Author: News Desk Benkiyabale

ಕೊರಟಗೆರೆ: ಜಲಜೀವನ್ ಮಿಷನ್ ಮನೆ ಮನೆಗೆ ಗಂಗಾ ಯೋಜನೆಯ 4.72 ಕೋಟಿ ರೂಗಳ ಕಾಮಗಾರಿಗೆ ಶಾಸಕ ಡಾ.ಜಿ.ಪರಮೇಶ್ವರ ಚಾಲನೆ ನೀಡಿದರು. ಅವರು ತಾಲೂಕಿನ ಕಸಬಾ ಯೋಜನೆಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶಪುರ ಗ್ರಾಮದಲ್ಲಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಮುದ್ದರಂಗಯ್ಯನ ಪಾಳ್ಯ, ಹಂಚಿಹಳ್ಳಿ, ಜಿ.ನಾಗೇನಹಳ್ಳಿ, ಮಲ್ಲೇಶಪುರ, ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯ ಚಿಂಪುಗಾನಹಳ್ಳಿ, ಕೋಡ್ಲಹಳ್ಳಿ, ಬೂದಗವಿ ಗ್ರಾಮ ಪಂಚಾಯಿತಿಯ ನೇಗಲಾಲ ಗ್ರಾಮಗಳಲ್ಲಿ ಮನೆಗಳಿಗೆ ಕಾರ್ಯಾತ್ಮಕ ಕುಡಿಯುವ ನೀರಿನ ನಳ ಸಂಕರ್ಪ ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಡಾ.ಜಿ.ಪರಮೇಶ್ವರ ಮಾತನಾಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರನ್ನು ಸೇರಿದಂತೆ ವ್ಯಕ್ತಿಯ ಬಳಕೆಯ ನೀರನ್ನು ಹಾಗೂ ಸ್ವಛ ಪರಿಸರವನ್ನು ಒದಗಿಸುವುದು ನಮ್ಮಗಳ ಕರ್ತವ್ಯ, ಕೊರಟಗೆರೆ ಕ್ಷೇತ್ರದಲ್ಲಿ ಈ ಕಾರ್ಯವನ್ನು ಅಂತ ಅಂತವಾಗಿ ಒದಗಿಸಿಕೊಂಡು ಬರುತ್ತಿದ್ದೇವೆ. ಜನರು ಹಾಗೂ ಗ್ರಾಮಗಳಿಗೆ ನೀರು ಒದಗಿಸುವ ನೌಕರರÀರು ನೀರಿನ ಮಹತ್ವನ್ನು ಅರಿತು ಅವಶ್ಯಕ ಮತ್ತು…

Read More

ತುಮಕೂರು: ಜೋತಿಗಣೇಶ್ ಅಭಿಮಾನಿ ಬಳಗ, ತುಮಕೂರು, ಡಾ. ರೆಡ್ಡಿಸ್ ಫೌಂಡೇಶನ್ ಹೈದ್ರಾಬಾದ್ ಹಾಗೂ ಟೀಮ್ ಲೀಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಆ. 28 ರಂದು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಸದಸ್ಯ ಹಾಗೂ ಜಿ.ಬಿ. ಜೋತಿಗಣೇಶ್ ಅಭಿಮಾನಿ ಬಳಗದ ಹೆಚ್. ಮಲ್ಲಿಕಾರ್ಜುನಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ನಗರ ಹಾಗೂ ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು. ಆ. 28 ರ ಭಾನುವಾರ ನಡೆಯುವ ಉಚಿತ ಉದ್ಯೋಗ ಮೇಳದಲ್ಲಿ ಟೊಯೋಟಾ, ಮಹೀಂದ್ರ, ಕಾರ್ಗಿಲ್ ಸೇರಿದಂತೆ 25 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, 2000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗೆ, ಐಟಿಐ, ಡಿಪೆÇ್ಲೀಮಾ, ಇಂಜಿನಿಯರಿಂಗ್, ಬಿ ಫಾರ್ಮ, ಡಿ ಫಾರ್ಮ ಕಲಿತಿರುವ ನಿರುದ್ಯೋಗಿ ಯುವಕ, ಯುವತಿಯರು,…

