ಕೊರಟಗೆರೆ : ನಮ್ಮ ರಾಜ್ಯದಲ್ಲಿ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಲಿದೆ ಎಂದು ತಹಶಿಲ್ದಾರ್ ಮುನಿಶಾಮಿರೆಡ್ಡಿ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದ ಸಮುದಾಯದ ಭವನದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಹೆಚ್ಚು ಗೃಹಲಕ್ಷ್ಮೀ ನೋಂದಣಿ ಕಾರ್ಯ ನಡೆದಿದೆ, ಈ ಹಣವನ್ನು ಸದುದ್ದೇಶಕ್ಕೆ ಬಳಸಿಕೊಳ್ಳಿ ಎಂದು ಮಹಿಳೆಯರು ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು. ತಾ.ಪಂ ಇಓ ಡಾ. ದೊಡ್ಡಸಿದ್ದಯ್ಯ ಮಾತನಾಡಿ ಈ ಸರ್ಕಾರದ ಯೋಜನೆಯನ್ನು ಎಲ್ಲಾರೂ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಇಡೀ ತಾಲ್ಲೂಕಿನಲ್ಲಿ ಎಲ್ಲರಿಗೂ ನೋಂದಣಿ ಮಾಡಿ ಈ ಯೋಜನೆಯ ಬಳಕೆಗೆ ಅನುಕೂಲ ಕಲ್ಪಿಸಲಾಗಿದ್ದು, ಇದನ್ನು ಉತ್ತಮ ಕೆಲಸಕ್ಕೆ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಮಾನ್ಯ ಗೃಹಸಚಿವರ ತವರು ಕ್ಷೇತ್ರದಲ್ಲಿ ಸುಮಾರು ಪಟ್ಟಣ ಹಾಗೂ ೨೪ ಗ್ರಾಮ ಪಂಚಾಯತಿಗಳು ಒಳಗೊಂಡAತೆ ೪೨,೭೭೧ ಪಡಿತರ ಕಾರ್ಡ್ ಹೊಂದಿದ್ದು, ಶೇ. ೯೮.೨೨%ರಷ್ಟು ನೋಂದಣಿಯಾಗಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದು ಸುಮಾರು ೯ಕೋಟಿ ಅಧಿಕ…
Author: News Desk Benkiyabale
ಶಿರಾ ಶಿರಾ ತಾಲೂಕಿನಾದ್ಯಂತ ಒಟ್ಟು ೬೮,೫೧೨ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಿಕೊಂಡಿರುತ್ತಾರೆ. ತುಮಕೂರು ಜಿಲ್ಲೆಯಲ್ಲೇ ಅತಿ ಹೆಚ್ಚು ನೊಂದಣಿ ಮಾಡಿಕೊಂಡಿರುವ ಹೆಗ್ಗಳಿಕೆ ನಮ್ಮ ಶಿರಾ ತಾಲೂಕಿಗೆ ಸಲ್ಲುತ್ತದೆ. ಭಾರತ ದೇಶದ ಇತಿಹಾಸದಲ್ಲೇ ಸಾಮಾಜಿಕ ನ್ಯಾಯ ದೊರಕಿಸಲು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೈಗೊಂಡ ಗೃಹಲಕ್ಷ್ಮಿ ಯೋಜನೆ ವಿದ್ಯುಕ್ತವಾಗಿ ರಾಜ್ಯಾದ್ಯಂತ ಚಾಲನೆಗೊಂಡು ದಾಖಲೆ ನಿರ್ಮಿಸಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು. ಅವರು ದಿನಾಂಕ ೩೦ ೮ ೨೦೨೩ ರಂದು ಶಿರಾ ನಗರದ ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರುತ್ತೇವೆ ಎಂಬ ಭರವಸೆ ನೀಡಿತ್ತು. ಇದಕ್ಕೆ ಅನೇಕ ವಿರೋಧ ಪಕ್ಷಗಳು ಅದು ಅಸಾಧ್ಯ ಎಂದು…
