Browsing: ತುಮಕೂರು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ತಮ್ಮಡಿಹಳ್ಳಿ ಶ್ರೀ ಪರ್ವತ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ಹಾಗೂ ಪೈಪ್‌ಲೈನ್‌ಗಳಿಗೆ ಹಾನಿಯಾದ ಘೆಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.…

ತುಮಕೂರು: ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ, ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ…

ಕೊರಟಗೆರೆ: ತಾಲೂಕಿನ ಚಿನ್ನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆದ್ಮೇನಹಳ್ಳಿ ಸುಕದಹಳ್ಳಿ ಗ್ರಾಮಗಳ ನಡುವೆ ಇರುವ ಇತಿಹಾಸ ಪ್ರಸಿದ್ಧ ಈ ಹೊಳೆ ನಂಜುAಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಅದ್ದೂರಿಯಾಗಿ ನಡೆದ…

ತುರುವೇಕೆರೆ: ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಸ್ಥಾಪಿತವಾಗಿರುವ ರಾಜ್ಯದ ಪ್ರತಿಷ್ಠಿತ ಹಳ್ಳಿಕಾರ್ ಮಠದ ಸರ್ವತೋಮುಖ ಅಭಿವೃದ್ಧಿಗೆ ತಾವು ಕಂಕಣಬದ್ದವಾಗಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಶ್ರೀ ಹಳ್ಳಿಕಾರ್ ಮಠ…

ತುಮಕೂರು: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅಂಗವಿಕಲ ಪ್ರತ್ಯೇಕ ಸಚಿವಾಲಯ, ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದ್ಯತೆ ನೀಡಬೇಕು ಹಾಗೂ 2025- 26ನೇ ಸಾಲಿನ ಬಜೆಟ್‌ನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು…

ತುಮಕೂರು: ನಾವು ಇಂದು ದುರಿತ ಕಾಲದಲ್ಲಿ ಬದುಕುತ್ತಿದ್ದು ಇಡೀ ನಗರಕ್ಕೆ ತಮ್ಮ ಶ್ರಮದಿಂದ ಅಭಿವೃದ್ಧಿ ಶಕ್ತಿ ತುಂಬುತ್ತಿರುವ ಸ್ಲಂ ಜನರನ್ನು ವ್ಯವಸ್ಥೆ ತಾರತಮ್ಯದಿಂದ ನೋಡುತ್ತಿದ್ದು ಜಾತಿಯ ಪ್ರತಿ…

ತುಮಕೂರು: ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆಧಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಇಂದು ಮುಂಜಾನೆ…

ತುಮಕೂರು: ನಾಡಿನ ಜನರ ಅಭಿಮಾನ ಸಂಪಾದಿಸಿರುವ ಡಾ.ರಾಜಕುಮಾರ್ ಅವರ ಕುಟುಂಬ ಸಾಕಷ್ಟು ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ರೇಷ್ಠ ಕಾರ್ಯ. ಪುನೀತ್ ರಾಜಕುಮಾರ್ ಅವರ ಹೆಸರಲ್ಲಿ ಸಮಾಜ ಸೇವೆ…

ತುಮಕೂರು: ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು…

ತುಮಕೂರು: ಭÀ್ರಷ್ಟಾಚಾರ ರಹಿತ, ನೈತಿಕ ರಾಜಕಾರಣವನ್ನು ನಂಬಿಕೊAಡಿರುವ ಜೆಡಿ(ಯು), ಮುಂಬರುವ 2026ರಲ್ಲಿ ನಡೆಲಿರುವ ಆಗ್ನೇಯ ಪದÀವಿಧರ ಶಿಕ್ಷಕರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿಯಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಕೆ.ನಾಗರಾಜ…