Read More

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಮುಂಬರುವ ವಿಧಾನಸಭೆ ,ಸ್ಥಳೀಯ ಸಂಸ್ಥೆ ಮತ್ತು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ನೇತೃತ್ವದಲ್ಲಿ ಬ್ಲಾಕ್ ಅಧ್ಯಕ್ಷರು, ತಾಲೂಕು ಅಧ್ಯಕ್ಷರುಗಳ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮುತಬೀರ್ ಅಹಮದ್ ಖಾನ್ ಮಾತನಾಡಿ,ಇಂದಿನ ವಿದ್ಯಮಾನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರ ಮತಗಳು ಎಷ್ಟು ಮುಖ್ಯವೋ, ಅದೇ ರೀತಿ ನೆಮ್ಮದಿ ಮತ್ತು ಶಾಂತಿಯುತ ಜೀವನಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ.ಹಾಗಾಗಿ ಈ ಹಿಂದಿನ ಚುನಾವಣೆಗಳಲ್ಲಿ ಆದಂತೆ ಅಲಸಂಖ್ಯಾತರ ಮತಗಳು ಛಿದ್ರವಾಗದಂತೆ ಎಚ್ಚರಿಕೆ ವಹಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬಹುದಲ್ಲದೆ, ಆ ಮೂಲಕ ಅಲ್ಪಸಂಖ್ಯಾತರು ಸಹ ರಾಜಕೀಯ ಸ್ಥಾನ ಮಾನಗಳನ್ನು ಪಡೆಯುಬಹುದಾಗಿದೆ ಎಂದರು. ಕಳೆದ ಸಿದ್ದರಾಮಯ್ಯ ಸರಕಾರದಲ್ಲಿ ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ 3000 ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದ್ದರು. ಇದರ ಫಲವಾಗಿ ಹಲವಾರು ಹೊಸ ಯೋಜನೆಗಳ ಮೂಲಕ ಶೈಕ್ಷಣಿಕ, ಅರ್ಥಿಕ ಅಭಿವೃದ್ದಿಗೆ…

Read More

ಶಿರಾ: ಗುರುವಾರ ಮುಂಜಾನೆ ಸಮಯದಲ್ಲಿ ಕ್ರೂಷರ್ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಳೇನಹಳ್ಳಿ ಗೇಟ್ ಬಳಿ ನಡೆದಿದೆ. ರಾಯಚೂರು, ಸಿಂಧನೂರು ಮತ್ತು ಮಾನ್ವಿ ಮೂಲದ ಜನರು ಬೆಂಗಳೂರಿಗೆ ಕೂಲಿ ಅರಸಿ ಕ್ರೂಷರ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿದ್ದು, 14 ಮಂದಿ ತೀವ್ರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ನಾಲ್ಕು ಗಂಡು, ಒಂದು ಮಗು ಹಾಗೂ ನಾಲ್ವರು ಹೆಂಗಸರು ಹಸುನೀಗಿದ್ದಾರೆ. ಇನ್ನು ಘಟನೆ ನಡೆದ ಕೂಡಲೇ ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಹಾಗೂ ಅಡಿಷನಲ್ ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳಂಬೆಳ್ಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ…

Read More

ತುಮಕೂರು: ಬ್ಲಾಕ್ ಕಮಿಟಿ,ವಿಲೇಜ್ ಕಮಿಟಿಗಳನ್ನು ಸಶಕ್ತಗೊಳಿಸುವ ಮೂಲಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಗುರಿಯಾಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‍ನ ಹಿರಿಯ ಮುಖಂಡರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬ್ಲಾಕ್ ಕಮಿಟಿ ಮತ್ತು ವಿಲೇಜ್ ಕಮಿಟಿಗಳು ಬಲಗೊಂಡರೆ, ಸುಲಭವಾಗಿ ಮತದಾರರನ್ನು ಸೆಳೆಯಬಹುದೆಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವವರಿದ್ದಾರೆ.ಅಂತಹವರನ್ನು ಗುರುತಿಸಿ,ಅವರ ಮತಗಳು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಬೇಕಿದೆ.ಬಿಜೆಪಿಯ ಆಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಬಿಜೆಪಿಗೆ ಪರ್ಯಾಯ ಎಂಬುದನ್ನು ನಾವು ಸಾಭೀತು ಪಡಿಸಬೇಕಿದೆ.ಬಿಜೆಪಿಯ ವಿರುದ್ದ ಮತಗಳು ಎಂದಿಗೂ ಜೆಡಿಎಸ್ ಪಕ್ಷದ ಪಾಲಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ.2018ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದದ ಮತಗಳನ್ನು ಸೆಳೆಯುವಲ್ಲಿ ಪಕ್ಷ ವಿಫಲವಾಗಿದ್ದರಿಂದಲೇ ಜೆಡಿಎಸ್ ಹೆಚ್ಚು…

