Browsing: ತುಮಕೂರು

ಬೆಳಗಾವಿ : ಕಳೆದ ಇಪ್ಪತ್ತು ತಿಂಗಳ ಆಡಳಿತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಮಾತಿನಲ್ಲಿ ಮೈ ಮರೆತಿದೆಯೇ ಹೊರತು ಒಂದೇ ಒಂದು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಭ್ರಷ್ಟಾಚಾರದಲ್ಲಿ,…

ಚಿಕ್ಕನಾಯಕನಹಳ್ಳಿ: ಪಟ್ಟಣದ ರ‍್ಕಾರಿ ಪದವಿ ಕಾಲೇಜಿಗೆ ಹಾಗೂ ಅಂತರಕಾಲೇಜು ಕುಸ್ತಿ ಸ್ರ‍್ಧೆಯಲ್ಲಿ 1ಚಿನ್ನ ಹಾಗೂ 3 ಬೆಳ್ಳಿಪದಕ ಲಭಿಸಿದೆ. 2024-25 ನೇ ಸಾಲಿನ ಶಿವಮೊಗ್ಗದಲ್ಲಿ ನಡೆದ ರ‍್ನಾಟಕ…

ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ…

ತುರುವೇಕೆರೆ: ನಮ್ಮ ಕನ್ನಡ ಭಾಷೆಗೆ ದಕ್ಕೆಯಾಗದಂತೆ ಕನ್ನಡಿಗರು ನೆಡೆದುಕೊಳ್ಳಬೇಕು ಎಂದು ರಾಜ್ಯ ಯುವ ಜೆಡಿಎಸ್ ಪ್ರದಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ತಿಳಿಸಿದರು. ತಾಲೂಕಿನ ದಬ್ಬೇಘಟ್ಟ ಹೋಬಳಿ ಅರೇಮಲ್ಲೇನಹಳ್ಳಿ…

ಶಿರಾ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಚಿಕ್ಕನಹಳ್ಳಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ. ಶಿರಾ ತಾಲ್ಲೂಕು ಚಿಕ್ಕನಹಳ್ಳಿಯಲ್ಲಿ ದಿನಾಂಕ 16- 12-…

ತುಮಕೂರು: ಪರ್ಯಾಯ ರಾಜಕಾರಣಕ್ಕೆ ಜನರ ಬೆಂಬಲ ಹಾಗೂ ಜನರು ನೀಡುವ ಹಣದಲ್ಲೆ ಪರಿರ್ಯಾಯ ರಾಜಕಾರಣ ಬೆಂಬಲಿಸಿ ಬೆಳೆಸಬೇಕಾಂದAತಹ ಅಗತ್ಯವಿದೆಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.…

ತುಮಕೂರು: ವಿಪ್ರ ಸಮುದಾಯದಲ್ಲಿ ಒಗ್ಗಟ್ಟು ಹಾಗೂ ಜಾಗೃತಿ ಮೂಡಿಸಲು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಮುಂಬರುವ ಜನವರಿ ತಿಂಗಳಿನಲ್ಲಿ ಬೆಂಗಳೂರಿನ…

ಚೇಳೂರು: ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ. ಅಪರಾಧಿ ಮೋಹನ ಮನೆಯವರ ಮೇಲೆ ನನಗೆ ಒಳ್ಳೆ ಹುಡುಗಿ ನೋಡಿ ಮದುವೆ ಮಾಡಲಿಲ್ಲ…

ತುಮಕೂರು: ಜೀವನದಲ್ಲಿ ಸ್ಪಷ್ಟ ಗುರಿ, ಛಲ, ಶ್ರಮ, ಶ್ರದ್ಧೆ ಹೊಂದಿದ್ದರೆ ಸಾಧನೆ ಮಾಡಬಹುದು. ತಮಿಳು ನಾಡಿನ 18ನೇ ವಯಸ್ಸಿನ ಗುಕೇಶ್ ಚೆಸ್‌ನಲ್ಲಿ 18ನೇ ವಿಶ್ವ ಚಾಂಪಿಯನ್ ಆಗಿ…

ತುಮಕೂರು: ಒಳಮೀಸಲಾತಿ ಜಾರಿ ಕುರಿತು ಚಳಿಗಾಲದ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದವತಿಯಿಂದ ಸಚಿವರಾದ ಕೆ.ಎನ್.ರಾಜಣ್ಣ,ಡಾ.ಜಿ.ಪರಮೇಶ್ವರ್,ಶಾಸಕರಾದ ಜೋತಿಗಣೇಶ್, ಆರ್.ರಾಜೇಂದ್ರ ಅವರುಗಳಿಗೆ ಮನವಿ ಸಲ್ಲಿಸಲಾಯಿತು. ಸುಪ್ರಿಂಕೋರ್ಟಿನ…