Browsing: news

ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆಯನ್ನು ಅಕ್ಟೋಬರ್ ೨೩ರಂದು ನಡೆಸಲು ಘೋಷಿಸಿದ್ದು, ಚುನಾವಣೆಗೆ ಸಂಬAಧಿಸಿದAತೆ ಸೆಪ್ಟೆಂಬರ್…

ತುಮಕೂರು: ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೋಡೆಕೆರೆ ಗ್ರಾಮ ಪಂಚಾಯಿತಿ…

ತುಮಕೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಲ್ಲಿ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು…

ತುಮಕೂರು: ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಅವರ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪ್ರಕರಣದ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿ ಕಸ ವಿಲೇವಾರಿ ಘಟಕಕ್ಕೆ ಸಮೀಪದ ಹೊಸಹಳ್ಳಿ ಕೈಮರ ಬಳಿ ಕೆರೆಸೂರಗೊಂಡನಹಳ್ಳಿ ಸರ್ವೆ ನಂಬರ್ ೩೨ ರಲ್ಲಿ ೫.೧೦ ಎಕರೆ ಭೂಮಿ ಮಂಜೂರು…

ತುಮಕೂರು: ಮಧುಗಿರಿ ತಾಲ್ಲೂಕು ಕಸಾಪುರ ಗ್ರಾಮದ ಪರಿಶಿಷ್ಟ ಜಾತಿಯ ಯುವಕ ಸಿಂಹಾದ್ರಿ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ನೇತೃತ್ವದಲ್ಲಿ ಮುಖಂಡರು ಬುಧವಾರ ನಗರದ…

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕು,ಸೇವಾ ಅವಧಿಯಲ್ಲಿ ಮೃತರಾದರೆ…

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‍ಗಳನ್ನ ಕಿಡಿಗೇಡಿಗಳ ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ತಾಲುಖಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ…

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕು, ಸೇವಾ ಅವಧಿಯಲ್ಲಿ…

ಕೊರಟಗೆರೆ: ಅಧಿಕಾರಿಗಳು ಬರುತ್ತಾರೆ, ಕರ್ತವ್ಯ ನಿರ್ವಹಿಸುತ್ತಾರೆ, ವರ್ಗಾವಣೆಯಾಗಿ ತೆರಳುತ್ತಾರೆ. ಆದರೆ ತಮ್ಮ ಸೇವೆ ಹಾಗೂ ಸರಳ ನಡವಳಿಕೆಯಿಂದ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆಯುವ ಅಧಿಕಾರಿಗಳು ವಿರಳ.…