Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುರುವೇಕೆರೆ: ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಕಾಲದಲ್ಲಿ ನಡೆದಿರುವ ಅಪೂರ್ಣ ಹಾಗೂ ಕಳಪೆ ಕಾಮಗಾರಿಗಳು ಅವರ ಕಿಕ್ ಬ್ಯಾಕ್ ಹಾಗೂ ಕಮಿಷನ್ ಸಂಸ್ಕೃತಿಯನ್ನು ಸಾರಿ ಹೇಳುತ್ತಿವೆ ನನಗೆ ಗೊತ್ತಿರುವುದು…

ತುಮಕೂರು: ಮಾಲಿನ್ಯ ನಿಂತ್ರಣ ಮಾಡಿ ಸುಸ್ಥಿರ ಪರಿಸರ ವ್ಯವಸ್ತೆಯನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಶಾಸಕ ರಾಜೇಶ್‍ಗೌಡ ಅಭಿಪ್ರಾಯ ಪಟ್ಟರು. ತುಮಕೂರು ವಿಶ್ವವಿದ್ಯಾನಿಲಯ ಪರಿಸರ ವಿಜ್ಞಾನ ಅಧ್ಯಯನ…

ತುಮಕೂರು: ಜೂನ್ 12ರಂದು ನಡೆಯಲಿರುವ ‘ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ’ದ ಅಂಗವಾಗಿ ಜೂನ್ 9ರಂದು ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ…

ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಕಲಿಸುವ ಪಠ್ಯಪುಸ್ತಕದಿಂದ ಈ ದೇಶದ ಬದಲಾವಣೆಗೆ ಶ್ರಮಿಸಿದ ದಾರ್ಶಾನಿಕರನನ್ನು ಕೈಬಿಟ್ಟು, ಆರ್.ಎಸ್.ಎಸ್. ಪ್ರೇರಿತ ಲೇಖಕರರ ಬರಹಗಳಿಗೆ ಅದ್ಯತೆ ನೀಡಿ,…

ತುಮಕೂರು: ನಗರದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಂಭುಕುಮಾರ್ ಅವರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ನಗರ ಲೋಕೋಪಯೋಗಿ ಉಪ ವಿಭಾಗದ ಸಹಾಯಕ ಇಂಜಿನಿಯರ್ ಶಂಭುಕುಮಾರ್…

ತುಮಕೂರು: ತುಮಕೂರು ವಿವಿಯ ಬಿ.ಎ., ಬಿಎಸ್ಸಿ, ಬಿ.ಕಾಮ್‍ನ 2ನೇ ಸೆಮಿಸ್ಟರ್ ಪಠ್ಯದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಜಾತಿ ವಿನಾಶ ಲೇಖನವನ್ನು ಪಠ್ಯದಿಂದ ಕೈಬಿಟ್ಟು, ಅಸ್ಪøಷ್ಯತೆ…

ತುಮಕೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದಲ,ಒಂದು ದಿನ ಬಂದೇ…

ತುಮಕೂರು: ಪ್ರಸ್ತುತ ದಿನಗಳಲ್ಲಿ ಹೊಸ ಹೊಸ ತಂತ್ರಜ್ಞಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ಅಸ್ಸಾಂನ ಗುವ್ಹಾಟಿಯ ಐಐಟಿ ಕಾಲೇಜಿನ ಪೆÇ್ರಫೆಸರ್ ಡಾ. ರಾಯ್ ಪಿ. ಪೈಲಿ ಅಭಿಪ್ರಾಯ…

ತುಮಕೂರು: ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ, ಬದುಕು ಕಟ್ಟಿಕೊಳ್ಳುವಂತೆ ಪ್ರೇರೆಪಿಸುವ ವ್ಯಕ್ತಿಯೇ ನಿಜವಾದ ಶಿಕ್ಷಕ, ಅದೇ ನಿಜವಾದ ಶಿಕ್ಷಣ ಎಂದು ಚಿಂತಕ ಕೆ.ದೊರೈರಾಜು ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ…

ತುಮಕೂರು: ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ…