Browsing: ಕರ್ನಾಟಕ ಸುದ್ಧಿಗಳು

ತುಮಕೂರು: ನ.18ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಕೀಲರು ಮತ್ತು ಸಮಾಜ ಸೇವಕರಾದ ಆರ್.ತಿಪ್ಪೇಸ್ವಾಮಿರವರಿಗೆ ಸಂತಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.…

ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವವೈವಿಧ್ಯ ಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿವಿ…

ತುಮಕೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಡಿಸೆಂಬರ್ 2ರಂದು ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು…

ಮಧುಗಿರಿ: ದೂರವಾಣಿಯಿಂದ ವಿದ್ಯಾರ್ಥಿಗಳ ಜೀವನ ವಿಕಾಸವಾಗಬೇಕೆ ಹೊರತು ವಿಕಾರವಾಗಬಾರದು, ಎಂದು ಕುಂಚಿಟಿಗ ಮಹಾ ಸಂಸ್ಥಾನ ಮಠ ಶ್ರೀಕ್ಷೇತ್ರ ಹೊಸದುರ್ಗ ಶ್ರೀ ಶ್ರೀ ಶಾಂತವೀರ ಮಹಾ ಸ್ವಾಮೀಜಿ ತಿಳಿಸಿದ್ದಾರೆ.…

ತುರುವೇಕೆರೆ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ತೊಂದರೆಗಳ ಬಗ್ಗೆ ತಾಲೂಕಿನಾದ್ಯಂತ ಜಾಗೃತಿ ಆಂದೋಲನ ಮಾಡಲಾಗುವುದು ಎಂದು ತಹಸೀಲ್ದಾರ್ ಎ.ಎನ್. ಕುಂಇ ಅಹಮದ್ ತಿಳಿಸಿದರು. ತಾಲೂಕು ಕಛೇರಿಯಲ್ಲಿ ಪತ್ರಕರ್ತರೊಂದಿಗೆ…

ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ…

ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ,…

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ…