Browsing: Trending

ತುಮಕೂರು: ಬರುವ ಅಕ್ಟೋಬರ್ ವೇಳೆಗೆ ತುಮಕೂರುವರೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಹತ್ವದ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ಸಂಬAಧ ಜಿಲ್ಲೆಯ…

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ ಭವನದಲ್ಲಿ ೨೪ನೇ ವರ್ಷದ ಸ್ಲಂ ವಿದ್ಯಾರ್ಥಿಗಳ…

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಇಂದಿನಿAದ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ…

ತುಮಕೂರು: ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ…

ತುಮಕೂರು: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ,ವಿಶೇಷ ಘಟಕ ಯೋಜನೆಯ ಏಕಗವಾಕ್ಷಿ ನೀತಿ ಹಾಗೂ ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ, ಜುಲೈ ೦೩ ರಂದು ಕರ್ನಾಟಕ ದಲಿತ ಸಂಘರ್ಷ…

ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು…

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ…

ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ…

ಹುಳಿಯಾರು: ಖಾಸಗಿ ಶಾಲೆಗಳ ಮಿತಿಮೀರಿದ ಆರ್ಭಟ, ಸರ್ಕಾರಿ ಶಾಲೆಗಳು ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚುತ್ತಿರುವ ಇಂದಿನ ಆತಂಕಕಾರಿ ದಿನಗಳ ನಡುವೆಯೂ, ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆ (ಈಗ…

ಶಿರಾ: ರೈತರು ಭೂಮಿಯನ್ನು ಹೊಂದಿರುವುದಷ್ಟೇ ಅಲ್ಲ, ತಮ್ಮ ಜಮೀನುಗಳ ಬಗ್ಗೆ ಕಾನೂನು ಅರಿವು ಅವಶ್ಯಕವಾಗಿದೆ. ಹಕ್ಕುಗಳು ಮತ್ತು ದಾಖಲಾತಿಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಯೋಜನೆಗಳ ಭೂ ಸುಧಾರಣೆ…