Browsing: ತುಮಕೂರು

ತುಮಕೂರು ಜಯ ಕರ್ನಾಟಕ ಜನಪರ ವೇದಿಕೆವತಿಯಿಂದ ಬಸವೇಶ್ವರ ನಗರದ ದಾರಿ ದೀಪ ಚಾರಿಟಬಲ್ ಟ್ರಸ್ಟ್(ರಿ) ಆವರಣದಲ್ಲಿ ಕನ್ನಡ ರಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಯಕರ್ನಾಟಕ ಜನಪರವೇದಿಕೆಯ ರಾಜ್ಯ ಕಾರ್ಯದರ್ಶಿ…

ತುಮಕೂರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸಮಾನ ವೇತನ, ವೇತನ ಆಯೋಗದ ಮಾದರಿಯಲ್ಲಿ ನೀಡುವುದು ಸೇರಿದಂತೆ…

ತುಮಕೂರು ನಗರದ ಡಿ.ಎ.ಆರ್. ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲೆ…

ತುಮಕೂರು ರಾಜ್ಯದಲ್ಲಿರುವ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಸರಕಾರೇತರ ಸಂಸ್ಥೆಗಳನ್ನ ಬಳಸಿಕೊಂಡು ಕಾಂಗ್ರೆಸ್ ಪರವಾಗಿರುವ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದು, ಚುನಾವಣೆಯನ್ನು ವಾಮ…

ತುಮಕೂರು ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಹೊಣೆ. ಕನ್ನಡ ಭಾಷೆ ನಮ್ಮೆಲ್ಲರ ಕನ್ನಡಿ ಆಗಲಿ ಎಂದು ತುಮಕೂರು ವಿವಿ ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಅಭಿಪ್ರಾಯಪಟ್ಟರು. ತುಮಕೂರು…

ತುಮಕೂರು ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ಕಾಂಗ್ರೆಸ್ ಪ್ರಬಲ ಅಕಾಂಕ್ಷಿ ಸಾಸಲು ಸತೀಶ್ ಗೆ ಈ ಭಾರಿ ಟಿಕೇಟ್ ಸಿಗುವುದು ಸಾಧ್ಯವಿಲ್ಲ ಎಂಬುದು ನಿಶ್ಚಿತವಾಗಿದೆ. ಹಳೆಯ ಹುಲಿ…

ತುಮಕೂರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಟೂಡೆಂಟ್ ಪೆÇಲೀಸ್ ಕೆಡೆಟ್ ಯೋಜನೆಯ ಸಾಂಕೇತಿಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಚಾಲನೆ ನೀಡಿದರು. ಜಿಲ್ಲಾ ಪೆÇಲೀಸ್ ಹಾಗೂ ಸಾರ್ವಜನಿಕ…

ತುಮಕೂರು ಸಂಶೋಧನೆಯ ಕಡೆಗೆ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸುತ್ತಿಲ್ಲ. ತರಗತಿಯ ಅಭ್ಯಾಸದ ಜೊತೆಗೆ ಸಂಶೋಧನೆಯಲ್ಲಿ ಹೆಚ್ಚಿನ ಗಮನ ವಹಿಸುವುದು ಅಗತ್ಯ. ಸಮಾಜಕ್ಕೆ ವೈದ್ಯರ ಅವಶ್ಯಕತೆ ಹೆಚ್ಚಾಗುತ್ತಿದ್ದು, ತಮ್ಮ…

ತುಮಕೂರು ನಾಗರೀಕತೆ ಮತ್ತು ಜ್ಞಾನದ ಬೆಳವಣಿಗೆಯಲ್ಲಿ ಹಾಗೂ ಜನ ಸಾಮಾನ್ಯರ ಮತ್ತು ವಿಧ್ಯಾರ್ಥೀಗಳ ಜ್ಞಾನ ಹೆಚ್ಚಿಸಲು ಸಾರ್ವಜನಿಕ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತಾ ಬಂದಿವೆ ಎಂದು ಶಾಲಾ…

ತುಮಕೂರು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತುಮಕೂರು, ವಿಶ್ವವಿದ್ಯಾನಿಲಯ, ತುಮಕೂರು, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು,…