BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಗರ್‍ಹುಕುಂ ಸಾಗುವಳಿ ಪರಿಶೀಲಿಸಿ ಭೂಮಿ ನೀಡಲು ಜಿಲ್ಲಾಡಳಿತಕ್ಕೆ ಸಚಿವರ ಸೂಚನೆ
Trending

ಬಗರ್‍ಹುಕುಂ ಸಾಗುವಳಿ ಪರಿಶೀಲಿಸಿ ಭೂಮಿ ನೀಡಲು ಜಿಲ್ಲಾಡಳಿತಕ್ಕೆ ಸಚಿವರ ಸೂಚನೆ

By News Desk BenkiyabaleUpdated:March 02, 2020 6:48 pm

ತುಮಕೂರು :

      ಸಾಮಾಜಿಕ ಅರಣ್ಯ, ಡೀಮ್ಡ್ ಅರಣ್ಯ, ಗೋಮಾಳ ಮತ್ತು ಸರ್ಕಾರಿ ಭೂಮಿಗಳಲ್ಲಿ ಬಗರ್‍ಹುಕುಂ ಸಾಗುವಳಿ ಮಾಡುತ್ತಿರುವ ಭೂಮಿಯ ಸರ್ವೇ ಕಾರ್ಯ ನಡೆಸಿ ಪರಿಶೀಲಿಸಿ ಸಾಗುವಳಿದಾರರಿಗೆ ಭೂಮಿ ನೀಡುವಂತೆ ಕಾನೂನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

        ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ಅವರು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಬಗರ್‍ಹುಕುಂ ಸಾಗುವಳಿದಾರರ ಹೋರಾಟ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಗುಬ್ಬಿ ತಾಲೂಕು ಮಂಚಲದೊರೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಅರಣ್ಯಭೂಮಿಯ ಜಂಟಿ ಸರ್ವೇ ಕಾರ್ಯ ನಡೆಸಿ ಹಿಂದೆ ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವುದಾಗಿ ಭರವಸೆ ನೀಡಿದರು.
ತುಮಕೂರು ತಾಲೂಕು ಶೀಬಿ ಮತ್ತು ಇತರೆ ಗ್ರಾಮಗಳಲ್ಲಿ ಸಾಮಾಜಿಕ ಅರಣ್ಯ, ಡೀಮ್ಡ್ ಫಾರೆಸ್ಟ್ ಪ್ರಕರಣಗಳಲ್ಲಿ ಬಗರ್‍ಹುಕುಂ ಸಾಗುವಳಿ ಸಕ್ರಮ ಮಾಡುವುದಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಚಿಕ್ಕನಾಯಕನಹಳ್ಳಿ ಬೋರನಕಣಿವೆ ಜಲಾಶಯದ ಮುಳುಗಡೆ ಪ್ರದೇಶ ಸರ್ವೇ ಮಾಡಿಸಿ ಅದರಿಂದ ಒಳಗಡೆ ಇರುವ ಭೂಮಿಗಳನ್ನು ಸಕ್ರಮ ಮಾಡುವುದಾಗಿ ಭರವಸೆ ನೀಡಿದರು.

        ಪಿ (ಪೈಕಿ) ನಂಬರ್‍ಗಳನ್ನು ಕಾಲಮಿತಿಯೊಳಗೆ ಪೋಡು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು. ನೀರಾವರಿ ಹಾಗೂ ಭೂಸ್ವಾಧೀನ ಪ್ರಕ್ರಿಯೆಗಳನ್ನು ಕೈಗೊಳ್ಳುವಾಗ ರೈತರ ಅನುಮತಿಯನ್ನು ಪರಿಗಣಿಸಿ ಸೂಕ್ತ ಪರಿಹಾರವನ್ನು ಕೊಟ್ಟು ಭೂಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಹೇಳಿದರು.

        ಕಣಗಳು ಇನ್ನೂ ಪೂರ್ಣಗೊಳ್ಳದೇ ಇರುವುದರಿಂದ ರಾಗಿ ಖರೀದಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ಮತ್ತು ರೈತರು ಮನವಿ ಮಾಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರಲ್ಲದೆ ಈ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸುವುದಾಗಿ ರೈತರ ನಿಯೋಗಕ್ಕೆ ಭರವಸೆ ನೀಡಿದರು.ಮೇಲಿನ ಎಲ್ಲಾ ವಿಷಯಗಳನ್ನು ಕುರಿತು ಏಪ್ರಿಲ್ ತಿಂಗಳಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ತಿಳಿಸಿದರು. ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ, ರಾಜ್ಯ ರೈತ ಸಂಘದ ಶಂಕರಪ್ಪ, ಮುಖಂಡರಾದ ಕೋದಂಡಪ್ಪ, ದೊಡ್ಡನಂಜಯ್ಯ, ರಾಚಪ್ಪ, ನರಸಿಂಹಮೂರ್ತಿ, ರಾಜಣ್ಣ, ಚನ್ನಬಸಣ್ಣ, ಕರಿಬಸಯ್ಯ, ಮಂಜು, ಆನಂದ, ಶಿವಣ್ಣ ಲೋಕೇಶ್, ಯಲ್ಲಪ್ಪ, ಚಂದ್ರಪ್ಪ ಮೊದಲಾದವರು ಉಪಸ್ಥಿತರಿದ್ದರು.

(Visited 41 times, 1 visits today)
Previous Articleತುಮಕೂರು : ಸ್ಮಾರ್ಟ್ ಸಿಟಿ ಕಿರೀಟಕ್ಕೆ “ಸರ್ಟಿಫಿಕೇಟ್ ಆಫ್ ಮೆರಿಟ್” ಪ್ರಶಸ್ತಿ ಗರಿ
Next Article ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಚಾಲನೆ
News Desk Benkiyabale

Related Posts

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm news

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news
ತಾಜಾ ಸುದ್ಧಿಗಳು

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
Our Youtube Channel
Our Picks

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

By News Desk BenkiyabaleJune 26, 2026 5:28 pm

ಕೊರಟಗೆರೆ: ತೋಟದ ಮನೆಯಲ್ಲಿದ್ದ ವೃದ್ದೆಯ ಕೈ ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಕಳ್ಳರನ್ನು ಕೊರಟಗೆರೆ ಸಿಪಿಐ…

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.