Browsing: ತುಮಕೂರು

ತುಮಕೂರು ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಭವಿಷ್ಯದ ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.…

ತುಮಕೂರು ಸಾರ್ವಜನಿಕರು ಹಾಗೂ ಕ್ರೀಡಾಪಟುಗಳ ಒತ್ತಾಯದ ಮೇರೆಗೆ ಮಹಾತ್ಮಗಾಂಧಿ ಕ್ರೀಡಾಂಗಣದ ಸಿಂಥಟಿಕ್ ಟ್ರಾಕ್ ನಿರ್ಮಾಣ ಕಾರ್ಯ ಬರದಿಂದ ಸಾಗಿದ್ದು,ಕ್ರೀಡಾಪಟುಗಳ ಮನವಿಗೆ ಸ್ಪಂದಿಸಿರುವ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ…

ತುಮಕೂರು ವಿಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ 224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು ಹಾಗೂ ಗೆದ್ದುಬರುತ್ತಾರೆ ಕೂಡ ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ…

ತುಮಕೂರು ನಗರದ ಜನಚಳುವಳಿ ಕೇಂದ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ಸಾಮಾಜಿಕ ಕಾರ್ಯಕರ್ತೆ ಗುಜರಾತ್ ನ ಇಳಾಭಟ್ ರವರ ಶ್ರದ್ದಾಂಜಲಿ ಸಭೆಯನ್ನು ಜನಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಳ್ಳಲಾಗಿತ್ತು.…

ತುಮಕೂರು ಸಾಂಸ್ಕøತಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸನ್ನು ಅರಳಿಸುವಲ್ಲಿ ಸಹಕಾರಿಯಾಗಿವೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದು ಎಂದು ಪತ್ರಿಕೋದ್ಯಮಿ ಎಸ್.ನಾಗಣ್ಣ ತಿಳಿಸಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು…

ಗುಬ್ಬಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುಮಕೂರು ಜಿಲ್ಲೆಯ ಅಧಿಕಾರಿಗಳಿಂದ ಅಧಿಕ ವಿದ್ಯುತ್ ಕಂಬಗಳ ಕೆಳಗೆ ಯಾವ ರೀತಿ ಎಚ್ಚರಿಕೆ ವಹಿಸಬೇಕು ಎಂಬ ಅರಿವು ಮೂಡಿಸುವ…

ತುಮಕೂರು ಯಾವುದೇ ಒಂದು ಸಮುದಾಯ ಜಾಗತಿಕ ಮಟ್ಟದಲ್ಲಿ ತಮ್ಮನ್ನು ಗುರುತಿಸಬೇಕೆಂದರೆ, ಅದಕ್ಕೆ ಶಿಕ್ಷಣವೇ ಪೂರಕವಾದ ಅಂಶವಾಗಿದ್ದು, ನೇಕಾರರು ತಮ್ಮ ಮಕ್ಕಳನ್ನು ಉನ್ನತ ವ್ಯಾಸಾಂಗದತ್ತ ಗಮನಹರಿಸುವಂತೆ ಮಾಡಬೇಕೆಂದು ತುಮಕೂರು…

ತುಮಕೂರು ವಿದ್ಯುತ್ ಮಾರ್ಗಗಳಲ್ಲಿ ಕೆಲಸ ಮಾಡುವಾಗ ಲೈನ್‍ಮನ್‍ಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಸ್ಕಾಂ ಚಿತ್ರದುರ್ಗ ವಲಯದ ಮುಖ್ಯ ಇಂಜಿಯರ್ ಕೆ.ವಿ. ಗೋವಿಂದಪ್ಪ ಸಲಹೆ ನೀಡಿದರು. ನಗರದ ಹೊರಪೇಟೆಯಲ್ಲಿರುವ…

ತುಮಕೂರು ಮಾಜಿ ಶಾಸಕರಾದ ಬಿ ಸುರೇಶ್ ಗೌಡ ಅವರ 57ನೇ ಜನ್ಮದಿನದ ಆಚರಣೆಯನ್ನು ಬೆಳ್ಳಾವಿ ಹೋಬಳಿ ಬುಗುಡನಹಳ್ಳಿ ಗ್ರಾಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕಾರದ ವೀರ…

ತುಮಕೂರು ನಗರದ ಜೆಡಿಎಸ್ ಪಕ್ಷದಲ್ಲಿ ಆಂತರಿಕವಾಗಿ ಭಿನ್ನಮತ ಸ್ಪೋಟಗೊಂಡಿದ್ದು ಟಿಕೆಟ್ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಾಗುತ್ತಲಿದೆ. ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಎನ್.ಗೋವಿಂದರಾಜು ಅಧಿಕೃತ ಅಭ್ಯರ್ಥಿ ನಾನೇ ಎಂದು…