Browsing: ತುಮಕೂರು

ತುಮಕೂರು: ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ ೯೦.೮ ಸಿಆರಎಸ್‌ಗೆ ಬುಧವಾರ(ಜುಲೈ-೨) ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ…

ತುರುವೇಕೆರೆ: ೨೦೨೮ರ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭ್ಯರ್ಥಿ ನಾನೇ ಕಾರ್ಯಕರ್ತರು, ಮುಖಂಡರಿಗೆ ಗೊಂದಲ ಬೇಡ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಸ್ಪಷ್ಟಪಡಿಸಿದರು. ಪಟ್ಟಣದ ಸಮೀಪದ…

ತುಮಕೂರು: ಸರ್ಕಾರಿ ಜಮೀನಿಗೆ ಸಂಬ0ಧಿ ಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ…

ತುಮಕೂರು: ನಗರದ ಹೊರವಲಯದಲ್ಲಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಎರಡನೇ ಹಂತದಲ್ಲಿರುವ ಲಾರೆಸ್ಸ್ ಬಯೋ ಪ್ರೆöÊವೇಟ್ ಲಿಮಿಟೆಡ್ ಫ್ಯಾಕ್ಟರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ…

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು…

ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ…

ತುಮಕೂರು: ಕಲ್ಯಾಣದ ಕ್ರಾಂತಿಯ ನಂತರ ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರ ಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರವೊಂದನ್ನು ಉಳಿಸಿ, ಬೆಳೆಸಿದ…

ತುಮಕೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು. ೧೯೪೮-೧೯೬೨ ರವರೆಗೆ ಸುಮಾರು…

ತುಮಕೂರು: ಪ್ರಸ್ತುತ ಜಗತ್ತು ವಿಜ್ಞಾನದ ಮೇಲೆ ಅವಲಂಬಿತವಾಗಿದೆ. ದೇಶದ ಅಭಿವೃದ್ಧಿಯನ್ನು ವಿಜ್ಞಾನದ ಮೇಲೆ ಅಳೆಯಲಾಗುತ್ತಿದೆ. ಈ ವಿಜ್ಞಾನ ದುಡಿಮೆಯನ್ನು ಕಲಿಸುತ್ತದೆ. ಕೇವಲ ದುಡಿಮೆಯೇ ಜೀವನವಲ್ಲ ಈ ವಿಜ್ಞಾನದ…

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೆöÊನ್ ಟುಮರ್ ಆಗಿ…