ಪಾವಗಡ ಬಿಜೆಪಿಯ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ನೀಡಿರುವ ಭರವಸೆಯನ್ನು ಹಂತ ಹಂತವಾಗಿ ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಶಾಸಕ ಹೆಚ್.ವಿ.ವೆಂಕಟೇಶ್ ರವರು ಹೇಳಿದರು. ಪಟ್ಟಣದ ಎಸ್.ಎಸ್.ಕೆ ಬಯಲು ರಂಗಮಂದಿರದಲ್ಲಿ ಬುಧವಾರ ತಾಲ್ಲೂಕು ಆಡಳಿತ, ಪುರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆಗೆ ನೀಡಿ ಮಾತನಾಡಿದ ಅವರು ಬಿಜೆಪಿ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಿದ ಫಲವಾಗಿ ನಿಮ್ಮೆಲ್ಲರ ಸಹಕಾರದಿಂದ ನಮ್ಮ ರ‍್ಕಾರ ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಈಡೇರಿಸಲಾಗಿದೆ. ಯುವನಿಧಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ಜಾರಿ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದ ರ‍್ಕಾರ ನಂಬಿಕೆ, ವಿಶ್ವಾಸವನ್ನಿಟ್ಟು ೧೩೫ ಸ್ಥಾನಗಳನ್ನು ಗೆಲ್ಲಲು ನೀವೆಲ್ಲರೂ ಆಶರ‍್ವಾದ ಮಾಡಿದ್ದೀರಿ. ಬಿಜೆಪಿಯವರು ಬಿಟ್ಟಿ ಭಾಗ್ಯಗಳನ್ನು ನೀಡಿದರೆ ರ‍್ಕಾರ ದಿವಾಳಿಯಾಗುತ್ತದೆ ಎಂದು ಸುಳ್ಳು…
ತುಮಕೂರು ಗ್ರಾಮಾಂತರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಇದು ಕಪೋಲ ಕಲ್ಪಿತ ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಮ್ಮ ಪಕ್ಷ ನನಗೆ ಐದು ಬಾರಿ ಟಿಕೆಟ್ ನೀಡಿದೆ ಎರಡು ಬಾರಿ ರಾಜ್ಯ ಕಾರ್ಯದರ್ಶಿ ಎರಡು ಬಾರಿ ಜಿಲ್ಲಾ ಘಟಕದ ಅಧ್ಯಕ್ಷ ಒಂದು ಬಾರಿ ಮೈಸೂರ್ ಪೇಪರ್ ಮಿಲ್ ನ ಅಧ್ಯಕ್ಷರನ್ನಾಗಿ ಮಾಡಿದೆ ನನ್ನ ಪಕ್ಷ ನನಗೆ ತಾಯಿ ಸಮ ನಾನು ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ನಡೆಸುವುದು ಇಲ್ಲ ಮುಂದೆಯೂ ಕೂಡ ಪಕ್ಷದಲ್ಲೇ ಇರುತ್ತೇನೆ ಎಂದು ಖಡಕ್ಕಾಗಿ ಉತ್ತರಿಸಿದರು. ನಾನು ವಾಜಪೇಯಿ ನರೇಂದ್ರ ಮೋದಿ ಎಲ್ ಕೆ ಅಡ್ವಾಣಿ ಮುರಳಿ ಮನೋಹರ್ ಜೋಶಿ ಯಡಿಯೂರಪ್ಪ ಅಂತಹ ದೂರ ದೃಷ್ಟಿತ್ವಉಳ್ಳ ನಾಯಕತ್ವವನ್ನು ನೋಡಿ ಅಂದು ವಿದ್ಯಾರ್ಥಿ ನಾಯಕನಾಗಿದ್ದಾಗಲೇ ಬಿಜೆಪಿಗೆ ಸೇರ್ಪಡೆಯಾಗಿ ಕುಣಿಗಲ್ ನಲ್ಲಿ ಟಿಕೆಟ್ ಪಡೆದಿದ್ದೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಹೋಗಿ ನನಗೆ ಆಗಬೇಕಾದ್ದು ಏನೂ ಇಲ್ಲ ನಮ್ಮ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಕ್ಷೇತ್ರದ ಶಾಸಕನಾಗಿ…
