Browsing: ತುಮಕೂರು

ಚಿಕ್ಕನಾಯಕನಹಳ್ಳಿ: ಸರ್ಕಾರಿ ಯೋಜನೆಗಳು ನೈಜ ಪಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ರೂಪಿಸಿದ್ದಕ್ಕು ಸಾ ರ್ಥಕ ರೈತರು ಇಂತಹ ಯೋಜನೆಗಳನ್ನು ಸದ್ಬ ಳಕೆ ಮಾಡಿಕೊಂಡು ಕೃಷಿಯಲ್ಲಿ ಸ್ವಾವಲಂಬಿ…

ತುರುವೇಕೆರೆ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲಿ ತಾಲೂಕಿನಿಂದ ಸುಮಾರು ೨.೫೧ ಕೋಟಿಗೂ ಅಧಿಕ ಮಹಿಳೆಯರು ರಾಜ್ಯದ ವಿವಿಧೆಡೆಗೆ ಪ್ರಯಾಣ ಬೆಳೆಸಿದ್ದಾರೆಂದು ಗ್ಯಾರಂಟಿ ಯೋಜನಾ ಅನುಷ್ಠಾನ…

ತುರುವೇಕೆರೆ: ಕ್ಷೇತ್ರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿಯಿಂದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್…

ತುಮಕೂರು: ಗುಬ್ಬಿ ರಿಂಗ್ ರಸ್ತೆಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ರಿಯಾಯಿತಿ ದರದ ಯೂರಿಯಾ ರಸಗೊಬ್ಬರವನ್ನು ಸರಕು ವಾಹನ ಸಂಖ್ಯೆ : ಕೆಎ.೦೫-ಎಎ-೫೩೯೯ ರಲ್ಲಿ ಸಾಗಾಣಿಕೆ ಮಾಡುತ್ತಿರುವಾಗ ವಾಣಿಜ್ಯ ತೆರಿಗೆ…

ತುಮಕೂರು: ರಾಜ್ಯದ ನಂದಿನಿ ತುಪ್ಪ ಕಳೆದ ಆರೇಳು ವರ್ಷಗಳ ನಂತರ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ಮತ್ತೆ ಟಿಟಿಡಿ ದೇವಾಲಯಕ್ಕೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಹಾಲು…

ತುಮಕೂರು: ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡವರಿಗೆ ಶೀಘ್ರವೇ ಒತ್ತುವರಿ ತೆರವಿಗಾಗಿ ನೋಟೀಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್ ರಾಜೇಶ್ವರಿಗೆ ಸೂಚನೆ ನೀಡಿದರು. ತಾಲ್ಲೂಕಿನ…

ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ, ವಿಭಾಗ, ಹದ್ದುಬಸ್ತು ಕಾರ್ಯಗಳಿಗೆ ಹಾಗೂ ಹಕ್ಕು…

ತುಮಕೂರು: ವಿದ್ಯಾರ್ಥಿಗಳು ಆಶಾವಾದದ ಚಿಂತನೆಗಳೊ0ದಿಗೆ ನಿರ್ದಿಷ್ಟ ಗುರಿಗಳನ್ನು ಸಿದ್ಧಪ ಡಿಸಿಕೊಂಡಾಗ ಜೀವನ ದರ್ಶನ ಸಾಧ್ಯವಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಔದ್ಯೋಗಿಕ ಸ್ಥಾನಮಾನ ಪಡೆಯಬೇಕಾದರೆ ನಿರ್ವಹಣಾ ಸಾಮ ರ್ಥ್ಯ ಮತ್ತು…

ಪಾವಗಡ: ಬಹು ದಿನಗಳ ಕನಸಿನ ಯೋಜನೆ ಗಳೂಂದಾದ ಜಲಜೀವನ ಮಿಷನ್ ವತಿಯಿಂದ ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಿಂದ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ…

ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ ರಾಜಕಾರಣಿಗಳ ಪಾಲಾಗುವ ಸ್ಥಿತಿ ತಲುಪಿದ್ದೇವೆ ರೈತರ…