Read More

ತುಮಕೂರು: ಸರ್ಕಾರಕ್ಕೆ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಜಯಕರ್ನಾಟಕ ಜನಪರ ವೇದಿಕೆ ಕೆಲಸ ಮಾಡುತ್ತಿದೆ ಎಂದು ಜಯಕರ್ನಾಟಕ ಜನಪರ ವೇದಿಕೆ ಬೆಂಗಳೂರು ನಗರ ಅಧ್ಯಕ್ಷ ಹಾಗೂ ತುಮಕೂರು ಜಿಲ್ಲಾ ವೀಕ್ಷಕ ಜೆ.ಶ್ರೀನಿವಾಸ್ ತಿಳಿಸಿದರು. ನಗರದಲ್ಲಿ ಬುಧವಾರ ಆಯೋಜಿಸಿದ್ದ ಜಯಕರ್ನಾಟಕ ಜನಪರ ವೇದಿಕೆ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಂಘಟನೆಯ ಯುವಸಂಸ್ಥಾಪಕ ಅಧ್ಯಕ್ಷರು ಪರಿಸರವಾದಿಗಳಾದ ಬಿ.ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನ ಮತ್ತು ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕೆಲಸಗಳು, ಪರಿಸರ ಕಾಳಜಿ ಇಟ್ಟುಕೊಂಡು ರಾಜ್ಯಾದ್ಯಂತ ಸಂಘಟನೆ ಕೆಲಸ ಮಾಡುತ್ತಿದೆ ಎಂದರು. ನಮ್ಮ ಸಂಘಟನೆ ವತಿಯಿಂದ ಹಲವಾರು ಕೆರೆಗಳ ಅಭಿವೃದ್ಧಿ ಮಾಡಲಾಗಿದೆ. ಕೆರೆಗಳನ್ನು ದತ್ತು ಪಡೆದು ಸಸಿ, ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 75ನೇ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಅರಣ್ಯ ಇಲಾಖೆಯವರು ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ಜೊತೆಗೂಡಿ ಜಯಕರ್ನಾಟಕ ಜನಪರ ವೇದಿಕೆ ಕೆ.ಆರ್.ಪುರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಸಂಡೂರು ಮತ್ತು ಜ್ಯೋತಿಪುರ ಅರಣ್ಯ ಇಲಾಖೆ ಪ್ರದೇಶದಲ್ಲಿ…

Read More

ತುಮಕೂರು: ಮಕ್ಕಳ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡಾಗ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪರಶಿವಮೂರ್ತಿ ತಿಳಿಸಿದರು. ತಾಲ್ಲೂಕಿನ ದೇವಲಾಪುರ ಕ್ಲಸ್ಟರ್‍ನಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪಠ್ಯದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಮೂಡಿಸಬೇಕು ಎಂದರು. ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಮಕ್ಕಳು ಉಲ್ಲಾಸದಿಂದ ಶಿಕ್ಷಣ ಕಲಿಕೆಯಲ್ಲೂ ತೊಡಗುತ್ತಾರೆ ಎಂದು ಹೇಳಿದರು. ಶಿಕ್ಷಕರು ಪಾಠದ ಜತೆಗೆ ಮಕ್ಕಳಿಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಿಗೂ ಪೆÇ್ರೀತ್ಸಾಹ ನೀಡಬೇಕು. ಹಾಗೆಯೇ ಪೆÇೀಷಕರು ಸಹ ಸಹಕಾರ ನೀಡಬೇಕು ಎಂದರು. ಸಂಘದ ತಾಲ್ಲೂಕು ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳು ತಮ್ಮ ಪ್ರತಿಭೆಯಿಂದ ಉನ್ನತ ಮಟ್ಟಕ್ಕೇರಬಹುದು. ಈ ನಿಟ್ಟಿನಲ್ಲಿ ಎಲ್ಲ ಮಕ್ಕಳು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದೇವಲಾಪುರ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ, ಶಿಕ್ಷಕರ ಸಂಘದ…