ವರಲಕ್ಷ್ಮಿ ಹಬ್ಬದ ಪ್ರಯುಕ್ತ ಹೂವಿನ ಖರೀದಿಗೆ ಮುಗಿಬಿದ್ದ ಜನ, ಗಗನಕ್ಕೇರಿದ ಹೂವಿನ ಬೆಲೆ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ವರಲಕ್ಷ್ಮಿ ಹಬ್ಬಕ್ಕೆ ಬರದ ನಡುವೆ ದಾಖಲೆ ಬೆಲೆಯಲ್ಲಿ ಹೂವುಗಳು ಮಾರಾಟವಾಗುತ್ತಿದ್ದು, ಗ್ರಾಹಕರನ್ನು ಬೆಚ್ಚಿ ಬೀಳಿಸಿದೆ. ಪಟ್ಟಣದ ಮಾರುಕಟ್ಟೆಯಲ್ಲಿ ಗುರುವಾರ ವಹಿವಾಟುವಿನಲ್ಲಿ ಕನಕಾಂಬರ ಹೂವು ೩೫೦ ರಿಂದ ೪೦೦ರೂಪಾಯಿಯವರೆಗೂ ಮಾರಾಟವಾಗಿ ಅಗ್ರಸ್ಥಾನ ಕಾಯ್ದುಕೊಂಡರೆ, ಚಾಮಂತಿ ಹೂ ೨೦೦ ಅಸುಪಾಸಿನಲ್ಲಿ ಮಾರಾಟ ನಡೆಯಿತು ಕಾಕಡ ಮತ್ತು ಮಲ್ಲಿಗೆ ೨೦೦ ರೂಗಳಿಗೆ ಮಾರಾಟವಾಗಿ ದಾಖಲೆ ನರ‍್ಮಿಸಿಕೊಂಡಿದೆ ಬೆಲೆ ಈ ರೀತಿ ಇದ್ದರೂ ಸಹ ಸರ‍್ವಜನಿಕರು ನಿರಾಸಕ್ತಿ ತೋರದೆ, ಮುಗಿಬಿದ್ದು ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ ಹೂವಿನ ಬೆಲೆ ಏರಿಕೆಯ ಬಗ್ಗೆ ಮಾತನಾಡಿದ ರೈತ ಸಂಘದ ಕರ‍್ಯರ‍್ಶಿ ಕರಿಯಣ್ಣ ಮಾತನಾಡಿ ಹೂ ಬೆಳೆದ ರೈತರಿಗೆ ಉತ್ತಮ ಬೆಲೆಯಿಂದಾಗಿ ಒಳ್ಳೆಯ ಲಾಭ ಸಿಗುತ್ತಿದೆ, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಸಂತೋಷ ವ್ಯಕ್ತಪಡಿಸಿದರು ನಂತರ ಹೂವಿನ ವ್ಯಾಪಾರಿ ಬೊಮ್ಮಣ್ಣ ಮಾತನಾಡಿ ಬರಗಾಲದಲ್ಲಿಯೂ ಬೇಡಿಕೆಯಷ್ಟು ಹೂ ಬರುತ್ತಿದ್ದು, ಪಾವಗಡ ತಾಲ್ಲೂಕಿನಿಂದ…
ತುಮಕೂರು ವಿಶ್ವವಿದ್ಯಾನಿಲಯಗಳ ಕಾರ್ಯಕ್ಷಮತೆ ಅಲ್ಲಿನ ಪ್ರಾಧ್ಯಾಪಕರ ಸಂಶೋಧನಾ ಪ್ರವೃತ್ತಿಯಿಂದಾಗುವ ಶೈಕ್ಷಣಿಕ ಬೆಳವಣಿಗೆಯ ಮೇಲೆ ಅವಲಂಬಿಸಿರುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ (ಪಿ.ಎಂ.ಇ.ಬಿ.) ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಬುಧವಾರ ಆಯೋಜಿಸಿದ್ದ ‘ಧನ ಸಹಾಯ ಸಂಸ್ಥೆಗಳು ಮತ್ತು ಸಂಶೋಧನಾ ಪ್ರಸ್ತಾಪಗಳ ತಯಾರಿಕೆ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಹಲವು ಧನ ಸಹಾಯ ಸಂಸ್ಥೆಗಳು ನೀವು ಸಲ್ಲಿಸುವ ಯೋಜನಾಪೂರಕವಾದ ಸಂಶೋಧನಾ ಪ್ರಸ್ತಾಪಗಳನ್ನು ಮೌಲ್ಯಮಾಪನ ಮಾಡಿ, ಅವಶ್ಯಕವಾಗಿರುವ ಧನ ಸಹಾಯ ಮಾಡುತ್ತವೆ. ನಿಮ್ಮ ಕ್ಷಮತೆಯಿಂದ ಅನುಮೋದಿಸಿದ ಸಂಶೋಧನಾ ಪ್ರಸ್ತಾಪಗಳು ನಿಮ್ಮ ವೃತ್ತಿಜೀವನ ಹಾಗೂ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಶೈಕ್ಷಣಿಕ ಬೆಳವಣಿಗೆಯಲ್ಲಿ ಪ್ರತಿಬಿಂಬಿಸುತ್ತದೆ ಎಂದರು. ಈ ಶೈಕ್ಷಣಿಕ ವರ್ಷದಲ್ಲಿ ನಮ್ಮ ವಿವಿಯಿಂದ ಆಗಲೇ ೨೦ ಸಂಶೋಧನಾ ಪ್ರಸ್ತಾಪಗಳು ವಿವಿಧ ಧನ ಸಹಾಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿದ್ದು, ಅದರಲ್ಲಿ, ಏಳು ಪ್ರಸ್ತಾಪಗಳಿಗೆ ಧನ ಸಹಾಯದ ಅನುಮೋದನೆ ಸಿಕ್ಕಿರುವುದು ಸಂತಸದ ವಿಚಾರ. ಎರಡು…
