Browsing: ತುಮಕೂರು

ಪಾವಗಡ ಪಟ್ಟಣದ ಅಗಸರಕುಂಟೆ ಕೆರೆಯನ್ನು ವೀಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ೧೪ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣದ ವಾಸಿ ರಮೇಶ್ ಮತ್ತು…

ಹರೀಶ್ ಬಾಬು ಬಿ. ಹೆಚ್  ಕೊರಟಗೆರೆ ಸಾರ್ವಜನಿಕ ದೂರಿನ ಮೇರೆಗೆ ಕಷ್ಟಕರ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮನೆಗೆ ಭೇಟಿನೀಡಿ ತ್ವರಿತವಾಗಿ ಮೂಲಭೂತ ಸೌಕರ್ಯ ಹಾಗೂ ಮನೆ ಮಂಜೂರು…

ತುಮಕೂರು ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಿಂದೂ -ಮುಸ್ಲಿಂ ಸಮಾಜದವರು ಒಟ್ಟಾಗಿ ಸೇರಿ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು…

ತುಮಕೂರು ಮಾಧ್ಯಮ ಬಯಸುವುದು ಉತ್ತಮ ಭಾಷೆಯನ್ನು. ಮಾಧ್ಯಮಕ್ಕೆ ಭಾಷೆಯೇ ಜೀವಾಳವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಪದ್ಮರಾಜ ದಂಡಾವತಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು…

ತುಮಕೂರು ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿ ಸ್ವಾಭಿಮಾನಿಗಳಾಗಿ ಸಮಾಜದ ಬೆಳಕಾಗಿ ಬೆಳೆಯಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಶಿರಾ ಕ್ಷೇತ್ರದ ಶಾಸಕ ಟಿಬಿ ಜಯಚಂದ್ರ ತಿಳಿಸಿದ್ದಾರೆ. ಪಟ್ಟಣದ ಅಮಾನಿಕೆರೆ…

ತುಮಕೂರು ಮಧ್ಯ ವಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಒಂದು ಕುಟುಂಬವಲ್ಲ, ಇಡೀ ದೇಶವೇ ಹಾಳಾಗಲಿದೆ. ಈ ಎಚ್ಚರಿಕೆಯನ್ನು ಎಲ್ಲಾ ಯುವಜನರು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದು…

ತುಮಕೂರು ಶಾಲಾ ಸಂಸತ್ ಚುನಾವಣೆ ಮುಖಾಂತರ ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಸಾಗಿದ್ದು, ಮಕ್ಕಳಿಗೆ ಚಿಕ್ಕಂದಿನಿAದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಲಿದೆ ಎಂದು ಮೂಖೋಪಾಧ್ಯಾಯರು ಹಾಗೂ ಇಂದಿನ…

ತುಮಕೂರು ಕರ್ನಾಟಕ ರಾಜ್ಯದ ಬಡ ಜನತೆಯ ಹಸಿವು ನೀಗಿಸುವ ಸದುದ್ದೇಶದಿಂದ ಕರ್ನಾಟಕ ಸರಕಾರ ಜಾರಿಗೊಳಿಸುತ್ತಿರುವ ಹತ್ತು ಕೆ.ಜಿ. ಆಹಾರಧಾನ್ಯ ಒದಗಿಸುವ ಅನ್ನ ಭಾಗ್ಯ ಯೋಜನೆಗೆ ಒಕ್ಕೂಟ ಸರಕಾರ…

ತುಮಕೂರು ಧರ್ಮ, ಜಾತಿ ತಾರತಮ್ಯ ಮಾಡದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳ ಅಡಿಯಲ್ಲಿ ಎಲ್ಲಾ ಜಾತಿ ಜನರ ಸಮಸ್ಯೆಗಳಿಗೆ ಸ್ಪಂಧಿಸಿ ಕಾರ್ಯನಿರ್ವಹಿಸಬೇಕು ಎಂದು ದಸಂಸ ನೂತನ…

ತುಮಕೂರು ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಯ ೮ನೇ ತರಗತಿ ಮಕ್ಕಳಿಗೆ ನೀಡುತ್ತಿರುವ ವಾರಕ್ಕೆ ೧ ಮೊಟ್ಟೆ ಮಾತ್ರ ನೀಡುತ್ತಿದ್ದು, ಇದನ್ನು ಹೆಚ್ಚಿಸುವ ಮೂಲಕ ಕನಿಷ್ಠ ವಾರಕ್ಕೆ…