Browsing: ತುಮಕೂರು

ತುಮಕೂರು: ಪ್ರಕೃತಿ, ಪರಿಸ್ಥಿತಿ ನಮ್ಮ ವಿರುದ್ಧ ನಿಂತಾಗಲೂ ಧೈರ್ಯದಿಂದ ಹೋರಾಡಿ ಗೆಲ್ಲುವುದೇ ನಿಜವಾದ ಯಶಸ್ಸು. ಸಾಧನೆ ಮಾಡಲು ದೊಡ್ಡ ನಗರ, ಶ್ರೀಮಂತ ಕುಟುಂಬದಲ್ಲಿ ಹುಟ್ಟಬೇಕೆಂದೇನಿಲ್ಲ. ಸಾಧನೆ ಮಾಡುವ…

ತುಮಕೂರು: ದೇಶದಲ್ಲಿ ಎಸ್.ಐ.ಆರ್ ಮೂಲಕ ಒಂದು ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ವಜಾ ಮಾಡಬೇಕು, ಇದುವರೆಗಿನ…

ತುಮಕೂರು: ನಗರದ ಕನ್ನಡ ಭವನದಲ್ಲಿ ನಾಟಕಮನೆ ತುಮಕೂರು ಪ್ರಯೋಗಾತ್ಮಕ ರಂಗಕೇAದ್ರ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ…

ತುಮಕೂರು: ನಾವು ಕೇವಲ ಹೊಟ್ಟೆತುಂಬ ಊಟವನ್ನು ಉಣಬಡಿಸುತ್ತಿಲ್ಲ. ಬದಲಿಗೆ, ಈ ದೇಶದ ಭವಿಷ್ಯವನ್ನು ರೂಪಿಸುವ ಯುವಜನರ ಕೈಗೆ ಶಕ್ತಿ ತುಂಬುತ್ತಿದ್ದೇವೆ ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ…

ತುಮಕೂರು: ಯುವ ಸಮುದಾಯವು ಮಾದಕ ದ್ರವ್ಯಗಳ ಪಿಡುಗಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಕೇವಲ ಕುತೂಹಲಕ್ಕಾಗಿ ಅಥವಾ ಸ್ನೇಹಿತರ ಒತ್ತಡಕ್ಕೆ ಮಣಿದು ಇಂತಹ ಚಟಗಳಿಗೆ ದಾಸರಾಗಬೇಡಿ ಎಂದು ತುಮಕೂರು…

ಹುಳಿಯಾರು: ಸೋಮವಾರ ಬೆಳಗ್ಗೆ ಮತ್ತು ರಾತ್ರಿ ವೇಳೆಗೆ ಹುಳಿಯಾರು ಪಟ್ಟಣದಲ್ಲಿ ಭರ್ಜರಿ ಮಳೆ ಸುರಿದ ಪರಿಣಾಮ ಪಟ್ಟಣದ ಹಲವು ಭಾಗಗಳಲ್ಲಿ ಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರಿಗೆ…

ಪಾವಗಡ: ಶ್ರವಣ ದೋಷದಿಂದ ಬಳಲುತ್ತಿರುವ ಪಾವಗಡ ತಾಲ್ಲೂಕಿನ ಪುಟ್ಟ ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಶ್ರವಣ ಸಾಧನಗಳನ್ನು ವಿತರಿಸುವ ವಿನೂತನ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು. ಸ್ವಾಮಿ ವಿವೇಕಾನಂದ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಅಜ್ಜಿಗುಡ್ಡೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ವಿಧವೆಯೊಬ್ಬರು ತಮ್ಮ ಅಪ್ರಾಪ್ತ ಮಗಳೊಂದಿಗೆ ಅಪಾಯಕಾರಿ ಶಿಥಿಲ ಮನೆಯಲ್ಲಿ ಜೀವನ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಕುಟುಂಬಕ್ಕೆ ತುರ್ತು…

ಹುಳಿಯಾರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಿ ಐದಾರು ತಿಂಗಳು ಕಳೆದರೂ ಹಣ ಬಿಡುಗಡೆಯಾಗದ  ಹಿನ್ನೆಲೆಯಲ್ಲಿ ತಮ್ಮಡಿಹಳ್ಳಿ ಗೊಲ್ಲರಹಟ್ಟಿ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ತುಮಕೂರು: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ಅನುವಾಗುವಂತೆ ತುಮಕೂರಿನ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ…