BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕರ್ತವ್ಯಕ್ಕೆ ಶಿಕ್ಷಕ ಗೈರು ಪೋಷಕರಿಂದ ಶಾಲೆಗೆ ಬೀಗ!
Trending

ಕರ್ತವ್ಯಕ್ಕೆ ಶಿಕ್ಷಕ ಗೈರು ಪೋಷಕರಿಂದ ಶಾಲೆಗೆ ಬೀಗ!

By News Desk BenkiyabaleUpdated:September 11, 2019 7:27 pm

ಮಧುಗಿರಿ:

      ಶಾಲೆಯಲ್ಲಿ ಸುಮಾರು 6 ತಿಂಗಳಿಂದ ಶಿಕ್ಷಕ ಕರ್ತವ್ಯಕ್ಕೆ ಹಾಜರಾಗದ ಕಾರಣ ಗ್ರಾಮ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಬೀಗ ಹಾಕಿ ಪ್ರತಿಭಟಿಸಿದರು.

      ತಾಲೂಕಿನ ಪುರವರ ಹೊಬಳಿಯ ಕೊಂಡವಾಡಿ ಗ್ರಾಪಂನ ಕಂಸಾನಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 40 ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಇಬ್ಬರು ಶಿಕ್ಷಕರಿದ್ದು ಕಳೆದ 3 ತಿಂಗಳ ಹಿಂದೆ ರಜೆಯಲ್ಲಿ ಹೋದ ಶಿಕ್ಷಕರೊಬ್ಬರು ರಜೆಗೆ ಹೋದವರು ಮತ್ತೆ ಇತ್ತ ಕಳೆ ಸುಳಿದಿಲ್ಲಾ, ಇಲ್ಲಿ ಏಕೈಕ ಶಿಕ್ಷಕರಿದ್ದಾರೆ, ಇಲಾಖೆಯ ಮೀಟಿಂಗ್, ಅಕ್ಷದಾಸೋಹ, ಇದರ ಜತೆ ಬಿಎಲ್‍ಓ ಹೊಣೆಯನ್ನು ನಿಭಯಿಸುತಿದ್ದು ಈ ಭಾಗಗ ಮಕ್ಕಳು ಶಿಕ್ಷಣ ವಂಚಿತರಾಘುತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

      ಕಳೆದ ಆರು ತಿಂಗಳಿಂದ ಗೈರಾಗುತ್ತಿರುವ ಶಿಕ್ಷಕರನ್ನು ತೆಗೆದು ಬೇರೆ ಶಿಕ್ಷಕರನ್ನು ನಿಯೋಜಿಸುವಂತೆ ಹಲವು ಬಾರಿ ಮನವಿ ಪತ್ರ ನೀಡಿದದ್ದೇವೆ, ಆದರೆ ಇಲಾಖೆಯ ಅಕಾರಿ ಈ ಬಗ್ಗೆ ನಿರ್ಲಕ್ಷ್ಯಿಸಿದ್ದು ಬಡ ಮಕ್ಕಳು ಅಕ್ಷರಬ್ಯಾಸದಿಂದ ವಂಚಿತರಾಗುತಿದ್ದಾರೆ. ನರಸಿಂಹರೆಡ್ಡಿ ಎಂಬ ಶಿಕ್ಷಕ ಸಮಯಕ್ಕೆ ಸರಿಯಾಗಿ ಬಾರದೆ ಖಾಸಗಿ ವ್ಯವಹಾರದಲ್ಲಿ ತೊಡಗಿದ್ದು ಸುಮಾರು 50 ಇಲ್ ಹಾಕಿ ನಂತರ ಒಂದು ದಿನ ಕರ್ತವ್ಯಕ್ಕೆ ಹಾಜರಾಗಿದ್ದಾರೆ, ನಂತರ ಮತ್ತೆ ಹತ್ತು ದಿನ ಇಎಲ್ ಹಾಕಿದ್ದು ಆರು ತಿಂಗಳು ಕಳೆದರು ಶಾಲೆ ಕಡೆ ದರ್ಶನ ಮಾಡಿಲ್ಲಾ, ಅಕಸ್ಮಾತ್ ಶಾಲೆಗೆ ಬಂದರೂ ಪಾಠ ಪ್ರವಚನ ಮಾಡದೆ ಮೊಬೈಲ್ ಹಿಡಿದು ಶಾಲೆಯಲ್ಲಿ ಖಾಸಗಿ ವ್ಯವಹಾರದ ವಿಚಾರ ಮಾತನಾಡುವಲ್ಲಿ ನಿರತರಾಗಿರುತ್ತಾರೆ, 22 ಮಾರ್ಚ್  2019 ರಿಂದ ಇದುವರಗೆ ಕರ್ತವ್ಯಕ್ಕೆ ಹಾಜರಾಗಿಲ್ಲಾ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನರಸಿಂಹರೆಡ್ಡಿ ಎಂಬ ಶಿಕ್ಷಕ ಶಾಲೆಗೆ ಹಾಜರಾಗುತ್ತಿಲ್ಲಾ, ಇಲಾಖೆಯು ಬೇರೆ ಶಿಕ್ಷಕರನ್ನು ನೇಮಿಸುತ್ತಿಲ್ಲಾ, ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದೆ ಎಂದು ಗ್ರಾಮಸ್ಥರು ಬಿಆರ್‍ಸಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

      ಈ ಬಗ್ಗೆ ಬಿಆರ್‍ಸಿ ಆನಂದ ಕುಮಾರ್ ಮಾತನಾಡಿ, ಇಲ್ಲಿ ನಿಯೋಜಿಸಿದ್ದ ಶಿಕ್ಷಕ ಕರ್ತವ್ಯಕ್ಕೆ ಹಾಜರಾಗದ ಕಾರಣ ಹಲವು ಬಾರಿ ನೋಟಿಸದ ನೀಡಿದ್ದು ಇದರ ಬಗ್ಗೆ ಇಲಾಖೆಗೆ ಪತ್ರ ಬರೆಯಲಾಗಿದೆ, ನಾಳೆಯಿಂದ ಪುಲಮೇನಹಳ್ಳಿ ಶಾಲೆಯಿಂದ ವಾರದ 6 ದಿನಗಳ ತಾತ್ಕಾಲಿಕವಾಗಿ ನಿಯೋಜಿಸುವುದಾಗಿ ತಿಳಿಸಿದರು.

      ಶಿಕ್ಷಕರ ಸಮಸ್ಯೆ ಬಗ್ಗೆ ಒಂದು ವರ್ಷದಿಂದ ಇಲಾಖೆ ಗಮನಕ್ಕೆ ತರಲಾಗಿದೆ ಆದರು ಪ್ರಯೋಜನವಿಲ್ಲಾ, ನಾಳೆ ಇಲ್ಲಿ ಇಬ್ಬರು ಶಿಕ್ಷಕರನ್ನು ನಿಯೋಜಿಸದಿದ್ದಲ್ಲಿ ಶಾಲೆಯ ಮಕ್ಕಳು ಹಾಗೂ ಪೋಷಕರು ಪಾದಯಾತ್ರೆ ಮಾಡುವ ಮೂಲಕ ಬಿಇಓ ಕಚೇರಿ ಮುಂದೆ ಧರಣಿ ಮಾಡುವುದಾಗಿ ಗ್ರಾಪಂ ಸದಸ್ಯ ವಿಜಿ ಕುಮಾರ್ ಎಚ್ಚರಿಸಿದರು.

(Visited 24 times, 1 visits today)
Previous Articleಅನಧಿಕೃತ ಕಟ್ಟಡದ ಮೇಲೆ ದುಪ್ಪಟ್ಟು ತೆರಿಗೆ ವಿಧಿಸುವ ನಿಯಮ ಕೈಬಿಡಿ – ಪಾಲಿಕೆ ಸದಸ್ಯರ ಆಗ್ರಹ
Next Article ಕೇಂದ್ರ ಸರಕಾರದ ವಿರುದ್ಧ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ!
News Desk Benkiyabale

Related Posts

October 05, 2026 5:03 pm news

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news
ತಾಜಾ ಸುದ್ಧಿಗಳು
news

October 05, 2026 5:03 pm
news

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
Our Youtube Channel
Our Picks

October 05, 2026 5:03 pm

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

By News Desk BenkiyabaleOctober 05, 2026 5:03 pm

ತುಮಕೂರು: ಪ್ರತಿಯೊಂದು ಮಗುವಿಗೂ ಪೌಷ್ಠಿಕ ಆಹಾರ ನೀಡುವ ಮೂಲಕ ಉತ್ತಮ ಆರೋಗ್ಯ ಕಾಪಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.