Browsing: Trending

ತುಮಕೂರು:       ಸಂಸದರಾದ ಜಿ.ಎಸ್. ಬಸವರಾಜು ಅವರು ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಭೌಗೋಳಿಕ ಮಾಹಿತಿ ವ್ಯವಸ್ಥೆಯ ವೆಬ್‍ಸೈಟ್‍ಅನ್ನು ಚಾಲನೆ…

 ತುಮಕೂರು:       ತುಮಕೂರು ನಗರವು ಬೆಂಗಳೂರಿನ ಸಮೀಪವಿದ್ದು, ತುಮಕೂರು ನಗರ ಅಭಿವೃದ್ಧಿಗೆ ಕೈಗೊಂಡಿರುವ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ, ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಸರಬರಾಜಿಗೆ ಹಾಗೂ…

ಚಿಕ್ಕನಾಯಕನಹಳ್ಳಿ :       ನೀರಾವರಿ ಹೋರಾಟ ಸಮಿತಿ ಹಾಗೂ ರೈತಸಂಘದ ಸದಸ್ಯರೊಂದಿಗೆ ನಾಲಾಕಾಂಗಾರಿ ವೀಕ್ಷಣಗೆ ಜೊತೆಯಲ್ಲಿ ತೆರಳಿದ್ದ ಕನ್ನಡ ಪ್ರಭ ವರದಿಗಾರನ ಮೇಲೆ ಸಚಿವರ…

 ತುಮಕೂರು :       ಜಿಲ್ಲಾಧಿಕಾರಿಗಳ ಗ್ರಾಮ ಭೇಟಿ ಮತ್ತು ಜನಸಂಪರ್ಕ ಸಭೆ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಸಣ್ಣನೀರಾವರಿ ಸಚಿವರು…

ಮಧುಗಿರಿ :       ಬೆಂಗಳೂರಿನ ಜೈಲಿನಲ್ಲಿದ್ದು ಕೊಂಡೆ ಶ್ರೀಮಂತರ ರಿಂದ ಹಣ ವಸೂಲಿ ಮಾಡುವ ದಂದೆಯಲ್ಲಿ ತೊಡಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ನ್ಯಾಯಾಲಯದ ಅನುಮತಿ…

ಚಿಕ್ಕನಾಯಕನಹಳ್ಳಿ :       ಭಾವೈಕ್ಯತೆ ಸಂಕೇತವಾಗಿರುವ ಪಟ್ಟಣದ ಶ್ರೀ ಹಜರತ್ ಸೈಯದ್ ಮೊಹಿದ್ದೀನ್ ಷಾ ಖಾದ್ರಿಯವರ (ತಾತಯ್ಯ)ನವರ 60 ನೇವರ್ಷದ ಉರುಸ್ (ಜಾತ್ರೆ) ಸೋಮವಾರದಿಂದ…

ತುಮಕೂರು :      ವೇತನಕ್ಕಾಗಿ ಬಾಕಿ ಇರುವ 382 ಕೋಟಿ ರೂ ಬಜೆಟ್‍ನಲ್ಲಿ ಸೇರಿಸಬೇಕು. ಬಾಕಿ ಇರುವ ಸಿಬ್ಬಂದಿಯನ್ನು ಇಎಫ್‍ಎಂಎಸ್‍ಗೆ ಸೇರಿಸಬೇಕು. ಬಾಕಿ ವೇತನ ಪಾವತಿಸಬೇಕು.…

ತುಮಕೂರು :       ಇತಿಹಾಸ ಪ್ರಸಿದ್ದ ಸಿದ್ದಗಂಗೆಯಲ್ಲಿಂದು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ…

ಗುಬ್ಬಿ :       ಕಬ್ಬಿನ ಆಲೆಮನೆಯಿಂದ ಕಾಕಂಬಿ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಲಾರಿ ರಸ್ತೆ ಡಿವೈಡರ್ ಮಧ್ಯೆ ನುಸುಳಿ ಪಲ್ಟಿಯಾಗಿ ಟ್ಯಾಂಕರ್‍ನಲ್ಲಿದ್ದ ಕಾಕಂಬಿ ಪೂರ್ತಿ…

ತುಮಕೂರು :        ಶ್ರೀ ಸಿದ್ದಗಂಗಾ ಕ್ಷೇತ್ರದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿಗಳು ನೆಲಮಂಗಲ ತಾಲ್ಲೂಕಿ ಬೈರನಾಯ್ಕನಹಳ್ಳಿಯ ತೋಟದ ಮನೆಗೆ ಭೇಟಿ ನೀಡಿ, ಇಂದು…