Read More

ತುಮಕೂರು: ತುರುವೇಕೆರೆ ತಾಲ್ಲೂಕು ಮಾಯಸಂದ್ರದಲ್ಲಿ ಮಾದರಿ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯಸಭಾ ಸದಸ್ಯರಾದ ಬಳಿಕ ತುಮಕೂರು ಜಿಲ್ಲೆಯನ್ನು ನೋಡಲ್ ಜಿಲ್ಲೆಯನ್ನಾಗಿಸಿಕೊಂಡಿರುವ ಜಗ್ಗೇಶ್ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹಾಗೂ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರೊಂದಿಗೆ ತುರುವೇಕೆರೆ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿಸುವ ಸಂಬಂಧ ಚರ್ಚೆ ನಡೆಸಿದರು. ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯಗಳ್ನಾಗಿಸಿದರೆ ಗ್ರಾಮೀಣ ಪ್ರದೇಶದ ಮಕ್ಕಳು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲವಾಗಲಿದೆ. ಹಾಗಾಗಿ ಮಾಯಸಂದ್ರ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ಹಾಗೆಯೇ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ಸಹ ಚರ್ಚಿಸಲಾಗಿದೆ. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಸಹ ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಹಾಗಾಗಿ ಡಯಾಲಿಸಿಸ್ ಕೇಂದ್ರವನ್ನು ಸಹ…

Read More

ತುಮಕೂರು: ಸಮಾಜದಲ್ಲಿ ಸಮುದಾಯದಅಭಿವೃದ್ಧಿ ಹಾಗೂ ಇತರೆ ಕಾರಣಗಳಿಗಾಗಿ ಸೃಷ್ಟಿಯಾಗುವ ಸಂಘಟನೆಗಳು ಇಂದಿನ ದಿನಮಾನಗಳಲ್ಲಿ ಬಹುಬೇಗನೆ ಹುಟ್ಟಿ ಬಹುಬೇಗನೆ ಕಾಣೆಯಾಗುತ್ತವೆಎಂದುಕೇಂದ್ರಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪಅವರು ಕಳವಳ ವ್ಯಕ್ತಪಡಿಸಿದರು. ನಗರದರಿಂಗ್‍ರಸ್ತೆಯಗೆದ್ದಲಹಳ್ಳಿ ಸರ್ಕಲ್ ಮಹಾಕವಿ ಕುವೆಂಪು ಸಭಾಂಗಣದಲ್ಲಿ ನಡೆದ ಉಪ್ಪಾರಳ್ಳಿ ಒಕ್ಕಲಿಗರ ಸಂಘದಎಂಟನೇ ವರ್ಷದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾತನಾಡಿದಅವರು ಸಮುದಾಯದಅಭಿವೃದ್ಧಿಗಾಗಿ ಬಹಳ ಉತ್ಸಾಹಕರಾಗಿ ಅನೇಕ ಯೋಜನೆಗಳನ್ನು ಇಟ್ಟುಕೊಂಡು ಸಂಘಗಳನ್ನು ಸ್ಥಾಪನೆ ಮಾಡುತ್ತೇವೆಆದರೆ ಆ ಸಂಘಗಳ ದೇಯೋದ್ದೇಶಗಳು ಈಡೇರದೇ ಹೋದಾಗಅಂತಹ ಸಂಘಗಳು ಯಾರಕಣಿಗೂಕಾಣದೇ ನಾಶಹೊಂದುತ್ತವೆಎಂದು ಹನುಮಂತರಾಯಪ್ಪಅವರು ತಿಳಿಸಿದರು ಸಂಘಗಳು ಸ್ಥಾಪನೆಯಾಗಬೇಕುಆದರೆ ಬೈಲಾದಲ್ಲಿ ಸಂಘಟನೆಯನ್ನುಎಂತಹುದೇ ಸಂದರ್ಭದಲ್ಲಿ ನಿರ್ವಹಿಸುವ ಸಾಮರ್ಥ್ಯವಿದೆಎಂದು ಬೈಲಾದಲ್ಲಿ ಬರೆದುಕೊಂಡಿರುತ್ತೇವೆಆದರೆಉತ್ಸಾಹ ಕಳೆದುಕೊಂಡು ಸಂಘಗಳನ್ನು ನಾವಾಗಿಯೇ ನಾಶ ಮಾಡುತ್ತೇವೆಇಂತಹ ಕೆಲಸಗಳ ಆಗಬಾರದುಇದಕ್ಕೆತಾಜಾಉದಾಹರಣೆಎಂದರೆ ಉಪ್ಪಾರಳ್ಳಿ ಯ ವಕ್ಕಲಿಗರ ಸಂಘ ಎಂದುಅವರು ಈ ವೇಳೆ ತಿಳಿಸಿದರು. ಉಪ್ಪಾರಳ್ಳಿ ಯಒಕ್ಕಲಿಗರ ಸಂಘದ ಪದಾಧಿಕಾರಿಗಳು ಬಹಳ ಚಾಕಚಕ್ಯತೆಯಿಂದ ಸಂಘಟನೆಯನ್ನು ಮಾಡಿ ಒಕ್ಕಲಿಗ ಸಮುದಾಯದ ಸರ್ವರನ್ನುತಮ್ಮಜೊತೆಗೆಕರೆದುಕೊಂಡುಉತ್ತಮವಾದ ಸಂಘಟನೆ ನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯವಾದದ್ದು ನಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಗುರುತಿಸಿ…

