Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಎಫ್ ಐ ಆರ್ ಮಾಡಿರುವುದನ್ನು ವಿರೋಧಿಸಿ ತುಮಕೂರು ಎಸ್ಪಿ ಕಚೇರಿ ಎದುರು ಪ್ರತಿಭಟನೆಗೆ ಕರೆ…

ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ…

ಕೊರಟಗೆರೆ: ಸರ್ಕಾರ ೧೯೬೦ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. ೧೩೦ರಲ್ಲಿ ೪ ಎಕೆರೆ ೬ ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ…

ತುಮಕೂರು: ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಜಾರಿ ಕುರಿತು ರಚಿಸಿದ್ದ ತಾಂತ್ರಿಕ ಸಮಿತಿ ಕೇವಲ ಕಣ್ಮರೆಸುವ ತಂತ್ರ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದರು.…

ತುಮಕೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ಮುಂದಿನ ವಾರದಿಂದ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ದಕ್ಷಿಣ ಕನ್ನಡ,…

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಪಿಡಿಒ ಕಾರ್ಯವೈಖರಿ ಖಂಡಿಸಿ ಕೆಲ ಸದಸ್ಯರು ಮತ್ತು ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಸಮಸ್ಯೆ ಆಗಿದೆ. ಬೋರ್‌ವೆಲ್ ಕೆಟ್ಟು ಹೋಗಿದೆ.…

ಕೊರಟಗೆರೆ: ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.೮ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನಜಾಗೃತಿ…

ತುರುವೇಕೆರೆ: ೨೦೨೫-೨೬ನೇ ಸಾಲಿನ ತಾಲ್ಲೂಕಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಪಟ್ಟಣದ ಎನ್.ಎಚ್.ಪಿ.ಎಸ್ ಶಾಲೆಯಲ್ಲಿನ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಹೂಗುಚ್ಚ ನೀಡುವ ಮೂಲಕ ಶುಕ್ರವಾರ ಚಾಲನೆ ನೀಡಿದರು.…

ತುಮಕೂರು: ಚಿನ್ನದ ಪದಕ ಪಡೆಯುವುದು ಮುಖ್ಯವಾದದ್ದಲ್ಲ, ಚಿನ್ನದಂತ ಗುಣ ಇರಬೇಕು. ಜೀವನದಲ್ಲಿ ಪದವಿ,ಅಂಕ ಪಡೆಯುವುದು ಶಿಕ್ಷಣವಲ್ಲಾ ನಿಜವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ಶಿಕ್ಷಣ ಎಂದು ರಾಜೀವ್ ಗಾಂಧಿ ಆರೋಗ್ಯ…

ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ…