Browsing: ತುಮಕೂರು

ತುಮಕೂರು: ಮಡಿವಾಳ ಸಮಾಜ ಕುಲಕಸುಬಿನ ಜೊತೆಗೆ, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಅವರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವAತೆ ಮಾಡಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.…

ಪಾವಗಡ: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೆಂಟ್ರಿAಗ್ ಕೆಲಸಕ್ಕೆ ತೆರಳಿ, ಮರಳಿ ತಮ್ಮ…

ತುಮಕೂರು : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ…

ತುಮಕೂರು: ಸೌಹಾರ್ಧ ತುಮಕೂರು ವತಿಯಿಂದ ಮಹಾತ್ಮ-ಹುತಾತ್ಮ ಸೌಹಾರ್ಧ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ಧ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ಧ ಗೀತೆಗಳ…

ಹುಳಿಯಾರು: ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ 2 ತಿಂಗಳ ಉಚಿತ…

ಚಿಕ್ಕನಾಯಕನಹಳ್ಳಿ; ರಾಸಾಯನಿಕ ವಿಷ ಬೆರೆತ ಆಹಾರ ಜೊತೆಗೆ ನೀರು ಕೂಡ ಮಲಿನವಾಗಿದೆ ಇದರ ರಕ್ಷಣೆಗೆ ನಾಗರೀಕ ಸಮಾಜ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವ ಅನಿವಾರ್ಯತೆ ಇದೆ ಎಂದು…

ತುಮಕೂರು : ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು.…

ತುಮಕೂರು: ಇತ್ತೀಚೆಗೆ ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕರ ಮೇಲೆ ಆದಂತಹ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ತುಮಕೂರು ಜಿಲ್ಲೆಯ ಅಖಿಲ…

ತುಮಕೂರು: ಕಾಂಗ್ರೆಸ್ ಪಕ್ಷ ಗಾಂಧಿಜೀ ಅವರು ಸತ್ಯ, ಶಾಂತಿ ಮತ್ತು ಅಹಿಂಸೆಯ ತತ್ವದ ಮೇಲೆ ನಡೆಯುತ್ತಿದೆ. ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್…

ಚಿಕ್ಕನಾಯಕನಹಳ್ಳಿ; ಉಪ ವಿಭಾಗಾಧಿಕಾರಿ ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ ಮಾಡಿಕೊಳ್ಳಲಾಗಿದೆ ಈ ಬಗ್ಗೆ ಹಲವು ಬಾರಿ ಕೇಳಿದರು ಹಾಗೂ ಮಾಹಿತಿ ಹಕ್ಕು ಕಾಯ್ದೆಯಲ್ಲಿ ಕೇಳಿದರು ನಮಗೆ…