Read More

ತುಮಕೂರು : ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್   3ನೇ ಸಮ್ಮೇಳನ, ಸ್ಪೆ. 22, 2022. ಸೋಮವಾರ, ಪಾವಗಡ ಎ.ಪಿ.ಎಂ.ಸಿ. ಯಾರ್ಡ ಆವರಣದಲ್ಲಿ ಸಂಘಟನೆಯಲ್ಲಿ ದುಡಿದು ನಿಧನರಾದ ಅಂಗನವಾಡಿ ನೌಕರರ ಸಂಘದ ಕಾಂ.ಹೆಚ್.ಸುಬ್ಬಮ್ಮ ಗ್ರಾಮ ಪಂಚಾಯಿತಿ ನೌಕರರ ಸಂಘದ ಕಾಂ. ಸುಬ್ರಾಯಪ್ಪ, ಸಭಾಂಗಣ, ಬಿಸಿಯೂಟ ನೌಕರರ ಸಂಘದ ಮುಖಂಡರಾದ ಕಾಂ. ಸುನಂದ ವೇದಿಕೆ ನೆನಪಲ್ಲಿ ನಡೆಯಿತು. ಸಮ್ಮೇಳನವು ಹಿರಿಯ ಸಂಗಾತಿ ಹಮಾಲಿ ಸಂಘದ ಸುಬ್ರಾಯಪ್ಪನವರ ಧ್ವಜಾರೋಣ ಮಾಡಿ ಸಂಘಟನೆಯಲ್ಲಿ ಉತ್ತಾತ್ಮರಾದ ಹಾಗು ಸಮಾಜಕ್ಕೆ ದುಡಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಉದ್ಘಾಟನೆ ಮಾಡಿದ ಹಮಾಲಿ ಕಾರ್ಮಿಕ ಸಂWದ ಕಾರ್ಯದರ್ಶಿ ನಾಗರಾಜು ಮಾತನಾಡಿ ಪಾವಗಡ ತಾಲ್ಲೂಕು ಹಿಂದುಳಿದಿದ್ದು ಜನರು ಸಂಕಷ್ಠದಲ್ಲಿದ್ದು ಅವರ ಬದುಕು ಉತ್ತಮವಾಗಬೇಕೆಂದರೆ ಸರ್ಕಾರ ತಾಲ್ಲೂಕನ್ನು ಸಮಗ್ರ ಅಬಿವೃದ್ಧಿ ಒಳಪಡಿಸಬೇಕೆಂದರು. ಮುಖ್ಯ ಅತಿಥಿ ಸಿ.ಐ.ಟಿ.ಯು. ಜಲ್ಲಾ ಉಪಾಧ್ಯಕ್ಷ ಬಿ. ಉಮೇಶ ಮಾತನಾಡಿ ಸಂಘದ ಮುಖಂಡರು ಶೋಷಿತ, ಆಶಕ್ತ ಮತ್ತು ಧ್ವನಿ ಇಲ್ಲದ ಜನರ ಕಷ್ಠಕ್ಕೆ ಹಾಗೂ ಸರ್ಕಾರದ ರೈತ-ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ…

Read More