Browsing: Trending

 ತುಮಕೂರು :       ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಸ್ಪತ್ರೆ ಹಾಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು…

ತುಮಕೂರು:       ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಅಗತ್ಯಕ್ಕಿಂತ ಹೆಚ್ಚಿನ ಆಮ್ಲಜನಕ ಲಭ್ಯವಿದ್ದು ಯಾರು ಭೀತಿ ಪಡುವ ಅಗತ್ಯವಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.  …

ಮಧುಗಿರಿ:       ಕೊರೋನ ಲಾಕ್ ಡೌನ್ ನಿಂದಾಗಿ ಮಧುಗಿರಿಯಲ್ಲಿ ಅನವಶ್ಯಕವಾಗಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸವಾರರಿಗೆ ದಂಡವಿಲ್ಲ, ಲಾಠಿ ರುಚಿ ಇಲ್ಲದೆ ಸರಳವಾಗಿ ಪೆÇಲೀಸ್…

ತುಮಕೂರು:      ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬೊಮ್ಮಲದೇವಿಪುರ ಗ್ರಾಮದ ರಂಗನಾಥ್ ಎಂಬ 35 ವರ್ಷದ ಯುವಕ ಕೊರೋನದಿಂದ ಮೃತಪಟ್ಟಿದ್ದು ಮೃತ ದೇಹವನ್ನು ಶವಸಂಸ್ಕಾರ ಮಾಡಲು ಸಂಬಂಧಿಕರು…

ಚಿಕ್ಕನಾಯಕನಹಳ್ಳಿ :      ಕೊರೊನಾ ಲಾಕ್ ಡೌನ್ ಹಲವಾರು ಜನರ ಬದುಕಿನಲ್ಲಿ ನುಂಗಲಾರದ ತುತ್ತಾಗಿದ್ದು. ಅನೇಕರ ಹೊಟ್ಟೆಗೆ ತಣ್ಣೀರ ಬಟ್ಟೆ ಹಾಕಿದೆ. ತಾಲೂಕಿನಲ್ಲಿ ಹಲವಾರು ಜನ…

ಮಧುಗಿರಿ:       ಬುಧವಾರ ಬೆಳಗಿನ ಜಾವದಲ್ಲಿ ಗುಡುಗು-ಸಿಡಿಲು-ಮಿಂಚಿನ ಸಹಿತ ಸುರಿದ ಮಳೆಗೆ ಪಟ್ಟಣದ ಪುರಸಭಾ ವ್ಯಾಪ್ತಿಯ ಹದಿಮೂರನೆಯ ವಾರ್ಡಿನಲ್ಲಿರುವ ಬಹುತೇಕ ಮನೆಗಳಿಗೆ ಮಳೆ ನೀರಿನ…

ತುಮಕೂರು :     ಕೋವಿಡ್ ಸೋಂಕಿತರ ಆರೈಕೆಗಾಗಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್‍ಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.…

ಗುಬ್ಬಿ:       ಕರೋನಾ ಮಹಾಮಾರಿಯು ಗುಬ್ಬಿ ತಾಲ್ಲೂಕಿನಲ್ಲಿ ಹೆಚ್ಚಾಗಿ ಇರುವುದು ಒಂದೆಡೆಯಾದರೆ ಕಸಬಾ ಹೋಬಳಿಯ ಹೇರೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮೊದಲು ಗ್ರಾಮದಲ್ಲಿ…

ತುಮಕೂರು:      ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿರುವ 121 ಗ್ರಾಮ ಪಂಚಾಯತಿಗಳನ್ನು ಹಾಟ್ ಸ್ಪಾಟ್ ಪ್ರದೇಶಗಳೆಂದು ಗುರುತಿಸಿ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ…

ತುಮಕೂರು:       ಕೋವಿಡ್-19 ಸೋಂಕಿತರಿಗೆ ಹಾಸಿಗೆಗಳನ್ನು ಕಾಯ್ದಿರಿಸುವ ಸಂಬಂಧ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ವೈದ್ಯರನ್ನು ನಿಯೋಜಿಸಿದ್ದಾರೆ.       ಜಿಲ್ಲೆಯಲ್ಲಿ ಕಳೆದ ಒಂದು…