Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ತುಮಕೂರು…

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಂಕಾಪುರದ ಬಳಿ ಕೈಗೊಂಡಿದ್ದ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.…

ತುಮಕೂರು: ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ ೫೮ ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ ೬ ಹೊಸ ವಿದ್ಯಾರ್ಥಿ ನಿಲಯಗಳನ್ನು…

ತುಮಕೂರು: ಪರವಾನಗಿ ಪಡೆಯದೆ ಗೃಹ ಬಳಕೆ ಕೀಟ ನಾಶಕಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಿನಸಿ ಅಂಗಡಿ ಮಳಿಗೆಯ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳು…

ತುಮಕೂರು: ಉದ್ದಿಮೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತುಮಕೂರು ನಗರವನ್ನು ಕೇಂದ್ರವಾಗಿಟ್ಟುಕೊAಡು ರಾಜ್ಯಮಟ್ಟದ ಉದ್ಯಮಿ ಮಿತ್ರ ಸಹಕಾರ ಸಂಘ ನಿಯಮಿತ ಸ್ಥಾಪನೆ ಮಾಡಲಾಗಿದೆ ಎಂದು ಉದ್ಯಮಿ…

ಕೊರಟಗೆರೆ: ಭಾರತೀಯ ಸಂಸ್ಕೃತಿಯಲ್ಲಿ ವಿವಾಹವು ವಿಶೇಷ ಸ್ಥಾನಮಾನ ಪಡೆದಿದೆ. ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನ ಪ್ರವೇಶಿಸುತ್ತಿರುವ ಆದರ್ಶ ದಂಪತಿಗಳು ನಿಜಕ್ಕೂ ಪುಣ್ಯವಂತರು ಎಂದು ಬಾಳೆಹೊನ್ನೂರು ಶ್ರೀಮಠದ…

ತುಮಕೂರು: ಅಂದು ಅನಂತಮೂರ್ತಿ ಅವರು ಆರಂಭಿಸಿದ ಚಲನೆಯು ಇಂದು ಬಾನು ಮುಷ್ತಾಕ್ರಿಂದ ಪೂರ್ಣವಾಗಿದೆ. ಬಾನು ಮತ್ತು ಭಾಸ್ತಿ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದು ಕನ್ನಡ ಭಾಷೆಯ…

ತುಮಕೂರು: ಕಾಶ್ಮೀರದ ಪಹಲ್ಗಾಮ್ ಘಟನೆ ಯಿಂದ ಮುಂದೂಡಲ್ಪಟ್ಟಿದ್ದ ಸಹಕಾರಿ ಸಚಿವ ಕೆ.ಎನ್. ರಾಜಣ್ಣರವರ ಗೌರವ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಜೂನ್. ೨೧ ರಂದು ನಗರದ ಸರ್ಕಾರಿ ಜೂನಿಯರ್…

ತುಮಕೂರು: ಜೂ.೪ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಐಪಿಎಲ್ ಪಂದ್ಯ ವೀಕ್ಸಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್ ಕುಮಾರ್ ತಂದೆಗೆ ಸರ್ಕಾರ ವತಿಯಿಂದ ೨೫…

ಕೊರಟಗೆರೆ: ಸಾರಿಗೆ ಬಸ್ ನಿರಂತರ ಸಮಸ್ಯೆಗೆ ಬೇಸೆತ್ತ ಪ್ರಯಾಣಿಕರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ತಡೆದು ಸಾರಿಗೆ ಅಧಿಕಾರಿಗಳು ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಗೃಹ ಸಚಿವರ…