Browsing: ತುಮಕೂರು

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೪೦ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ…

ಕೊರಟಗೆರೆ: ತೀತಾ ಜಲಾಶಯದ ಬೊಟೀಂಗ್ ಟೆಂಡರ್ ಸ್ಥಳೀಯರಿಗೆ ನೀಡದೇ ಹೊರಜಿಲ್ಲೆಯ ಖಾಸಗಿ ವ್ಯಕ್ತಿಗೆ ನೀಡಿ ಕಾಮಗಾರಿಯನ್ನ ಏರಿಯ ಮೇಲೆ ಪ್ರಾರಭಿಸಿದ್ದಾರೆ ಎಂದು ಆರೋಪಿಸಿ ಗೊರವನಹಳ್ಳಿ, ತೀತಾ ಮತ್ತು…

ತುಮಕೂರು: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆ ರುಚಿ ಮತ್ತು ಶುಚಿಯಾದ ಬಿಸಿ ಊಟ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ…

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ತಿಪಟೂರು ತಾಲ್ಲೂಕು ಸ್ವೀಪ್ ಸಮಿತಿ, ತಿಪಟೂರು…

ಹುಳಿಯಾರು: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜಕೀಯ ಭೇದವಿಲ್ಲದೆ, ಎಲ್ಲರೂ ಒಗ್ಗಟ್ಟಾಗಿ ಸಹಕಾರ ರಂಗದ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು…

ತುಮಕೂರು: ದೇಶದಲ್ಲಿ ೧,೫೦೦ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿದ್ದು, ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದಾರೆ.ಆದರೂ ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ…

ತುಮಕೂರು: ಆರೋಗ್ಯಕರ ಬದುಕು ಹಾಗೂ ಸಮಾಜಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇರುತ್ತದೆ ಎಂದು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತೇಜಸ್ವಿ…

ಹುಳಿಯಾರು: ಹುಳಿಯಾರು-ಚಿಕ್ಕನಾಯಕನಹಳ್ಳಿ ೧೫೦ ಎ ರಾಷ್ಟಿçÃಯ ಹೆದ್ದಾರಿಯ ಬಳ್ಳೆಯಕಟ್ಟೆ ಬಳಿ ತಿಮ್ಮನಹಳ್ಳಿ ಸಿಸಿ ರಸ್ತೆ ಕಾಮಗಾರಿ ನೆಪದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಲಾಗಿದ್ದ ಆರ್.ಎಂ.ಸಿ (ರೆಡಿ ಮಿಕ್ಸ್ ಕಾಂಕ್ರೀಟ್)…

ತುಮಕೂರು: ಜೆಡಿಎಸ್‌ನ ಮಹಿಳಾ ಕಾರ್ಯಕರ್ತೆಯರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ಸಂಘಟನೆಗೆ ಕೆಲಸ ಮಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾಗವಹಿಸಿ ನಾಯಕತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು…

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪ ಚೋಳನ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ…