Browsing: ತುಮಕೂರು

ತುಮಕೂರು : ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:…

ಗುಬ್ಬಿ : ತಲ್ವಾ‌ರ್ ಎಂಬ ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!! ಎಂಬ ಶರ‍್ಷಿಕೆಯಡಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್…

ಕೊರಟಗೆರೆ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದ್ದಾವೆ ಎಂದು ಸಾರ್ವಜನಿಕರು ದೂರಿದರು. ಕೊರಟಗೆರೆ…

ತುಮಕೂರು : _ಗಣಿಗಾರಿಕೆ ಕಂಪನಿಯಲ್ಲಿ ಪಾಲುದಾರಿಕೆ ಕೊಡಿಸುವುದಾಗಿ ನಂಬಿಸಿ ತುಮಕೂರಿನ ಉದ್ಯಮಿ ಜಿ. ಶ್ರೀನಿವಾಸ ಮಿತ್ರ ಬಳಿ 6.40 ಕೋಟಿ ರೂ. ಪಡೆದು ವಂಚಿಸಿದ ಆರೋಪ ಸಂಬಂಧ ತುಮಕೂರಿನ…

ತುಮಕೂರು: ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ…

ಹುಳಿಯಾರು: ಹುಳಿಯಾರು ಹೋಬಳಿಯ ಬೋರನ ಕಣಿವೆ ಜಲಾಶಯದಿಂದ ಹಿರಿ ಯೂರು ತಾಲೂಕಿನ ಗಾಯಿತ್ರಿ ಜಲಾ ಶಯಕ್ಕೆ ನೀರು ಬಿಡುವುದನ್ನು ವಿರೋಧಿಸಿ ಜಲಾಶಯದ ಬಳಿ ಅಚ್ಚು ಕಟ್ಟುದಾರರು ಪ್ರತಿಭಟನೆಗೆ…

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ…

ತುಮಕೂರು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಹಾಗೂ ಕೃಷಿ ಇಲಾಖೆಯ ಜಾಗೃತಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

ತುಮಕೂರು ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭ…

ತುಮಕೂರು ಜಿಲ್ಲೆ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯಿತಿ ಕೇಸಿನ ಆರೋಪಿ ತಡರಾತ್ರಿ ಪರಾರಿಯಾಗಿರುವ ಘಟನೆ ನೆಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಗದಗ ಮೂಲದ ಡಕಾಯತಿ…