Browsing: ತುಮಕೂರು

ಪಾವಗಡ: ಶಿಕ್ಷಣಕ್ಕೆ ಒತ್ತು ಕೊಟ್ಟು ಶಿಕ್ಷಕ ರನ್ನು ಪುರಸ್ಕರಿಸಿದ ಮಾಜಿಶಾಸಕ ಕೆ.ಎಂ. ತಿಮ್ಮರಾಯಪ್ಪ. ತಾಲೂಕಿನ ನಾಯ್ಡುಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರಾರ್ಜಿದೇಸಾಯಿ ವಸತಿ ಶಾಲೆ ಕೋಡಿಗೆಹಳ್ಳಿ ಇಲ್ಲಿ…

ತುಮಕೂರು: ಇತಿಹಾಸ ಕಾಲಘಟ್ಟದಲ್ಲಿ ಸಾಮಂತರಾಗಿ ಸ್ಥಳೀಯವಾಗಿ ಆಳ್ವಿಕೆ ಮಾಸುತ್ತಿದ್ದ ನಾಡಪ್ರಭುಗಳನ್ನು ಪ್ರಬಲ ಸಮುದಾಯದವರು ಇತ್ತೀಚಿನ ದಿನಗಳಲ್ಲಿ ಅವರನ್ನು ಸಾಮ್ರಾಟರಾಜರಂತೆ ವೈಭವೀಕರಿಸುತ್ತಿರುವುದು ಇತಿಹಾಸಕ್ಕೆ ಮಾಡುತ್ತಿರುವ ಅಪಚಾರ ಈ ಪ್ರವೃತ್ತಿ…

ತುಮಕೂರು: ಕೊರಟಗೆರೆ ತಾಲ್ಲೂಕು ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಸಮಾರಂಭ ಈ ತಿಂಗಳ ೮ರಂದು ನಡೆಯಲಿದ್ದು, ಇದರ ಅಂಗವಾಗಿ ಜಗದ್ಗುರು…

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಲಿದೆ ಎಂದು ವರದರಾಜ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ.ದುರ್ಗಾದಾಸ್ ಅಸ್ರಣ್ಣರವರು ತಿಳಿಸಿದರು.…

ತುಮಕೂರು: ತುಮಕೂರು ಮಹಾನಗರ ಪಾಲಿಕೆ ಆವರಣ ದಲ್ಲಿ ಇಂದು ನಡೆದ ಉದ್ಯಮಿ ಪರವಾನಿಗೆ ಮೇಳವನ್ನು ಆಯೋ ಜಿಸಲಾಗಿದ್ದು, ಉದ್ದಿಮೆದಾರರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದರಿ ಉದ್ಯಮಿ ಪರವಾನಿಗೆ…

ತುಮಕೂರು: ಎಲ್ಲ ಸಮುದಾಯದ ಯುವಕರು ಸಮಾಜದ ಮುಖ್ಯವಾಹಿನಿಗೆ ಬರಲು ಕ್ರೀಡೆಗಳು ಅತ್ಯವಶ್ಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ…

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು. ಜಿಲ್ಲೆಯ ಕುಣಿಗಲ್, ತಿಪಟೂರು,…

ತುಮಕೂರು: ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳಿಗೊAದು…

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ ರಾಗಿ.ಭತ್ತ. ಹಾಗೂ ಬಾಳೆ ತೆಂಗಿನ ಗಿಡಗಳು…

ತುಮಕೂರು: ಜಾತಿ, ಮತ, ಪಂಗಡ ಬಿಟ್ಟು ಎಲ್ಲಾ ಜನರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ.ಶ್ರೀಶಿವಕುಮಾರಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದಗಂಗಾ…