾರಿ ಮಧುಗಿರಿಗೆ ಅಗತ್ಯಕ್ಕಿಂತ ಹೆಚ್ಚಿನ ಹೇಮಾವತಿ ನೀರು ಬಿಡುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಸಂಜೆ ವೇಳೆಗೆ ಮಧುಗಿರಿ ಸಿದ್ಧಾಪುರ ಕೆರೆಗೆ ಹೇಮಾವತಿ ಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ಪಂಪ್‍ಹೌಸ್‍ನಲ್ಲಿ ಸುಮಾರು 10 ಲಕ್ಷ ರೂ.ಗಳಷ್ಟು ಯಂತ್ರೋಪಕರಣಗಳು ಕಳುವಾಗಿದ್ದು, ಕಳುವಾಗಿರುವ ಯಂತ್ರೋಪಕರಣಗಳನ್ನು ತಂದು ದುರಸ್ಥಿ ಕಾರ್ಯ ಮಾಡಲಾಗುತ್ತಿದೆ. ಸೋಮವಾರಸಂಜೆ ವೇಳೆಗೆ ದುರಸ್ಥಿಕಾರ್ಯ ಮುಗಿಯಲಿದೆ ಎಂದು ಹೇಳಿದರು.

      ಮಧುಗಿರಿ ಪುರಸಭೆ ಮತ್ತು ಕೊರಟಗೆರೆ ಪಟ್ಟಣ ಪಂಚಾಯಿತಿ ವತಿಯಿಂದ ಇಬ್ಬರು ವಾಚ್‍ಮೆನ್‍ಗಳನ್ನು ಪಂಪ್‍ಹೌಸ್‍ಗೆ ಖಾಯಂ ಆಗಿ ನೇಮಿಸಿ ಅವರ ಭದ್ರತೆಗಾಗಿ ಎರಡು ಬಂದೂಕು, ಹಾಗೂ ವಾಸವಿರಲು ವಸತಿ ಸೌಲಭ್ಯ ಮತ್ತು ಪಂಪ್‍ಹೌಸ್ ಸುತ್ತ ಕಾಂಪೌಂಡ್ ನಿರ್ಮಿಸಿ 24 ಗಂಟೆ ಭದ್ರತೆ ಕಲ್ಪಿಸಲು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದರು ಒತ್ತಾಯಿಸಿದರು.

      ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಮಾರ್ಕೆಟಿಂಗ್ ಫೆಡರೇಷನ್ ನಿರ್ದೇಶಕರಾದ ಆರ್.ರಾಜೇಂದ್ರ ಮಾತನಾಡಿ, ತುಮಕೂರು ಗ್ರಾಮಾಂತರದ ಮಧುಗಿರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, 20 ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಮಧುಗಿರಿ ಸಿದ್ಧಾಪುರ ಕೆರೆಗೆ ಹೇಮಾವತಿ ನೀರು ಸರಬರಾಜಾಗುವ ತುಮಕೂರು ಗ್ರಾಮಾಂತರದ ಬಳ್ಳಾಪುರ ಪಂಪ್‍ಹೌಸ್‍ನಲ್ಲಿ ಯಂತ್ರೋಪಕರಣಗಳು ಕಳುವಾಗಿದ್ದು, ದುರಸ್ತಿಕಾರ್ಯ ನಡೆಯುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಸಿದ್ಧಾಪುರ ಕೆರೆಗೆ ನೀರು ಹರಿಯಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

      ಮಧುಗಿರಿಯ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಲ್ಲಿನ ಶಾಸಕರಿಗೆ ಜವಾಬ್ದಾರಿಯಿರಬೇಕಿತ್ತು, ಇಲ್ಲಿ ಪಂಪ್‍ಹೌಸ್‍ನಲ್ಲಿ ಯಂತ್ರೋಪಕರಣಗಳು ಕಳುವಾಗಿ ಸಿದ್ಧಾಪುರ ಕೆರೆಗೆ ನೀರು ಹರಿಯಲು ವಿಳಂಬವಾಗುತ್ತಿದೆ. ಮಧುಗಿರಿಗೆ ನೀರು ಸರಬರಾಜಾಗುವ ಪಂಪ್‍ಹೌಸ್‍ಗೆ ಮಧುಗಿರಿ ಶಾಸಕರು ಸೌಜನ್ಯಕ್ಕಾದರೂ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ, ಶಾಸಕರಿಗೆ ಎಲ್ಲಿಂದ ನೀರು ಸರಬರಾಜಾಗುತ್ತದೆ ಎಂಬ ಅರಿವಿದೆಯೋ ಇಲ್ಲವೋ ಗೊತ್ತಿಲ್ಲ, ಈ ವೇಳೆಗಾಗಲೇ ಸಿದ್ದಾಪುರ ಕೆರೆಗೆ ನೀರು ಹರಿಯಬೇಕಿತ್ತು. ಅಧಿಕಾರಿಗಳು ದುರಸ್ಥಿಕಾರ್ಯ ಕೈಗೊಂಡಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಮಧುಗಿರಿ ಜನತೆಗೆ ಹೇಮಾವತಿ ಕುಡಿಯುವ ನೀರು ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

      ಸಿದ್ಧಾಪುರ ಕೆರೆ ತುಂಬಿಸಿ ಮಧುಗಿರಿಗೆ ಹೆಚ್ಚಿನ ನೀರು ಬಿಡುಗಡೆ ಮಾಡುವ ವ್ಯವಸ್ಥೆ ಮಾಡುತ್ತೇನೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಅವರು ಭರವಸೆ ನೀಡಿದ್ದಾರೆ. ಇದರಿಂದ ಮಧುಗಿರಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಎನ್.ಗಂಗಣ್ಣ, ಮಧುಗಿರಿ ಪುರಸಭೆ ಮುಖ್ಯಾಧಿಕಾರಿ ಲೋಹಿತ್, ಮಧುಗಿರಿ ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

(Visited 26 times, 1 visits today)
Previous Articleಕೆಸರುಗದ್ದೆಯಾದ ಶಿರಾ ಖಾಸಗಿ ಬಸ್ ನಿಲ್ದಾಣ!
Next Article ಅಕ್ಷರ ದಾಸೋಹದಲ್ಲಿ ಅವ್ಯವಹಾರ ತನಿಖೆಗೆ ವಿಶೇಷ ತಂಡ ರಚನೆ!
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.