Browsing: Trending

ತುಮಕೂರು:        ದೇಶದಲ್ಲಿರುವ ಎಲ್ಲ ವರ್ಗದ ಜನರೂ ನಾವೆಲ್ಲ ರೈತರು ಎಂದು ಹೇಳಿಕೊಳ್ಳಬೇಕಾದ ಅಗತ್ಯ ಒದಗಿಬಂದಿದೆ. ಇಲ್ಲದಿದ್ದರೆ ನಮಗೆ ಉಳಿಗಾಲವಿಲ್ಲವಾಗಿದೆ ಎಂದು ಹಿರಿಯ ಪತ್ರಕರ್ತ…

 ತುಮಕೂರು :       ಶುಕ್ರವಾರ ಸಂಜೆ ನಗರದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಆಳ್ವಾಸ್ ಪ್ರತಿಷ್ಠಾನ ಕಲಾತಂಡಗಳು ಪ್ರಸ್ತುತಪಡಿಸಿದ ಸಾಂಸ್ಕøತಿಕ ವೈಭವವು…

ಕೊಡಗು :       ಇಂದು ಸಿಎಂ, ಸಂಸದರ ನಡುವೆ ವಾಕ್ಸಮರ ಏರ್ಪಟ್ಟು, ಸಂಸದ ಪ್ರತಾಪ್ ಸಿಂಹ ಮೇಲೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಕೆಂಡಾಮಂಡಲರಾದ  ಘಟನೆ ನಡೆದಿದೆ.      ಇಂದು ಕೊಡಗಿನಲ್ಲಿ ಪ್ರಕೃತಿ…

ಚೆನ್ನೈ:       ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಸಿದ್ದಗಂಗಾ ಶ್ರೀ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಆಗಮಿಸಿದ್ದು, ಇಲ್ಲಿಂದ ಶ್ರೀಗಳನ್ನು ಅಂಬುಲೆನ್ಸ್…

 ತುಮಕೂರು:       ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ…

ಚಿಕ್ಕಬಳ್ಳಾಪುರ:      ನಂದಿಬೆಟ್ಟದ ಬಳಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ವೇಗವಾಗಿ ಹೋಗುತ್ತಿದ್ದ ಮಾರುತಿ ಓಮ್ನಿವ್ಯಾನ್ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ದೇವನಹಳ್ಳಿಯ ಬಳಿ ಮಧ್ಯರಾತ್ರಿ ಘಟನೆ ನಡೆದಿದೆ .              ಆರ್ . ಟಿ ನಗರದ ಚೋಳನಾಯ್ಕನಪಾಳ್ಯದ ಸುಂದರ್ ( 25), ವೆಂಕಟೇಶ್ (28) ಸತೀಶ್ (24), ವಿಕಾಸ್ ( 23) ಮೃತಪಟ್ಟವರು.ಗಾಯಗೊಂಡಿರುವ ವ್ಯಾನ್ ಚಾಲಕ ಹೇಮಂತ್, ಅಜೀತ್, ರವಿ,ಭರತ್, ಅವಿನಾಶ್, ಮಧು ಹಾಗೂ ಮನೋಜ್ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದ ಮೃತ ನಾಲ್ವರು ಗಾಯಗೊಂಡಿರುವಹೇಮಂತ್ , ಅಜೀತ್ , ರವಿ , ಭರತ್ , ಅವಿನಾಶ್ ಸೇರಿ 9ಮಂದಿ ಮಾರುತಿ ವ್ಯಾನ್ ನಲ್ಲಿನಂದಿಬೆಟ್ಟದ ಕಡೆಗೆ ರಾತ್ರಿ 12.30ರ ವೇಳೆ ದೇವನಹಳ್ಳಿಯ ಕನ್ನಮಂಗಲಪಾಳ್ಯ ಗೇಟ್ ರಸ್ತೆಯಲ್ಲಿ ಅತಿ ವೇಗವಾಗಿ ಹೋಗುತ್ತಾ ಮುಂದೆ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿದ್ದ ಇನ್ನೋವಾಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಢಿಕ್ಕಿಯ ರಭಸಕ್ಕೆ ಸುಂದರ್ , ವೆಂಕಟೇಶ್ , ಸತೀಶ್ , ವಿಕಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇತರ ಐವರು ಗಾಯಗೊಂಡಿದ್ದಾರೆ. 

      ಭೂಮಿಗೆ ಸಂಬಂಧಿಸಿದ  ವ್ಯಾಜ್ಯಗಳ ಕುರಿತು ಪೊಲೀಸರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರು ಸುತ್ತೋಲೆಯೊಂದನ್ನ ಹೊರಡಿಸಿದ್ದಾರೆ.  …

ಬೆಂಗಳೂರು:        ಡಿಸೆಂಬರ್ 5ರೊಳಗೆ ಎಲ್ಲಾ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ ಕೇಂದ್ರ ಸರ್ಕಾರ ಹಣ ನೀಡದೆ ಹೋದರೂ…

ದಾವಣಗೆರೆ :       ‘ಕೆಲಸ ಮಾಡುವವರನ್ನು ಜನರು ಮರೆತಿದ್ದಾರೆ. ಜನರಿಗೆ ಸೇವೆ ಮಾಡಿದ ನನ್ನನ್ನು ಸಹ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು’ ಎಂದು ಮಾಜಿ ಮುಖ್ಯಮಂತ್ರಿ…