Trending ತುಮಕೂರು : ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಉತ್ತಮ ಪ್ರಗತಿBy News Desk BenkiyabaleJanuary 29, 2022 6:50 pm ತುಮಕೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ…
Trending ತುಮಕೂರು ಅಭಿವೃದ್ಧಿಗೆ ಶ್ರಮಿಸುವೆ : ಸಚಿವ ಅರಗ ಜ್ಞಾನೇಂದ್ರBy News Desk BenkiyabaleJanuary 26, 2022 6:28 pm ತುಮಕೂರು : ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ…
Trending ಕೊರಟಗೆರೆ : ಗಣರಾಜ್ಯೋತ್ಸವ ಉದ್ಘಾಟನೆಗೆ ಕಾಂಗ್ರೆಸ್ ಮುಖಂಡನಿಂದ ತಡೆBy News Desk BenkiyabaleJanuary 26, 2022 6:21 pm ಕೊರಟಗೆರೆ : ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಇರುವ ದೇಶ ನನ್ನ ಭಾರತ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶಕ್ಕೆ ನೀಡಿದಂತಹ ಸಂವಿಧಾನವು ವಿಶ್ವಕ್ಕೆ…
Trending ತುಮಕೂರು : ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಣೆBy News Desk BenkiyabaleJanuary 25, 2022 7:12 pm ತುಮಕೂರು : ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡವರಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಿದರು.…
Trending ಅವ್ಯವಸ್ಥೆಯ ಆಗರವಾದ ಬಾಲಕಿಯರ ವಿದ್ಯಾರ್ಥಿ ನಿಲಯBy News Desk BenkiyabaleJanuary 25, 2022 7:07 pm ತಿಪಟೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಗಳ ಆಗರವಾಗಿದ್ದು, ವಿದ್ಯಾರ್ಥಿನಿಯರನ್ನು ದನದ…
Trending ತುಮಕೂರು : ಕೋವಿಡ್ ಸೋಂಕಿತರಿಗೆ ಕಡ್ಡಾಯವಾಗಿ ಹೆಲ್ತ್ ಕಿಟ್!!By News Desk BenkiyabaleJanuary 24, 2022 7:15 pm ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪೂರಕ ಔಷಧಿಗಳನ್ನೊಳಗೊಂಡ ಹೆಲ್ತ್ ಕಿಟ್ ಅನ್ನು ಅಗತ್ಯವಿರುವ ಸೋಂಕಿತರಿಗೆ…
Trending ಪಶುಗಳ ಉತ್ತಮ ಆರೋಗ್ಯಕ್ಕಾಗಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣBy News Desk BenkiyabaleJanuary 24, 2022 6:23 pm ತುಮಕೂರು : ಜಿಲ್ಲೆಯ ಪಶುಗಳ ಉತ್ತಮ ಆರೋಗ್ಯಕ್ಕಾಗಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ…
Trending ತುಮಕೂರು : ರಿಂಗ್‍ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆBy News Desk BenkiyabaleJanuary 24, 2022 6:12 pm ತುಮಕೂರು : ಬಹುದಿನದ ಬೇಡಿಕೆಯಾಗಿದ್ದ ನಗರದ ಗುಬ್ಬಿಗೇಟ್‍ನಿಂದ ದಿಬ್ಬೂರು ಮೂಲಕ ಶಿರಾಗೇಟ್ ಸಂಪರ್ಕಿಸುವ ರಿಂಗ್‍ರಸ್ತೆ ನಗರದ ಜನರಿಗೆ ಉಪಯೋಗವಾಗಲಿದೆ ಜಿಲ್ಲಾ ಉಸ್ತುವಾರಿ ಸಚಿವ…
Trending ಕೊರಟಗೆರೆ : ಸರಕಾರಿ ಬಸ್ ಹರಿದು ಬಿಕ್ಷುಕ ಮತ್ತು ರೈತ ಸಾವು!!By News Desk BenkiyabaleJanuary 24, 2022 6:03 pm ಕೊರಟಗೆರೆ : ಚಾಲಕನ ಅತಿವೇಗ ಚಾಲನೆ ಮತ್ತು ದಿವ್ಯ ನಿರ್ಲಕ್ಷದಿಂದ ಸರಕಾರಿ ಬಸ್ ಬಿಕ್ಷುಕ ಮತ್ತು ರೈತನ ಮೇಲೆ ಹರಿದು ಬೇವಿನ ಮರಕ್ಕೆ…
Trending ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರೆ 7 ದಿನ ರಜೆBy News Desk BenkiyabaleJanuary 13, 2022 7:40 pm ತುಮಕೂರು : ಜಿಲ್ಲೆಯಲ್ಲಿ ಪ್ರತಿದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟು ವರದಿ ಬಂದ…