Browsing: ತುಮಕೂರು

ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್…

ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ…

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ…

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ…

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ತುಮಕೂರು…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಸಂಬAಧ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯಾ…

ತುಮಕೂರು: ಇತ್ತೀಚೆಗಷ್ಟೇ ತುಮಕೂರಿನ ಆರ್ ಟಿ ಒ ಕಚೇರಿ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಸಂಗ್ರಹಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ದಿಬ್ಬೂರು ವಾಸಿ ,ಗೃಹಸಚಿವರ…

ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕöÈತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್…

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು…

ತುಮಕೂರು: ಕಳೆದ ವರ್ಷ ಜಿಲ್ಲೆಯಲ್ಲಿ 20 ಕೋಟಿಯಷ್ಟು ಹಣವನ್ನು ಸೈಬರ್ ಅಪರಾಧಿಗಳು ಕಬಳಿಸಿದ್ದಾರೆ. ಸೈಬರ್ ಅಪರಾಧಗಳ ತೀವ್ರತೆ ಹೆಚ್ಚಾಗಿರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನವಾಗಬೇಕು…