Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ನಗರದ ಸಾಹೇ ವಿಶ್ವವಿದ್ಯಾಲಯದ ಶ್ರೀ ಸಿದ್ಧಾ ರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಮೆಕ್ಯಾನಿಕಲ್, ಕಂಪ್ಯೂಟರ್, ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್‌ನ ನಾಲ್ಕು ವಿಭಾಗಗಳಿಗೆ ಇತ್ತೀಚೆಗೆ…

ಹುಳಿಯಾರು: ಹುಳಿಯಾರು ಕೆರೆಯ ಬಫರ್ ಝೋನ್ ಗುರುತಿಸುವ ಕಾರ್ಯ ನಡೆದಿದ್ದು ಕೆರೆ ಗಡಿಯಿಂದ ಒಟ್ಟು ೩೦ ಮೀಟರ್ ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇದರಿಂದ ಕೆರೆ ದಡದಲ್ಲಿರುವ…

ತುರುವೇಕೆರೆ: ವೀರಶೈವ ಲಿಂಗಾಯತ ಸಮಾಜ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಮನ ಮಾಡುತ್ತಿದ್ದಾರೆ ವೀರಶೈವ ಲಿಂಗಾಯಿತರು ನಿಮ್ಮ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಕೊರಟಗೆರೆ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಇಲ್ಲಿನ ಪ.ಪಂ ಪೌರ ನೌಕರರು ಕರ್ತವ್ಯಕ್ಕೆ ಗೈರಾಗಿ ದಿನನಿತ್ಯ ಕೆಲಸ ವನ್ನು ಮೂರನೇ ದಿನದ…

ಕೊರಟಗೆರೆ: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ಗೃಹ ಮತ್ತು ಸಹಕಾರ ಸಚಿವರ ವಿರೋಧ ಕೂಡ ಇದೆ. ಆದರೆ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತದೆ ಮೌನ ವಹಿಸಿದ್ದಾರೆ.…

ಪಾವಗಡ: ಯುವಜನತೆಯು ದೇಶದ ಪ್ರಬಲ ಶಕ್ತಿಯಾಗಿದೆ ಪ್ರಬಲವಾಗಿರುವಂತಹ ಮಾನವ ಸಂಪನ್ಮೂಲವನ್ನು ದೇಶದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀಮದ್ ಜಪಾನಂದ ಜಿ ಮಹಾರಾಜ್ ಅವರು…

ತುಮಕೂರು: ದಲಿತರ ಮೇಲೆ ಹೆಚ್ಚಾಗುತ್ತಿರುವ ಕೊಲೆ,ದೌರ್ಜನ್ಯ,ಅಸ್ಪೃಶ್ಯತಾಚರಣೆ, ಕೌಂಟರ್ ಕೇಸ್, ಮರ್ಯಾದೆ ಹತ್ಯೆ ತಡೆಯಲು ರಾಜ್ಯ ಸರ್ಕಾರ ಕ್ರಮ ವಹಿಸಲು ಒತ್ತಾಯಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಯ ಭಾಗವಾಗಿ ಜಿಲ್ಲಾಧಿಕಾರಿಗಳ…

ಹುಳಿಯಾರು: ಚೆನ್ನಾಗಿದ್ದ ಡಾಂಬಾರ್ ರಸ್ತೆ ಮೇಲೆ ಮಣ್ಣು ಹಾಕಿ ಕೆಸರು ಗದ್ದೆಯಾಗುವಂತೆ ಮಾಡಿ ಸುಗಮ ಸಂಚಾರಕ್ಕೆ ತೊಡಕು ಮಾಡಿದ್ದಾರೆ ಎಂದು ಹೋಬಳಿಯ ಕಲ್ಲಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಚಿಕ್ಕಬಿದರೆ…

ತುರುವೇಕೆರೆ: ಜಿಲ್ಲೆಯ ರೈತರಿಗೆ ಮರಣ ಶಾಸನದಂತಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ…

ತುರುವೇಕೆರೆ: ಸಾರ್ವಜನಿಕರು ನೀಡಿದ ದೂರುಗಳ ಪರಿಶೀಲನೆಗಾಗಿ ಜಿಲ್ಲಾ ಲೋಕಾ ಯುಕ್ತ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿಯವರು ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…