Browsing: news

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್‌ಅವರು ನಗರದ ಅಸಹಾಯಕ ಒಬ್ಬಂಟಿ ಮಹಿಳೆ, ವಿಕಲಚೇತನೆಯಾದ ಬ್ರಾಹ್ಮಣ ಸಮುದಾಯದ ಮಹಿಳೆಯನ್ನು ಗುರುವಾರ ದತ್ತು ಸ್ವೀಕಾರ ಮಾಡಿ,…

ತುಮಕೂರು: ಭಾರತ ಕಮ್ಯುನಿಷ್ಟ ಪಕ್ಷ ಆರಂಭವಾಗಿ ೧೦೧ ವರ್ಷಗಳನ್ನು ಪೂರೈಸಿದ್ದು, ಅಂದಿನಿAದ ಇಂದಿನವರೆಗೆ ದುಡಿಯುವ ವರ್ಗದ ಜನರು, ರೈತರು, ಕಾರ್ಮಿಕರು, ಬಡವರ ಪರವಾಗಿ ದ್ವನಿ ಎತ್ತುತ್ತಲೇ ಬಂದಿದೆ.…

ತುಮಕೂರು: ಜಿಲ್ಲೆಯ ಚಿಕ್ಕನಹಳ್ಳಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. “ಜೀವನದ ಸುಸ್ಥಿರ ಆರಂಭಕ್ಕಾಗಿ ಸ್ತನ್ಯಪಾನ: ಪರಿಣಾಮಕಾರಿ ಕಾರ್ಯವಿಧಾನಗಳನ್ನು ಬಳಸಿಕೊಳ್ಳೋಣ” ಎಂಬ ಘೋಷವಾಕ್ಯದೊಂದಿಗೆ ನಡೆದ…

ತುಮಕೂರು: ಮಕ್ಕಳು ಕಲೆಯನ್ನು ಕಲಿತು ಭವಿಷ್ಯದ ಪ್ರತಿಭೆಗಳಾಗಿ ರೂಪುಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ…

ತುಮಕೂರು: ಧಾರ್ಮಿಕ ಮುಖಂಡರಾದ ಸನ್ಯಾಸಿಗಳು ಕೇವಲ ಪೂಜೆ, ಪುನಸ್ಕಾರಗಳಲ್ಲಿ ಮಾತ್ರ ತೊಡಗಿಕೊಳ್ಳದೆ, ಇಂತಹ ರೈತ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಯುವರೈತರು ಸಾವಯುವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೆಪಣೆ…

ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು…

ಕೊರಟಗೆರೆ: ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ನಿರುದ್ಯೋಗಿಗಳಿಗೆ ವರ್ಷಕ್ಕೆ ೧೨೫ ದಿನಗಳ ಕಾಲ ಸ್ಥಳೀಯವಾಗಿ ಅಕುಶಲ ಕೆಲಸ ನೀಡಲಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರಾದ…

ತುಮಕೂರು: ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ೭೫ ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾಂಗ್ರೆಸ್…

ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು ಬೋರ್ ವೆಲ್‌ಗಳಲ್ಲಿ ಕುಸಿದಿದೆ. ಕೂಡಲೇ ತುರುವೇಕೆರೆ…

ಪಾವಗಡ: ಸ್ಥಳಿಯ ಸಂಸ್ಥೆ ಗ್ರಾಪಂ ಮೀಸಲಾತಿ ಪ್ರಕಟಣೆಯಲ್ಲಿ ಚಿಕ್ಕಹಳ್ಳಿ ಗ್ರಾಪಂನ ದೊಡ್ಡಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಸಿದ್ದಾರೆ. ಬುಧವಾರ…