Browsing: ಕರ್ನಾಟಕ ಸುದ್ಧಿಗಳು

ಕೊರಟಗೆರೆ: ಕರ್ನಾಟಕದಲ್ಲಿ ವಕೀಲರ ಮೇಲಿನ ಹಲ್ಲೆ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಹಾಗೂ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಹೊತ್ತಾಯಿಸಿ ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಸರಣಿ…

ತುಮಕೂರು: ಕನ್ನಡ ನಾಡಿನ ಅಸ್ಮಿತೆಯಾಗಿರುವ ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಯೂರ ವೇದಿಕೆಯ ಅಧ್ಯಕ್ಷ ಪಿ. ಸದಾಶಿವಯ್ಯ ಒತ್ತಾಯಿಸಿದು. ನಗರದ ಎಸ್.ಎಸ್.ಪುರಂ…

ತುಮಕೂರು: ರಾಜ್ಯ ಸರಕಾರದ ಡಾ: ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಇದುವರೆಗೂ ಬಾಕಿ ಇರುವ ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಗಳನ್ನು ಮುಂದಿನ ಡಿಸೆಂಬರ್ ಅಂತ್ಯದೊಳಗೆ ಕೊರೆದು, ವಿದ್ಯುದ್ದೀಕರಣಗೊಳಿಸಿ,…

ತುಮಕೂರು: ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಹಾಗೂ ಕನ್ನಡ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಬೈಕ್‍ನಲ್ಲಿ…

ತುಮಕೂರು: ನೀಲ ಕಂಠೇಶ್ವರ ನಾಟ್ಯ ಸಂಘವು ಪ್ರತಿ ವರ್ಷ ರಾಜ್ಯಾದ್ಯಂತ ಸದಭಿರುಚಿ ನಾಟಕಗಳನ್ನು ಪ್ರದರ್ಶನ ಮಾಡುತ್ತಾ ಬಂದಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜ್ಯೋತಿ…

ತುಮಕೂರು: ಸಾರ್ವಜನಿಕರು ಓಡಾಡುವ ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿ ರಸ್ತೆ ಮುಚ್ಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಓಡಾಡಲು ಅನುವು ಮಾಡಿಕೊಡಬೇಕು ಎಂದು ವಾರ್ಡ್-1ರ…

ಕೊರಟಗೆರೆ: ಆಧುನಿಕತೆಯ ಭರಾಟೆ, ಸೋಶಿಯಲ್ ಮೀಡಿಯಾದ ಅಬ್ಬರದ ನಡುವೆ ಗ್ರಾಮೀಣ ಭಾಗಗಳಲ್ಲಿನ ನಮ್ಮ ಮಣ್ಣಿನ ಸೊಗಡಿನ ದೇಸಿ ನಾಟಕ ,ಜಾನಪದ ,ಕೋಲಾಟ ಕಲೆಗಳು ನಿಧಾನವಾಗಿ ಮರೆಯಾಗುತ್ತಿವೆ. ಇಂತಹ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 11ರಂದು ಡಾ.ಗುಬ್ಬಿ…

ತುಮಕೂರು: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುμÁ್ಠನದಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು…

ಹುಳಿಯಾರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಫುಟ್‍ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಹುಳಿಯಾರು ಪಟ್ಟಣ ಪಂಚಾಯಿತಿ ಆರಂಭಿಸಿದೆ. ಪಟ್ಟಣದ ಬಾಲಾಜಿ ಚಿತ್ರಮಂದಿರದ…