Browsing: ಕರ್ನಾಟಕ ಸುದ್ಧಿಗಳು

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ.…

ಹುಳಿಯಾರು: “ದೇಶಕ್ಕೆ ಇಂದು ಮತ್ತೊಂದು ಹಿಂದೂ-ಮುಸ್ಲಿA ವಿವಾದದ ಅಗತ್ಯವಿಲ್ಲ. ನಮಗೆ ಬೇಕಾಗಿರುವುದು ಶಿಕ್ಷಣ, ಅಭಿವೃದ್ಧಿ ಮತ್ತು ಸಾಮಾಜಿಕ ಶಾಂತಿ,” ಎಂದು ಹುಳಿಯಾರಿನ ಜಾಮೀಯ ಮಸೀದಿ ಕಾರ್ಯದರ್ಶಿ ನದೀಮ್…

ತುಮಕೂರು: ಸಂಘಜೀವಿ ಮನುಷ್ಯ ಸಹಕಾರ ಜೀವಿಯಾಗಿ ಪರಸ್ಪರ ಬೆಳವಣಿಗೆಯಾಗಲು ಸಹಕಾರ ಕ್ಷೇತ್ರ ಸಹಕಾರಿಯಾಗಿದೆ. ಸಹಕಾರ ಸಂಸ್ಥೆಗಳಿAದ ಸಾಲಸೌಲಭ್ಯ ಪಡೆದು ತಾನೂ ಬೆಳೆದು ಸಂಸ್ಥೆಯ ಬೆಳವಣಿಗೆಗೂ ನೆರವಾಗುವ ಈ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು ಪಟ್ಟಣದ ವಿನಾಯಕ ಪದವಿ ಪೂರ್ವ ಕಾಲೇಜು…

ತುಮಕೂರು: ಬೊಳುವಾರು ಮಹಮ್ಮದ್ ಅವರ ಕಾದಂಬರಿ ಆಧಾರಿತ ಸ್ವಾತಂತ್ರ‍್ಯದ ಓಟ ನಾಟಕವನ್ನು ಪ್ರದರ್ಶಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ೧ ಕೋಟಿ ರುಪಾಯಿ ಹಣ…

ತುಮಕೂರು: ಸರ್ಕಾರಿ ಜಮೀನಿಗೆ ಸಂಬ0ಧಿ ಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ…

ತುಮಕೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ಮಜತಿ ಗ್ರಾಮದ ಪರಸಪ್ಪ ಹಾಗೂ ಲಕ್ಷಿö್ಮÃ ದಂಪತಿ ಪುತ್ರ ಕೃಷ್ಣಾ ತಳವಾರ ಅವರು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ…

ಕೊರಟಗೆರೆ: ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲ್ಲೂಕಿನ ರೈತರಿಗೆ ಅನುಕೂಲವಾಗಲು ರಾಗಿ ಖರೀದಿ ಕೇಂದ್ರವನ್ನು ತಾಲ್ಲೂಕಿನಲ್ಲಿ ತೆರೆಯುವಂತೆ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿಯಲ್ಲಿ ಬುಧವಾರ ಬಹಿರಂಗ ಹರಾಜು ಇಸ್ತಿಹಾರ್ ಏರ್ಪಡಿಸಿದ್ದರು. ಇದರಲ್ಲಿ ಪಂಚಾಯ್ತಿಯ ಅನುಪಯುಕ್ತ ಸಾಮಗ್ರಿಗಳ ಹರಾಜು ಮಾಡಿದ್ದರು. ಆದರೆ ಕೊಳವೆಬಾವಿಗಳ ಪಂಪ್ ಮತ್ತು ಮೋಟರ್…

ತುಮಕೂರು: ನಗರದಜಿಲ್ಲಾ ಸಾರ್ವಜನಿಕಆಸ್ಪತ್ರೆಯಲ್ಲಿ ಹೊರಗುತ್ತಿಗೆಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ನೌಕರರುತಮ್ಮ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್‌ಅವರಿಗೆ ಮನವಿ ಪತ್ರಸಲ್ಲಿಸಿದರು. ಈ…