BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಧಿಕಾರಿಗಳು ಜಾಗ ಖಾಲಿ ಮಾಡಿ- ಸಚಿವರ ಖಡಕ್ ಎಚ್ಚರಿಕೆ
Trending

ಅಧಿಕಾರಿಗಳು ಜಾಗ ಖಾಲಿ ಮಾಡಿ- ಸಚಿವರ ಖಡಕ್ ಎಚ್ಚರಿಕೆ

By News Desk BenkiyabaleUpdated:September 19, 2019 7:03 pm

ತುಮಕೂರು :

      ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರದ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಸೌಲಭ್ಯ ಒದಗಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ನಿರ್ದಾಕ್ಷಿಣ್ಯವಾಗಿ ಸೂಚಿಸಿದರು. ಸಮಸ್ಯೆ ಹೇಳಿಕೊಂಡು ತಮ್ಮ ಬಳಿ ಬಂದವರಿಗೆ ಗೌರವಿಸಿ, ವಿನಾಕಾರಣ ಅಲೆದಾಡಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ನಾನು ಸುಮ್ಮನೆ ಇರುವುದಿಲ್ಲ ಎಂದು ಹೇಳಿದರಲ್ಲದೆ, ತಹಶೀಲ್ದಾರ್ ಬಳಿ ಪಹಣಿ, ಖಾತೆ ಮಾಡಿಸಲು ಬಂದವರನ್ನು ತಂದೆ ತಾಯಿಯಂತೆ ಕಾಣಬೇಕು. ಸಾರ್ವಜನಿಕರ ಜೊತೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

      ಜಿಲ್ಲಾ ಪಂಚಾಯತ್‍ನಲ್ಲಿ ನಡೆಯುವ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೇ ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು. ಇಲಾಖಾವಾರು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಭೆ ಕರೆದಾಗ ಖುದ್ದು ಅಧಿಕಾರಿಗಳೇ ಹಾಜರಾಗಬೇಕು ಎಂದು ಸೂಚನೆ ನೀಡಿದರಲ್ಲದೆ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ತಕ್ಕಂತೆ ಸೇವೆ ನೀಡಬೇಕು ಎಂದು ತಿಳಿಸಿದರು.

      ಜಿಲ್ಲೆಯಲ್ಲಿ ಮಳೆ ಬಾರದೆ ಇರುವುದರಿಂದ ಸಮಗ್ರ ಕೃಷಿ ಪದ್ಧತಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಮಳೆ ಇಲ್ಲದೇ ಬೆಳೆಯುವ ಬೆಳೆಗಳ ಬಗ್ಗೆ ಜಿಲ್ಲೆಯ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸಚಿವರಿಗೆ ಮಾಹಿತಿ ನೀಡಿದರು.

      ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ರೈತರಿಗೆ ಉದ್ಯೋಗಚೀಟಿ ಇಲ್ಲದೇ ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದುವರೆಗೂ ಎಷ್ಟು ಉದ್ಯೋಗ ಚೀಟಿಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಸಚಿವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಇಒ ಶುಭಾ ಕಲ್ಯಾಣ್ ಅವರು ಈವರೆಗೆ 2 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

      ಈ ಸಂದರ್ಭದಲ್ಲಿ ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಅವರು ಬರೆದ ಪದ್ಮಶ್ರೀ ಪುರಸ್ಕøತೆ ಡಾ|| ಸೂಲಗಿತ್ತಿ ನರಸಮ್ಮ ಅವರ ಯೋಶೋಗಾಥೆ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು.

      ಸಭೆಯಲ್ಲಿ ಸಂಸದ ಜಿ.ಎಸ್ ಬಸವರಾಜು, ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 8 times, 1 visits today)
Previous Articleಕುಖ್ಯಾತ ಮನೆ ದೇವಸ್ಥಾನಗಳ ಕಳ್ಳನ ಬಂಧನ : 3,70,000 ಬೆಲೆ ಬಾಳುವ ಆಭರಣ ವಶ!!
Next Article ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಶಾಲೆಗಳ ಸಮಗ್ರ ಮಾಹಿತಿ ನೀಡಿ- ಸಚಿವ
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.