Browsing: Trending

ಮಧುಗಿರಿ :        ಕೆಟ್ಟು ನಿಂತಿದ್ದ ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಬೀರವಾಗಿ ಗಾಯಗೊಂಡಿರುವ ಘಟನೆ…

   ಪಿತೃವಾಕ್ಯ ಪರಿಪಾಲನೆಗಾಗಿ ರಾಮ ಕಾಡಿಗೆ ಹೋದ. ಪ್ರಪಂಚದಾದ್ಯಂತ ರಾಮನಿಗೆ ಬಹುದೊಡ್ಡ ಹೆಸರು ಬಂತು. ಮಾತೃವಾಕ್ಯ ಪರಿಪಾಲನೆಗಾಗಿ ಗಣಪತಿ ತಲೆದಂಡವಾಗಿಸಿಕೊಂಡ. ವಿಶ್ವದಾದ್ಯಂತ ಗಣಪತಿಗೆ ದೊಡ್ಡ ಹೆಸರು ಬಂತು.…

ತುಮಕೂರು:       ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ವದಂತಿ ಹಬ್ಬಿಸಿದ್ದ ಹೇಮಂತ್ ಕುಮಾರ್ ಎಂಬ ಕಿಡಿಗೇಡಿಯನ್ನು ಕುಟುಕು ಕಾರ್ಯಾಚರಣೆ ಮಾಡಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ…

ತುಮಕೂರು:       ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ…

ಗುಬ್ಬಿ:       ಕೋವಿಡ್ ವೈರಸ್ ಬಗ್ಗೆ ತಾತ್ಸರ ತಾಳಬಾರದು ಎಂದು ಸಭೆಯಲ್ಲಿ ಹೇಳಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರೇ ಈ ವೈರಸ್‍ಗೆ ಬಲಿಯಾಗಿದ್ದು…

ತುಮಕೂರು:      ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಸಾಹೇ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ…

ತುಮಕೂರು:        ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ನಿಟ್ಟಿನಲ್ಲಿ ತಿಪಟೂರಿನಲ್ಲಿ ವಿಶೇಷ ಕೋರ್ಸ್ ಆರಂಭಿಸಲು ತುಮಕೂರು ವಿವಿ ಚಿಂತನೆ ನಡೆಸಿದೆ. ತಿಪಟೂರು ಹೊರವಲಯದ ರಂಗಾಪುರ ಹೊಸಳ್ಳಿ…

ತುಮಕೂರು:       ಅಪೌಷ್ಟಿಕತೆಯನ್ನು ದೂರ ಮಾಡಲು ಪೌಷ್ಟಿಕ ಕೈತೋಟಗಳನ್ನು ಬೆಳೆಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ರೈತ…

 ಗುಬ್ಬಿ:       ಕಳೆದ 34 ವರ್ಷದ ನಂತರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಚಿಂತನೆಯು ಭಾರತೀಯ ಪರಂಪರೆ, ಸಂಸ್ಕøತಿಯನ್ನು ಅಳವಡಿಸುವ…

ತುಮಕೂರು:      ಜಿಲ್ಲೆಯಲ್ಲಿ ಸೆ.21ರಿಂದ ನಡೆಯುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪರವರು…