BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂತೆ ಸ್ಥಳಾಂತರ ವಿರೋಧಿಸಿ ಸಂತೆ ಬಂದ್
Trending

ಸಂತೆ ಸ್ಥಳಾಂತರ ವಿರೋಧಿಸಿ ಸಂತೆ ಬಂದ್

By News Desk BenkiyabaleUpdated:December 17, 2019 6:40 pm

ಚಿಕ್ಕನಾಯಕನಹಳ್ಳಿ :

      ಸಂತೆಯನ್ನು ಹಾಲಿ ನಡೆಯುತ್ತಿದ್ದ ಜಾಗದಿಂದ ಸ್ಥಳಾಂತರ ಮಾಡಲು ಪುರಸಭಾ ಆಡಳಿತ ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮಕೈಗೊಂಡಿರುವುದನ್ನು ಸಂತೆಯ ವ್ಯಾಪಾರಿಗಳು, ಸಾರ್ವಜನಿಕರು ವಿರೋಧಿಸಿ ಸಂತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆದಿದೆ.

      ಪಟ್ಟಣದಲ್ಲಿ ಪ್ರತಿಸೋಮವಾರ ನಡೆಯುತ್ತಿದ್ದ ವಾರದ ಸಂತೆಯು ಪಟ್ಟಣದ ಬಿ.ಹೆಚ್. ರಸ್ತೆ ಹಾಗೂ ತೀನಂಶ್ರೀ ಸಭಾಂಗಣದ ಆವರಣದಲ್ಲಿ ನಡೆಯುತ್ತಿತ್ತು ಅದರೆ ಇದರ ಸಮೀಪದಲ್ಲೇ ಶಾಲೆ ಹಾಗೂ ಕಾಲೇಜುಗಳಿದ್ದು ಇದರಿಂದ ತೊಂದರೆಯಾಗುತ್ತದೆ ಎಂದು ದೂರು ನೀಡಿದ್ದರ ಹಿನ್ನೇಲೆಯಲ್ಲಿ ಜಿಲ್ಲಾಧಿಕಾರಿಗಳು ಸಂತೆಯನ್ನು ಪಟ್ಟನದ ಸಾರ್ವಜನಿಕ ಆಸ್ಪತ್ರೆ ಬಳಿ ಇರುವಂತಹ ಎಪಿಎಂಸಿ ಗೆ ಸ್ಥಳಾಂತರ ಮಾಡಲು ಆದೇಶ ನೀಡಿದ್ದು ಇದರ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಪುರಸಭೆಯವರು ಕರಪತ್ರದ ಮೂಲಕ ಇಂದಿನಿಂದ ಸಂತೆಯನ್ನು ಎಪಿಎಂಸಿ ವರ್ಗಾಹಿಸಲಾಗಿದೆ ಎಂದು ತಿಳಿಸಿದ್ದರು ಈ ಬಗ್ಗೆ ತೀವ್ರವಾಗಿ ವಿರೋದ ಮಾಡಿದ ವ್ಯಾಪಾರಸ್ಥರು, ನಾಗರೀಕರು ಕಳೆವಾರ ಪುರಸಭೆಯ ಮುಂಭಾಗ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಪುರಸಭೆಯವರು ಕಳೆದ ಮೂರು ದಿನಗಳಿಂದ ಎಪಿಎಂಸಿಯಲ್ಲಿ ಸ್ವಚ್ಛಗೊಳಿಸಿ ವ್ಯಾಪಾರಸ್ಥರಿಗೆ ಅನುವು ಮಾಡಿದ್ದರು ಅದರೆ ವ್ಯಾಪಾರಸ್ಥರು ಮೊದಲಿನ ಜಾಗದಲ್ಲೇ ಸಂತೆಯನ್ನು ನಡೆಸಲು ಅನುಮತಿ ನೀಡುವಂತೆ ಇಂದು ಸಂತೆಯನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಸೀಲ್ದಾರ್ ತೇಜಸ್ವೀನಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ವ್ಯಾಪಾರಸ್ಥರ ಮುಖಂಡತ್ವವಹಿಸಿದ್ದ ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ ಮಾತನಾಡಿ ಪಟ್ಟಣದಲ್ಲಿ ಮಾರುತಿನಗರ, ಅಂಬೇಡ್ಕರ್‍ನಗರ, ಸೇರಿದಂತೆ ದಕ್ಷೀಣಭಾಗದಲ್ಲಿರುವ ಹೆಚ್ಚು ಜನರು ಕೂಲಿ ಕಾರ್ಮಿಕರು, ನಾಗರೀಕರಿಗೆ ಹಾಗೂ ಗ್ರಾಮೀಣಾ ಭಾಗದಿಂದ ಬರುವಂತಹ ಜನರಿಗೆ ಈಗ ನಡೆಯುತ್ತಿರುವ ಸಂತೆಯ ಜಾಗ ಉತ್ತಮವಾಗಿದ್ದು ಇದನ್ನು ಏಕಾಏಕಿ ಮುಂದಿನ ಸೋಮವಾರದಿಂದ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಇದು ಪಟ್ಟಣದ ಹೃದಯ ಭಾಗದಿಂದ ಸುಮಾರು 3 ಕಿ.ಮೀ ದೂರದಲ್ಲಿದ್ದು ಸಂತೆಗೆ ಬಂದು ಹೋಗಲು ತುಂಭಾ ತೊಂದರೆಯಾಗುತ್ತಿದ್ದು ಈ ಹಿಂದಿನಂತೆ ಅದೇ ಸ್ಥಳದಲ್ಲಿ ಸಂತೆ ಮಾಡಲು ಅನುಮತಿ ನೀಡಲು ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ವರದಿ ಮಾಡುವಂತೆ ತಿಳಿಸಿ ಮನವಿ ಸಲ್ಲಿಸಿದರು.

       ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ನಿರ್ವಾಣಯ್ಯ ಮಾತನಾಡಿ ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮಕೈಗೊಳ್ಳಲಾಗಿದೆ ಎಂದರು. ತಹಸೀಲ್ದಾರ್ ತೇಜಸ್ವೀನಿ ಮನವಿ ಸ್ವೀಕರಿಸಿ ಮಾತನಾಡಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಲಾಗುವುದು ಎಂದರು.
ಸಂತೆ ಬಂದ್ ಹಿನ್ನೇಲೆಯಲ್ಲಿ ಸೂಕ್ತವಾದ ಬಿಗಿ ಬಂದೋಬಸ್ತ್‍ನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು ಸೋಮವಾರ ಬೆಳಗ್ಗೆ 6ಗಂಟೆಯಿಂದಲೇ ಹಳೆಯ ಸಂತೆ ಜಾಗದಲ್ಲಿ ಮೊಕ್ಕಾಂ ಹೂಡಿ ಅಲ್ಲಿ ಯಾರು ಅಂಗಡಿಗಳನ್ನು ತೆರೆಯದಂತೆ ತಿಳಿಸಿದರು ನಂತರ ಎಪಿಎಂಸಿಗೆ ತೆರಳುವಂತೆ ತಿಳಿಸುತ್ತಿದ್ದರು ವ್ಯಾಪಾರಸ್ಥರು ಕನ್ನಡ ಸಂಘದ ವೇಧಿಕೆ ಬಳಿ ಸಭೆ ಸೇರಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಬೇಟಿ ನೀಡಿ ವ್ಯಾಪಾರಸ್ಥರಿಗೆ ತಹಸೀಲ್ದಾರ್‍ಗೆ ಮನವಿ ಸಲ್ಲಿಸುವಂತೆ ತಿಳಿಸಿದ್ದರು ಎಂದು ತಿಳಿದುಬಂದಿದ್ದು ಸಂತೆಯ ಸ್ಥಳಾಂತರದ ವಿಷಯವು ಹಾಲಿ ಹಾಗೂ ಮಾಜಿ ಶಾಸಕರುಗಳ ನಡುವೆ ತೆರೆಮರೆಯ ಕದನವಾಗಿದೆ.

(Visited 17 times, 1 visits today)
Previous Articleವಿಜ್ಞಾನ ಕಲಿಯಲು ಮಕ್ಕಳಿಗೆ ಪ್ರೋತ್ಸಾಹ ನೀಡಿ-ಶಾಸಕ
Next Article ಮಹಾನಗರ ಪಾಲಿಕೆ ಆಯುಕ್ತರಾಗಿ ಭೂಬಾಲನ್ ಮರು ನಿಯೋಜನೆ!!
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.