Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ…

ತುಮಕೂರು: ಸಮವಸ್ತ್ರದಲ್ಲಿರುವ ನಮ್ಮ ವರ್ತನೆಗಳನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ ಆದ್ದರಿಂದ ಯಾವುದೇ ಇಲಾಖೆಯ ಸಮವಸ್ತ್ರಧಾರಿ ಸಿಬ್ಬಂದಿಗೆ ವರ್ತನೆ ಎಂಬುದು ಬಹಳ ಮುಖ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್…

ಗುಬ್ಬಿ : ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ದ.ಸಂ.ಸ ಜಿಲ್ಲಾ ಸಂಚಾಲಕ ನಿಟ್ಟೂರು…

ಕೊರಟಗೆರೆ: ಶಾಸಕರಾದ ಡಾ.ಜಿ.ಪರಮೇಶ್ವರ್ ಇಚ್ಚಾಶಕ್ತಿ ಕೊರತೆ ಮತ್ತು ಅಭಿವೃದ್ದಿ ನಿರ್ಲಕ್ಷದಿಂದ ಶಾಶ್ವತ ಯೋಜನೆಯ ಅನುಷ್ಠಾನವೇ ಸ್ಥಗೀತವಾಗಿ ಕೊರಟಗೆರೆ ಕ್ಷೇತ್ರವು ಅಭಿವೃದ್ದಿಯಿಂದ ಸಂಪೂರ್ಣವಾಗಿ ವಂಚಿತವಾಗಿದೆ ಎಂದು ಮಾಜಿ ತೆಂಗುನಾರು…

ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಮೇ 21 ಹಾಗೂ 22, 2022ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಜಿಲ್ಲೆಯ 11…

ತುಮಕೂರು: ಸಚಿವ ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ನಾಯಕರ ಅಪೇಕ್ಷೆ ಏನಿದೆ. ಸಮಯ ಸಂದರ್ಭ ನೋಡಿಕೊಂಡು…

ತುಮಕೂರು: ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ…

ತುಮಕೂರು; ಮಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯ, ಮೆದುಳು ಜ್ವರದಂತಹ ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ನಾವು ಈಗಾಗಲೇ ಸಾಕಷ್ಟು ಪಾಠ ಕಲಿತಿದ್ದೇವೆ. ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಿಂದ…

ತುಮಕೂರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ ಬಹು ಹಿಂದಿನಿಂದಲೇ ಪ್ರಯತ್ನಗಳು ನಡೆದಿವೆ ಎಂದು…

ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ…