Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು:       ಕೋರೋನ ಸಂಕಷ್ಟದಿಂದ ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರಲಾಗದೆ ಆಗಿರುವ ನಷ್ಟವನ್ನು ಅಂದಾಜು ಮಾಡಲು ಸರಕಾರ ಕೂಡಲೇ ಒಂದು ಸಮಿತಿ ರಚಿಸಬೇಕು,…

  ಮಧುಗಿರಿ :       ತುಮುಲ್ ವತಿಯಿಂದ ತಾಲೂಕಿನ ರೈತರಿಗೆ ಸಬ್ಸಿಡಿ ದರದಲ್ಲಿ ಮೇವಿನ ಬೀಜ ವಿತರಿಸಲಾಗುತ್ತಿದ್ದು, ಹಾಲು ಉತ್ಪಾದಕ ಸದಸ್ಯರು ಇದರ ಸದುಪಯೋಗ…

ತುಮಕೂರು :        ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ಬದುಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ…

ಹುಳಿಯಾರು:      ರಸ್ತೆ ಅಪಘಾತದಲ್ಲಿ ಮೃತರಾದ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿನಿಮಾ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವು ಹುಟ್ಟೂರಿಗೆ ಹುಳಿಯಾರು ಮಾರ್ಗವಾಗಿ ತೆರಳಿತು. ಹುಳಿಯಾರಿನಲ್ಲಿ…

ತುಮಕೂರು  :       ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಬಗ್ಗೆ ರೈತರಿಗೆ ವಿಮಾ ಕಂಪನಿಗಳು ಹಾಗೂ ಇಲಾಖೆಗಳು ಜಾಗೃತಿ ಮೂಡಿಸಬೇಕಲ್ಲದೆ…

ಹುಳಿಯಾರು:       ಕೊರೋನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಸರ್ಕಾರ ಕೊರೋನಾ ನಿರ್ಬಂಧ ಸಡಿಸಿಲಿದೆ. ಪರಿಣಾಮ ಹುಳಿಯಾರು ಪಟ್ಟಣಕ್ಕೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.…

ತುಮಕೂರು:       ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಮಿ ಲಾಕ್‍ಡೌನ್ ಜಾರಿಗೊಳಿಸಿರುವುದರಿಂದ ಕಲ್ಪತರುನಾಡು ತುಮಕೂರಿನಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆಯಾದರೂ ರಸ್ತೆಗಿಳಿದಿರುವ…

ತುಮಕೂರು :        ತಾಲ್ಲೂಕಿನ ಗೂಳೂರು ಹೋಬಳಿ, ಕೆ.ಪಾಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮನೆಗಳಿಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ…