BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಮರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ :ಎಂ.ವಿ.ವೀರಭದ್ರಯ್ಯ
ತುಮಕೂರು ಜಿಲ್ಲಾ ಸುದ್ಧಿಗಳು

ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಮರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ :ಎಂ.ವಿ.ವೀರಭದ್ರಯ್ಯ

By News Desk BenkiyabaleUpdated:November 10, 2018 7:44 pm

ಮಧುಗಿರಿ :

      ಬ್ರಿಟೀಷರ ವಿರುದ್ದ ಹೋರಾಡಿ ಅವರ ನಿದ್ದೆಗೆಡಿಸಿದ ಮೈಸೂರು ಹುಲಿ ಟಿಪ್ಪು ಬಗ್ಗೆ ರಾಜಕಾರಣದಿಂದಾಗಿ ಅಪಸ್ವರಗಳು ಎದ್ದಿರುವುದು ವಿಷಾದನೀಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

      ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪುಸುಲ್ತಾನ್ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ರಿಟೀಷರು ಜಾನ್ಸಿರಾಣಿ ಲಕ್ಷ್ಮೀಬಾಯಿ ಮತ್ತು ಟಿಪ್ಪುಸುಲ್ತಾನ್ ಈ ಇಬ್ಬರಿಗೆ ಹೆದರುತ್ತಿದ್ದರು ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖವಾಗಿದೆ. ಎಲ್ಲಾ ಧರ್ಮದ ಜನರನ್ನೂ ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದ ಮಹಾನ್ ವ್ಯಕ್ತಿ ಟಿಪ್ಪು ಎಂದು ಬಣ್ಣಿಸಿದ ಅವರು ಕರ್ನಾಟಕ ಮತ್ತು ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಂಮರು ಅಣ್ಣ-ತಮ್ಮಂದಿರಂತೆ ಬಹಳಷ್ಟು ಅನ್ಯೋನ್ಯವಾಗಿದ್ದಾರೆ ಎಂದರು.ಸರ್ಕಾರ ಅಲ್ಪಸಂಖ್ಯಾತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

      ಸಮುದಾಯದ ಮುಖಂಡ ಎಂ.ಆರ್. ಖಲೀಲ್ ಮಾತನಾಡಿ ಕರ್ನಾಟಕ ಭಾರತಕ್ಕೇ ಮಾದರಿಯಾಗಿದ್ದು, ದೇಶಕ್ಕೇ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ಜಯಂತಿಗಳನ್ನು ಆಚರಿಸುವುದು ನಮ್ಮ ಕರ್ತವ್ಯ. ಟಿಪ್ಪು ಕ್ಷಿಪಣಿಯ ಜನಕ. ಆದರೆ ಇಂದು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಇದನ್ನು ಬಿಟ್ಟು ರಾಜ್ಯದ ಜನತೆಗೆ ಉತ್ತಮ ಯೋಜನೆಗಳನ್ನು ರೂಪಿಸುವುದರ ಮೂಲಕ ಅವರ ಮನಗೆಲ್ಲಬೇಕಿದೆ. ಕರ್ನಾಟಕದ ಜನತೆ ಸುಶಿಕ್ಷಿತರಾಗಿದ್ದು, ಜಯಂತಿ ವಿರೋಧದ ನೆಪದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

       ಸಮಾರಂಭದಲ್ಲಿ ಕೊಟ್ಟಾಶಂಕರ್ ಪ್ರಧಾನ ಭಾಷಣ ಮಾಡಿದರು. ಉಪವಿಭಾಗಾಧಿಕಾರಿ ಚಂದ್ರಶೇಖರ್, ಮುಖ್ಯಾಧಿಕಾರಿ ಲೋಹಿತ್, ತಾ.ಪಂ ಇಓ ಮೋಹನ್ ಕುಮಾರ್, ತಹಶೀಲ್ದಾರ್ ತಿಪ್ಪೇಸ್ವಾಮಿ, ಅಲ್ಪ ಸಂಖ್ಯಾತರ ವಸತಿ ನಿಲಯದ ವಿಸ್ತರಣಾಧಿಕಾರಿ ಮರುಳ ಸಿದ್ದೇಶ್ವರ, ಬಿಇಓ ನರಸಿಂಹಯ್ಯ, ಪುರಸಭೆ ಮಾಜಿ ಅಧ್ಯಕ್ಷ ಅಯೂಬ್ ಸದಸ್ಯರಾದ ಎಂ.ಎಲ್. ಗಂಗರಾಜು, ತಿಮ್ಮರಾಯಪ್ಪ, ಲಾಲಾಪೇಟೆ ಮಂಜುನಾಥ್, ಅಲೀಂ, ಮುಖಂಡರಾದ ಅಲ್ತಾಫ್, ರಿಯಾಜ್, ಜೀಲಾನ್, ಷಕೀಲ್, ಖುದ್ದೂಸ್ ಮತ್ತು ಸಮುದಾಯದ ಮುಖಂಡರು ಇದ್ದರು.
ಪೋಟೋ 10 ಮಧುಗಿರಿ 1 : ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪುಸುಲ್ತಾನ್ ಜಯಂತಿಯನ್ನು ಶಾಸಕ ಎಂ.ವಿ.ವೀರಭದ್ರಯ್ಯ ಉದ್ಘಾಟಿಸಿದರು.

(Visited 56 times, 1 visits today)
Previous Articleಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ : ಜೆ.ಸಿ.ಮಾಧುಸ್ವಾಮಿ
Next Article ಟಿ.ಬಿ. ಜಯಚಂದ್ರರನ್ನು ಗಲ್ಲಿಗೆ ಏರಿಸಿ : ಸೊಗಡು ಶಿವಣ್ಣ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.