Browsing: ತುಮಕೂರು

ತುಮಕೂರು ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದ ಯುವಜನರನ್ನು ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವಂತೆ ಜಿಲ್ಲಾ ಕಾಂಗ್ರೆಸ್…

ತುಮಕೂರು ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿಯನ್ನು ಬಲಿಪಾಢ್ಯಮಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊಂದಿಗೆ ಪ್ರತಿಷ್ಠಾಪಿಸಿದ್ದು, ಒಂದು ತಿಂಗಳ ಕಾಲ ಭಕ್ತರಿಗೆ ಇತಿಹಾಸ…

ಬೆಂಗಳೂರು ಕರ್ನಾಟಕ ವಿಧಾನಸಭೆ ಚುನಾವಣೆ (ಏಚಿಡಿಟಿಚಿಣಚಿಞಚಿ ಂssembಟಥಿ ಇಟeಛಿಣioಟಿ 2023) ಸಮೀಪಿಸುತ್ತಿದ್ದಂತೆಯೇ ಜೆಡಿಎಸ್? ಸಹ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂಕರವೆಂಬಂತೆ ಪಂಚರತ್ನ ಎನ್ನುವ ವಿನೂತನ…

ತುಮಕೂರು ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬಂಡೆಮಠದಲ್ಲಿ ವೀರಶೈವ ಸಮುದಾಯ ಮುಖಂಡರ ಸಭೆ ಕರೆಯಲಾಗಿದೆ. ಮಠಕ್ಕೆ ಸೇರಿದ ಆಸ್ತಿ, ಬ್ಯಾಂಕ್ ಲಾಕರ್ ನಲ್ಲಿ ಏನೆಲ್ಲ…

ತುಮಕೂರು ವಿದ್ಯಾರ್ಥಿಗಳು ಹಾಗೂ ಪುಸ್ತಕ ಪ್ರಿಯರ ದೂರಿನ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ ಎಂ.ಸುಧೀಶ್ವರ್,ಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್ ಹಾಗೂ ಸ್ಥಾಯಿ ಸಮಿತಿ…

ತುಮಕೂರು ಕರ್ನಾಟಕ ಸರ್ಕಾರ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣದ ಪ್ರಯುಕ್ತ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನದ ರಥಕ್ಕೆ ಎರಡನೇ ದಿನವಾದ…

ತುಮಕೂರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11ರಂದು ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಪವಿತ್ರ…

ತುಮಕೂರು  ಬೆಂಕಿಯೊಂದಿಗೆ ಸರಸ ಆಡಬೇಡಿ ಎಂದು ಆಗಾಗ ಹೇಳಲಾಗುತ್ತದೆ . ಆದರೆ , ಸಾಹಸದ ಹೆಸರಿನಲ್ಲಿ ಯುವಕರು ದುಸ್ಸಾಹಸಕ್ಕೆ ಇಳಿಯುವುದು ಮುಂದುವರಿಯುತ್ತಲೇ ಇದೆ . ತುಮಕೂರು ಜಿಲ್ಲೆಯ…

ತುಮಕೂರು  ಬೆಂಗಳೂರು ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ , ಕೊಲೆ ಯತ್ನ , ಸುಲಿಗೆ ಪ್ರಕರಣಗಳನ್ನು ಎದುರಿಸುತ್ತಿದ್ದ ರೌಡಿಶೀಟರ್ ದಿವಾಕರ್ @ ಡಿಚ್ಚಿ ದಿವಾ…

ತುಮಕೂರು ಕೋಟಿ ಕಂಠ ಗಾಯನ ಕಾರ್ಯಕ್ರಮ ವಿನೂತನ ಪ್ರಯೋಗವಾಗಿದ್ದು, ಇದೊಂದು ಸಂಗೀತ ಕ್ಷೇತ್ರದಲ್ಲಿ ಕ್ರಾಂತಿಕಾರಿ ಮೈಲಿಗಲ್ಲಾಗಿದೆ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಚೇತನ್…