ಪಾವಗಡ : ಸಮಾಜದಲ್ಲಿ ಅನಾದಿ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆ ಹಾಗೂ ಹಲವು ಕಟ್ಟುಪಾಡುಗಳ ವಿರುದ್ಧ ಗ್ರಾಮದ ಹಿರಿಯರು ಜನರಲ್ಲಿ ಅರಿವು ಮೂಡಿಸಿ ಜನರಲ್ಲಿನ ಮೌಡ್ಯತೆಯನ್ನು ಹೋಗಲಾಡಿಸಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಎಸ್ ಹರಿಣಿ ಅವರು ತಿಳಿಸಿದರು. ತಾಲ್ಲೂಕಿನ ಸಿಕೆಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಟ್ಟಿ ಗ್ರಾಮದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕಾನೂನು ‘ಅರಿವು ಮತ್ತು ನೆರವು’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಅವರು ಮಾತನಾಡುತ್ತಾ, ಇತ್ತೀಚೆಗೆ ಕೊರಟಗೆರೆ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಕಾಡುಗೊಲ್ಲರಹಟ್ಟಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ಅಲ್ಲಿಯೇ ಒಂದು ಮಗು ಸಾವನ್ನಪ್ಪಿದೆ. ನಂತರ ಆರೋಗ್ಯವಾಗಿದ್ದ ಮಗು ಮತ್ತು ಬಾಣತಿಯನ್ನು ಕರೆತಂದು ದೂರದ ಹೊಲದಲ್ಲಿ ಗುಡಿಸಿಲು ಹಾಕಿ ತಾಯಿ ಮಗು ಇಬ್ಬರನ್ನು ಬಿಟ್ಟು ನಂತರ…
ಪಾವಗಡ ಸೋಲಾರ್ ಪಾರ್ಕ್ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ತುಮಕೂರು ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್ ರವರಿಗೆ ಸಿ ಎಸ್ ಆರ್ ಫಂಡ್ ದುರುಪಯೋಗಿರುವ ಬಗ್ಗೆ ಬಳಸಮುದ್ರ ಗ್ರಾಮದ ಗ್ರಾಮಸ್ಥರಿಂದ ಮನವಿ ಪತ್ರ ಕೊಡಲಾಯಿತು. ತಾಲೂಕಿನ ಗಡಿ ಗ್ರಾಮ ಪಂಚಾಯತಿಗಳಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ವಿಶ್ವವಿಖ್ಯಾತ ಸೋಲಾರ್ ಪಾರ್ಕ್ ಅನ್ನು ನಿರ್ಮಿಸಿ ವಳ್ಳೂರು ಮತ್ತು ತಿರುಮಣಿ ಗ್ರಾಮ ಪಂಚಾಯತಿ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಈವರೆಗೂ ಅಭಿವೃದ್ಧಿಗೆ ಗೋಚರವಾಗದ ಬಳಸಮುದ್ರ ಗ್ರಾಮವು ಅಧಿಕಾರಿಗಳ ನಿರ್ಲಕ್ಷಕ್ಕೆ ಗುರಿಯಾಗಿದೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೌರಶಕ್ತಿಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್ ರವರಿಗೆ ಗ್ರಾಮದ ಗ್ರಾಮಸ್ಥರು ವೆಂಕಟಮ್ಮನಹಳ್ಳಿ ನಾನಿ ನೇತೃತ್ವದಲ್ಲಿ ಮನವಿ ಪತ್ರ ಕೊಡಲಾಯಿತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಧಿಕಾರಿಗಳ ನಿರ್ಲಕ್ಷವೇ ಕಾರಣವೆಂದು ಭಾವಿಸಿ, ಪಾರ್ಕಿನ ಅಂತರ್ಭಾಗದ ಗ್ರಾಮವಾದ ಬಳಸಮುದ್ರವು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿ ಎಸ್ ಆರ್ ) ನಿಧಿಯಿಂದ ಸುತ್ತಮುತ್ತಲ…
ತುಮಕೂರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಜಿಲ್ಲೆಯ ಮಧುಗಿರಿ ತಾಲ್ಲೂಕು ಇಟಕ ದಿಬ್ಬನಹಳ್ಳಿ (ಐ.ಡಿ.ಹಳ್ಳಿ) ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆ, ಆರ್.ಡಿ.ಪಿ.ಆರ್ ಇಲಾಖೆಗೆ ಸಂಬAಧಿಸಿದAತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಎಲ್ಲಾ ಇಲಾಖೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು, ಆಗಸ್ಟ್ ೩೦ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷಿö್ಮÃ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯಗಳನ್ನು ತಲುಪುಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ…
ತುಮಕೂರು ಹಳ್ಳಿಗಳು ಹಾಗೂ ಗ್ರಾಮೀಣ ಜನರ ರ‍್ವತೋಮುಖ ಅಭಿವೃದ್ಧಿಗಾಗಿಯೇ ಈ ರ‍್ಕಾರದ ಯೋಜನೆಗಳು ಮೀಸಲು. ಅವುಗಳ ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಿ ಎಂದು ಐಇಸಿ ಸಂಯೋಜಕರಾದ ರಮ್ಯ ಕೆ.ಎಸ್ ಸರ‍್ವಜನಿಕರಿಗೆ ಮನವಿ ಮಾಡಿದರು. ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ರಾಮನಹಳ್ಳಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ “ಮಾಹಿತಿ ಶಿಕ್ಷಣ ಸಂವಹನ” ವಿಶೇಷ ಕರ‍್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡುವ ಮಹತ್ತರ ಕೆಲಸವನ್ನು ನಮ್ಮ ಯೋಜನೆ ಮಾಡುತ್ತಿದೆ. ಪ್ರತಿಯೊಂದು ಕುಟುಂಬಕ್ಕೆ ಒಂದು ರ‍್ಥಿಕ ರ‍್ಷದಲ್ಲಿ ೧೦೦ ದಿನ ಕೂಲಿ ಕೆಲಸವನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ. ಈ ಮೊದಲು ೩೦೯ರೂ ಇದ್ದ ಕೂಲಿ ದರವನ್ನು ಪ್ರಸಕ್ತ ಸಾಲಿನ ಏಪ್ರೀಲ್ ೧, ೨೦೨೩ ರಿಂದ ನಿಂದ ೩೧೬ ರೂ ಗಳಿಗೆ ಕೂಲಿ ದರವನ್ನು ಹೆಚ್ಚಿಸಲಾಗಿದೆ. ಸಮುದಾಯ ಕಾಮಗಾರಿಗಳಲ್ಲಿ ಕೆಲಸ ಮಾಡುದರ ಜೊತೆಗೆ ವೈಯಕ್ತಿಕ ಕಾಮಗಾರಿಗಳಾದ *ಬಚ್ಚಲು ಇಂಗು…











