BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ
  • ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು
  • ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?
  • ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ
  • ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್
  • ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಮಾತು: ಆಕ್ರೋಶ
  • ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ದೊರೆತ ‘ಶಿಕ್ಷಣ ಸಿರಿ’
  • ಕೃಷಿ ಪತ್ತಿನ ಸಹಕಾರ ಸಂಘದಿ0ದ ೨೦.೦೫ ಲಕ್ಷ ಸಾಲ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿರೇಮಠ್ ಮೇಲೆ ಹಲ್ಲೆ : ಕ್ರಮಕ್ಕೆ ಒತ್ತಾಯ
Trending

ಹಿರೇಮಠ್ ಮೇಲೆ ಹಲ್ಲೆ : ಕ್ರಮಕ್ಕೆ ಒತ್ತಾಯ

By News Desk BenkiyabaleUpdated:January 23, 2020 7:01 pm

ತುಮಕೂರು:

      ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಮೇಲೆ ರಾಮನಗರದ ಕ್ಯಾತಿಗಾನಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಹಲ್ಲೆಕೋರರನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

       ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ 200 ಎಕರೆ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆಂದು ಲೋಕಾಯುಕ್ತರು ನೀಡಿದ್ದ ವರದಿಯನ್ನು ಜಾರಿ ಮಾಡುವಂತೆ, ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎಸ್.ಆರ್.ಹಿರೇಮಠ್ ಅವರು ದಾಖಲಿಸಿದ್ದು, ನ್ಯಾಯಾಲಯದ ಆದೇಶದ ವಸ್ತುಸ್ಥಿತಿ ಅರಿಯಲು ಬಿಡದಿ ಬಳಿಯ ಕ್ಯಾತಿಗಾನಹಳ್ಳಿಗೆ ಹೋಗಿದ್ದಾಗ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಕುಣಿಹಳ್ಳಿ ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದರು.

      ಹಲ್ಲೆ ನಡೆಸಿರುವ ಹಲ್ಲೆಕೋರರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಹೋರಾಟಗಾರರ ಮೇಲೆ ಹಲ್ಲೆ ನಡೆಸುತ್ತಿರುವುದು ಅಕ್ಷಮ್ಯ ಕೃತ್ಯವಾಗಿದ್ದು, ಅವರನ್ನು ಕಾನೂನಿನ ಕ್ರಮ ಜರುಗಿಸಬೇಕು ಹಾಗೂ ಹೋರಾಟಗಾರರಿಗೆ ರಕ್ಷಣೆ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

      ಈ ವೇಳೆ ವೇದಿಕೆಯ ರಾಜ್ಯಾಧ್ಯಕ್ಷರಾದ ಹೆಚ್.ಜಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‍ಕುಮಾರ್.ಕೆ.ಎಂ, ಜಿಲ್ಲಾ ಸಹಕಾರ್ಯದರ್ಶಿ ಗಿರೀಶ್, ಹನುಮದಾಸ್, ಚೆಂಗುಮಣಿ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮೀಶ ಸೇರಿದಂತೆ ಇತರರಿದ್ದರು.

(Visited 13 times, 1 visits today)
Previous Articleಅಟಲ್ ಭೂಜಲ್ ಯೋಜನೆ ಜಾರಿಗಾಗಿ ದೇಶದಲ್ಲಿಯೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಜಿಲ್ಲೆ ಆಯ್ಕೆ
Next Article ಲಂಚ ಸ್ವೀಕಾರ ಪ್ರಕರಣ : ಕುಣಿಗಲ್ ಪುರಸಭೆ ಕಂದಾಯ ಅಧಿಕಾರಿಗೆ ಶಿಕ್ಷೆ
News Desk Benkiyabale

Related Posts

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm news

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm news

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm news
ತಾಜಾ ಸುದ್ಧಿಗಳು

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm

ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್

July 18, 2026 4:07 pm

ಮಹಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಮಾತು: ಆಕ್ರೋಶ

July 18, 2026 4:05 pm
Our Youtube Channel
Our Picks

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

July 18, 2026 5:51 pm

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm

ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್

July 18, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ತುಮಕೂರು ಏರ್ ಪೋರ್ಟ್: ಬಿ.ಎಸ್.ವಿಜಯೇಂದ್ರರವರ ನಿಲುವಿಗೆ ಸ್ವಾಗತ

By News Desk BenkiyabaleJuly 18, 2026 5:51 pm

ತುಮಕೂರು: ಜಿಲ್ಲೆಯ ಶಿರಾ, ಮಧುಗಿರಿ, ಕೊರಟಗೆರೆ ಮತ್ತು ತುಮಕೂರು ಸೇರಿದಂತೆ, ನಾಲ್ಕು ತಾಲ್ಲೂಕುಗಳನ್ನು ಒಳಗೊಂಡ ಪ್ರದೇಶದಲ್ಲಿ ತುಮಕೂರು ಏರ್ ಪೋರ್ಟ್…

ಬಾಗಿಲು ತೆರೆದರೂ ಓಡದ ಶಿಬಿರಾರ್ಥಿಗಳು

July 18, 2026 4:13 pm

ಬಾರಪ್ಪಾ ಮಳೆರಾಯ.. ನಿನ್ನ ನಂಬಿದ ರೈತರ ಗತಿಯೇನಪ್ಪಾ?

July 18, 2026 4:11 pm

ವಿಷಪೂರಿತ ಕೀಟನಾಶಕ ಸೇವಿಸಿ ಕುರಿ, ಮೇಕೆ ಸಾವು: ಪರಿಹಾರ ಮಂಜೂರಾತಿ ಆದೇಶ ಪತ್ರ

July 18, 2026 4:08 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.