Browsing: news

ತುಮಕೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್)ಹೆಸರಿನಲ್ಲಿ ದಲಿತ, ಆದಿವಾಸಿ, ಮುಸ್ಲಿಂ, ಬಡವರು, ಅನಕ್ಷರಸ್ಥರ ಮತದಾನದ ಹಕ್ಕನ್ನು ಕಸಿಯುವ ಕೆಲಸ ಮಾಡುತ್ತಿರುವ ಬಿಜೆಪಿಯ ಈ ಕುತಂತ್ರ ಹಾಗೂ…

ತುಮಕೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ೧ ರಿಂದ ೭ನೇ ತರಗತಿಯವರೆಗೆ ಓದಿದ ನಾನು, ಇಂದು ಜಿಲ್ಲೆಯ ಪ್ರಧಾನ ನ್ಯಾಯಾಧೀಶನಾಗಿ ಸೇವೆ ಸಲ್ಲಿಸುತ್ತಿದ್ದೇನೆ.…

ತುಮಕೂರು ನಗರದ ಸೋಮೆಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಶನಿವಾರ ವಿಜೃಂಭಣೆಯಿAದ ನಡೆಯಿತು.…

ತುಮಕೂರು: ಲೇಖಕಿ ವಿವೇಕ ಕೆ.ವಿ. ಅವರು ರಚಿಸಿರುವ ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕಥಾ ಸಂಕಲನವು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೧೦.೩೦ಕ್ಕೆ ತುಮಕೂರು ನಗರದ ಕನ್ನಡ ಸಾಹಿತ್ಯ…

ಪಾವಗಡ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯ ಕಟ್ಟಡ ಸೋರುತ್ತಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ…

ಕೊರಟಗೆರೆ: ಕೆಲಸಕ್ಕೆ ಹಾಜರಾಗದೇ ಸಂಬಳ ಪಡೆಯುತ್ತಿದ್ದು, ತನಿಖೆ ಮಾಡದೇ ಸರ್ವ ಸದಸ್ಯರ ಸಭೆ ನಡೆಯಬಾರದು ಎಂದು ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಮುಖಂಡರ ಆಗ್ರಹ. ಎರಡು ಗುಂಪುಗಳ…

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೆಪ್ಟೆಂಬರ್ ೨೧ರಂದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ,…

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್ ೩ರಂದು ಶನಿವಾರ ಅದ್ದೂರಿಯಾಗಿ ನಡೆಯಲಿದೆ. ೧೮…

ತುಮಕೂರು: ನಗರದ ಸೋಮೆಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳದ ೯ನೇ ವರ್ಷದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಈ…

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ÷್ಯ ಬಂದು ಏಳು ದಶಕಗಳು ಕಳೆದರೂ ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿದ್ದ ಅಲೆಮಾರಿ ದಕ್ಕಲಿಗ ಸಮುದಾಯದ ೯ ಬಡ ಕುಟುಂಬಗಳ ಮನೆಗಳಿಗೆ ಇದೀಗ ವಿದ್ಯುತ್ ಬೆಳಕು…