BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಹಕಾರದ ಮೂಲತತ್ವವೇ ನಂಬಿಕೆ : ಈಶ್ವರಾನಂದಪುರಿಸ್ವಾಮೀಜಿ
ತುಮಕೂರು ಜಿಲ್ಲಾ ಸುದ್ಧಿಗಳು

ಸಹಕಾರದ ಮೂಲತತ್ವವೇ ನಂಬಿಕೆ : ಈಶ್ವರಾನಂದಪುರಿಸ್ವಾಮೀಜಿ

By News Desk BenkiyabaleUpdated:November 09, 2018 4:48 pm

  ಚಿಕ್ಕನಾಯಕನಹಳ್ಳಿ :

      ಸಹಕಾರದ ಮೂಲತತ್ವವೇ ನಂಬಿಕೆ, ನಂಬಿಕೆಯಿಂದಲೇ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುವುದು ಎಂದು ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಈಶ್ವರಾನಂದಪುರಿಸ್ವಾಮೀಜಿ ಹೇಳಿದರು.

      ಪಟ್ಟಣದ ಸರ್ಕಾರಿ ನೌಕರರ ಸಂಘದ ಮೊದಲನೇ ಮಹಡಿಯ ಕಛೇರಿಯಲ್ಲಿ ಪ್ರಾರಂಭಗೊಂಡ ಶ್ರೀ ಕನಕಲಕ್ಷ್ಮೀ ಪತ್ತಿನ ಸಹಕಾರ ಸಂಘದ ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯ ವಹಿಸಿ ಮಾತನಾಡಿದ ಅವರು, ಗ್ರಾಹಕರು ನಂಬಿಕೆ ಇಟ್ಟು ಸಹಕಾರ ಸಂಘಗಳಿಗೆ ಹಣವನ್ನು ಇಡುತ್ತಾರೆ, ಅವರು ನೀಡಿರುವ ಹಣವನ್ನು ಸುರಕ್ಷಿತವಾಗಿ ಕಾಪಾಡಬೇಕು, ಶ್ರೀ ಕನಕಲಕ್ಷ್ಮೀ ಪತ್ತಿನ ಸಹಕಾರ ಸಂಘದ ಎಲ್ಲಾ ನಿರ್ದೇಶಕರು ಅದರ ಜವಬ್ದಾರಿ ಹೊರಬೇಕು, ಸಂಘವನ್ನು ಉತ್ತಮವಾಗಿ ಬೆಳೆಸಿಕೊಂಡು ಹೋಗಬೇಕು ಎಂದರು.

      ಸಂಘದ ಪ್ರವಕರ್ತಕರು ಇತರೆ ಅಭಿವೃದ್ದಿ ಹೊಂದಿರುವ ಬ್ಯಾಂಕ್‍ಗಳ ವಹಿವಾಟನ್ನು ಪರಿಗಣಿಸಿ, ಯಾವ ರೀತಿ ವರ್ಷಾನುಗಟ್ಟಲೆ ಬ್ಯಾಂಕ್ ನಡೆಸಿ, ವ್ಯವಹಾರ ಮಾಡಿ ಅಭಿವೃದ್ದಿಯಾಗಿದ್ದಾರೆ ಎಂಬುದನ್ನು ತಿಳಿಯಿರಿ ಎಂದ ಅವರು, ಆರಂಭವಾಗುತ್ತಿರುವ ಬ್ಯಾಂಕ್ ಸಮಾಜದ್ದಾಗಿದೆ ಇಲ್ಲಿ ಸಂಬಂಧಿಕರನ್ನು ಸೇರಿಸಬೇಡಿ, ಕೆಲವು ಸಂಘಗಳಲ್ಲಿ ಒಬ್ಬರೇ ಹತ್ತಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುತ್ತಿರುತ್ತಾರೆ ಇದು ತಪ್ಪಬೇಕು, ಮೂರು ಅಥವಾ ಐದು ವರ್ಷಕ್ಕೊಮ್ಮೆ ಅಧಿಕಾರ ಬದಲಾಗಿ ಎಲ್ಲರಿಗೂ ಸಮಪಾಲು, ಸಮಬಾಳು ದೊರಕುವಂತಾಗಬೇಕು ಎಂದ ಅವರು, ಬ್ಯಾಂಕ್ ಅಭಿವೃದ್ದಿಯತ್ತ ಮುಂದುವರೆಯಲಿ, ಜೊತೆಗೆ ಮುಂದಿನ ದಿನಗಳಲ್ಲಿ ನಿಮ್ಮ ಬ್ಯಾಂಕ್ ಸ್ವಂತ ಕಟ್ಟಡದಲ್ಲಿ ಆರಂಭವಾಗಬೇಕು, ಕೋಟಿಗಟ್ಟಲೆ ವಹಿವಾಟು ನಡೆಯುವಂತಾಗಬೇಕು ಎಂದು ಆಶಿಸಿದ ಅವರು, ಹಾಲುಮತ ಸಮಾಜದವರೇ ಸಹಕಾರ ಸಂಘವನ್ನು ಉತ್ತಮ ಮಟ್ಟದಲ್ಲಿ ಬೆಳೆಸಿದವರು, 100ಕ್ಕೂ ಅಧಿಕ ಸಂಘಗಳಿದ್ದು 30ಕ್ಕೂ ಅಧಿಕ ಸಂಘಗಳನ್ನು ಉದ್ಘಾಟನೆ ಮಾಡಿದ್ದೇನೆ ಅವುಗಳೆಲ್ಲವೂ ಉತ್ತಮ ಮಟ್ಟದಲ್ಲಿ ಅಭಿವೃದ್ದಿಯಾಗಿ ಬೆಳವಣಿಗೆ ಕಾಣುತ್ತಿವೆ ಎಂದರು.

    ಕಾರ್ಯಕ್ರಮದಲ್ಲಿ ಕನಕಲಕ್ಷ್ಮೀ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕ ಸಿ.ಎಸ್.ರಮೇಶ್, ಕನಕ ಸೇವಾ ಟ್ರಸ್ಟ್‍ನ ಅಧ್ಯಕ್ಷ ಸಿ.ಟಿ.ಮುದ್ದುಕುಮಾರ್, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಿ.ಕೆ.ಮಂಜುನಾಥ್, ತಾಲ್ಲೂಕು ಕುರುಬರ ಸಂಘದ ಕಾರ್ಯಾಧ್ಯಕ್ಷ ಸಿ.ಡಿ.ಸುರೇಶ್, ಕ.ರಾ.ಸ.ನೌ.ಸಂಘದ ಅಧ್ಯಕ್ಷ ಆರ್.ಪರಶಿವಮೂರ್ತಿ, ಪುರಸಭಾ ಸದಸ್ಯರಾದ ಸಿ.ಬಿ.ತಿಪ್ಪೇಸ್ವಾಮಿ, ಪೂರ್ಣಿಮ, ಕನಕಲಕ್ಷ್ಮೀ ಪತ್ತಿನ ಸಹಕಾರ ಸಂಘದ ಮಿಲಿಟರಿಶಿವಣ್ಣ, ಬಸವರಾಜು ಪಲ್ಲಕ್ಕಿ ಮತ್ತಿತರರು ಉಪಸ್ಥಿತರಿದ್ದರು.

(Visited 35 times, 1 visits today)
Previous Articleವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ
Next Article ಹಾಸನಾಂಬೆ ದರ್ಶನಕ್ಕೆ ಬಿತ್ತು ಅಧಿಕೃತ ತೆರೆ
News Desk Benkiyabale

Related Posts

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news
ತಾಜಾ ಸುದ್ಧಿಗಳು
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
Our Youtube Channel
Our Picks

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

By News Desk BenkiyabaleSeptember 05, 2026 4:13 pm

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ…

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.