ಚಿಕ್ಕನಾಯಕನಹಳ್ಳಿ: ಕೆರೆ ಏರಿ ಸುಭದ್ರತೆ ಮಾಡಿದರೆ ಮಾತ್ರ ನೀರು ಶೇಖರಣೆ ಅವಕಾಶವಾಗುತ್ತದೆ ಕೇವಲ ಹೂಳೆತ್ತುವುದು ರಿಂದ ಸರ್ಕಾರದ ಹಣ ಪೋಲಾಗುತ್ತದೆ ಎಂದು ಸದಸ್ಯ ಸಿ.ಡಿ ಸುರೇಶ್ ಆಗ್ರಹಿಸಿದರು.…
ತುಮಕೂರು: ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…
ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹೆಚ್.ಜಿ. ಚಂದ್ರಶೇಖರ್ ಅವರು ಬುಧವಾರ ನಿರ್ಗಮಿತ ಅಧ್ಯಕ್ಷ ಬಿ.ಎಸ್. ನಾಗೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷ ಚಂದ್ರಶೇಖರ್…
ತುಮಕೂರು: ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ ಪಕ್ಷದ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಅವನು ಉತ್ತಮನಾ,…
ತುರುವೇಕೆರೆ: ರೈತ ನಾಯಕ ಟಿಕಾಯತ್‍ಗೆ ಮಸಿ ಬಳಿದಿರುವ ಘಟನೆಯನ್ನು ಖಂಡಿಸಿ ರೈತ ಸಂಘ, ಸಿ.ಐ.ಟಿ.ಯು. ಸೇರಿದಂತೆ ವಿವಿದ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು…
ತುಮಕೂರು: ನಗರದ ಬೆಳಗುಂಬ ರಸ್ತೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಕರುನಾಡ ಮಿತ್ರ ಫೌಂಡೇಷನ್ (ರಿ.) ಕಚೇರಿಯನ್ನು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ…