Browsing: ತುಮಕೂರು

ತುಮಕೂರು: ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯುವ ಮಿಷನ್ ಯೋಜನೆಯು ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶ…

ಹುಳಿಯಾರು: ಅಧಿಕ ಇಳುವರಿ ನೀಡುವ ‘ಐಸಿಎಚ್-೫’ ತಳಿಯ ಹರಳು ಬೆಳೆಯುವುದರಿಂದ ಈ ಬರಗಾಲದಲ್ಲೂ ಕೈ ತುಂಬ ದುಡ್ಡು ನೋಡಬಹುದು ಎಂದು ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ…

ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಸಮಾಜಕಲ್ಯಾಣ ಇಲಾಖೆ, ತುಮಕೂರು ಹಾಗೂ ಮೊರಾರ್ಜಿ ದೇಸಾಯಿ ವಸತಿಶಾಲೆ, ಚಿಕ್ಕನಹಳ್ಳಿ, ಶಿರಾ ತಾಲ್ಲೂಕು ವತಿಯಿಂದ ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮವನ್ನು…

ತುಮಕೂರು: ಮೇಕೆದಾಟು ಯೋಜನೆ ಅನುಷ್ಠಾನವಾಗಬೇಕು, ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಉದ್ದಿಮೆ, ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಬೇಕು ಮೊದಲಾದ…

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ನಡೆಸಿರುವ ತಂತ್ರಗಳಿಗೆ ಮುಖ್ಯಮಂತ್ರಿ ಹಾಗೂ…

ತುಮಕೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್, ಆಟೋಮೇಷನ್, ಐಒಟಿ ಹಾಗೂ ಆಧುನಿಕ ಕೈಗಾರಿಕಾ ಕ್ಷೇತ್ರಗಳಲ್ಲಿ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟಕ್ಕೆ ಸಮರ್ಥ ವೃತ್ತಿಪರರನ್ನಾಗಿ ರೂಪಿಸುಸ…

ತುಮಕೂರು: ಜಿಲ್ಲೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಿ, ವಲಸೆ ಹೋಗುವುದನ್ನು ತಪ್ಪಿಸಬೇಕು. ಕೂಲಿ ಮಾಡಿದವರಿಗೆ ತ್ವರಿತಗತಿಯಲ್ಲಿ ಏಳು ದಿನದ ಒಳಗಾಗಿ ಹಣ ಪಾವತಿಸಬೇಕು.…

ಹುಳಿಯಾರು: ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಭೀಕರ ರೂಪ ತಾಳುತ್ತಿದ್ದು, ಹುಳಿಯಾರು ಹೋಬಳಿಯ ಹೊಯ್ಸಲಕಟ್ಟೆ ಪಂಚಾಯತಿ ವ್ಯಾಪ್ತಿಗೆ ಒಳಪಡುವ ತಿಮ್ಮಪ್ಪನಟ್ಟಿ ಗ್ರಾಮದಲ್ಲಿ ಕುಡಿಯುವ…

ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರೀಯ ತನಿಖಾ ದಳ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಚಿವ ಬಿ.…

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…