Browsing: ತುಮಕೂರು

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮಾಜಿ ಶಾಸಕ ಸುರೇಶ್‍ಗೌಡ ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ತುಮಕೂರು ಗ್ರಾಮಾಂತರ ವಿಧಾನಸಭಾ…

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆಯಲಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಗತ್ಯ…

ತುಮಕೂರು ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 18 ವರ್ಷ ಪೂರೈಸಿದ ಜಿಲ್ಲೆಯ ಎಲ್ಲಾ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಕಾಲೇಜು ಶಿಕ್ಷಣ…

ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಂಬೇಡ್ಕರ್‍ರವರ…

ತುಮಕೂರು ದೇಶದ ಎಲ್ಲಾ ವರ್ಗ, ಶೋಷಿತ ಸಮುದಾಯ ವರ್ಗದವರ ಧ್ವನಿಯಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರು ಜ್ಞಾನದ ಬೆಳಕು-ಜ್ಯೋತಿಯನ್ನು ದೇಶವಾಸಿಗಳಿಗೆ ನೀಡಿದ ಮಹಾನ್ ಪುರುಷ ಎಂದು ಬಿಜೆಪಿ ಜಿಲ್ಲಾ…

ತುಮಕೂರು ಇಂದಿನ ರಾಜಕಾರಣ ಮತ್ತು ಚದುರಂಗದಾಟ ಎರಡರಲ್ಲಿಯೂ ಯಾವುದೇ ವೆತ್ಯಾಸ ಕಾಣುತ್ತಿಲ್ಲ. ಪ್ರತಿ ಹಂತದಲ್ಲಿಯೂ ಒಂದಿಲೊಂದು ಸವಾಲುಗಳನ್ನು ರಾಜಕಾರಣಿಗಳು, ಹಾಗೆಯೇ ಚೆಸ್ ಪ್ಲೆಯರ್‍ಗಳು ಅನುಭವಿಸಿಕೊಂಡೇ ತಮ್ಮ ಸಾಧನೆಯನ್ನು…

ತುಮಕೂರು ರಾಷ್ಟ್ರೀಯ ವಿದ್ಯಾರ್ಥಿವೇತನ ಪೆÇೀರ್ಟಲ್‍ನ ಮೆಟ್ರಿಕ್ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದು ವಿಷಾದ ಸಂಗತಿಯಾಗಿದ್ದು, ಕೂಡಲೇ ಈ…

ತುಮಕೂರು ಕ್ರೀಡೆಗಳು ಮನುಷ್ಯನಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ತಂದುಕೊಡುತ್ತವೆ ಎಂದು ಹಿರಿಯ ಸಾಹಿತಿ ಹಾಗೂ ಕಸಾಪ ನಿಕಟಪೂರ್ವ ಅಧ್ಯಕ್ಷೆ ಬಾ.ಹ.ರಮಕುಮಾರಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಎಸ್.ಐ.ಟಿ. ಬಡಾವಣೆಯ…

ತುಮಕೂರು ವಿಕಲಚೇತನರು ಯಾರೂ ಕೂಡ ತಮ್ಮ ದ್ಯೆಹಿಕ ಸ್ಥಿತಿ ಬಗ್ಗೆ ಚಿಂತಿತರಾಗದೆ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೌಶಲ್ಯಯುತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.…

ತುಮಕೂರು ಸ್ವಯಂ ರಕ್ಷಣೆಯ ಕಲೆಯಾಗಿರುವ ಕರಾಟೆ ಕ್ರೀಡೆಯಲ್ಲಿ ನಮ್ಮ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಕ್ರೀಡಾ ಪ್ರೋತ್ಸಾಹಕರ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಕರಾಟೆ…