Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ಆಡಳಿತ ಮಂಡಳಿಯ ಆರ್ಥಿಕ ಶಿಸ್ತು, ಬದ್ಧತೆ, ಆತ್ಮವಿಶ್ವಾಸದಿಂದ ಸಹಕಾರ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲು ಸಾಧ್ಯವಿದೆ. ಠೇವಣಿದಾರರು ಸಂಸ್ಥೆಯಲ್ಲಿ ಹೂಡಿರುವ ಹಣವನ್ನು ಲಾಭದಾಯಕವಾಗಿ ಬೆಳೆಸುವ ನಂಬಿಕೆ, ವಿಶ್ವಾಸ…

ಹುಳಿಯಾರು: ಕಳೆದ ಮರ‍್ನಲ್ಕು ವರ್ಷಗಳಿಂದಲೂ ಹುಳಿಯಾರು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರೂ ಸ್ಪಂಧಿಸಿಲ್ಲ. ಈ ವರ್ಷ ಬಿಸಿಲಿನ ಝಳ ಹೆಚ್ಚಾಗಿದ್ದು ಈ ಬೇಸಿಗೆಯಲ್ಲಾದರೂ…

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಇದೇ ಮೇ ೨೫ ರಂದು ನಡೆಯಲಿರುವ ಸ್ಲಂ ಜನರ ಹಬ್ಬ, ಸಮಾವೇಶ…

ತುಮಕೂರು: ಮನುಷ್ಯನನ್ನು ಕಾಡುತ್ತಿರುವ ಅನೇಕ ಗಂಬೀರ ಕಾಯಿಲೆಗಳಿಗೆ ಇಂದಿನ ತಾಂತ್ರಿಕ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳು ಉತ್ತರ ನೀಡಿವೆ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ.ಲಿಂಗೇಗೌಡ ಅವರು…

ತುರುವೇಕೆರೆ:  ಅಕ್ರಮ ಕಲ್ಲುಗಣಿಗಾರಿಕೆ ನೆಡೆಸುತ್ತಿರುವ ಕ್ರಷರ್ ಮಾಲೀಕರ ವಿರುದ್ಧ ಜಿಲ್ಲಾ, ತಾಲೂಕು ಆಡಳಿತ ಕೂಡಲೇ ಕ್ರಮ ಕೈಗೊಂಡು ಕ್ರಷರ್ ಯಂತ್ರ ತೆರವುಗೊಳಿಸದಿದ್ದರೆ ರೈತರೇ ತೆರವುಗೊಳಿಸಲು ಮುಂದಾಗಬೇಕಾಗುತ್ತದೆ ಎಂದು…

ತುಮಕೂರು: ಗೃಹಿಣಿಯಾಗಿಯೇ, ತನ್ನಕುಟುಂಬವನ್ನುತಿದ್ದಿ, ತೀಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುವ ಮೂಲಕ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ, ಭಾರತೀಯಗೃಹಿಣಿಯರಿಗೆ ಮಾದರಿಯಾಗಿದ್ದಾರೆಎಂದುತುಮಕೂರು ತಹಶೀಲ್ದಾರ್ ರಾಜೇಶ್ವರಿಅಭಿಪ್ರಾಯಪಟ್ಟಿದ್ದಾರೆ. ನಗರದಡಾ.ಗುಬ್ಬಿ ವೀರಣ್ಣಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರಪಾಲಿಕೆ,…

ತುಮಕೂರು: ಭಾರತ ಪಾಕ್ ನಡುವಿನ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ತುಮಕೂರು ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣಾ ತಂಡವು ನಿರಂತರವಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದೆ.…

ತುಮಕೂರು: ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಜನರ ಆತ್ಮಕ್ಕೆ ಶಾಂತಿ ಕೋರಿ, ಹಾಗೆಯೇ ಉಗ್ರರ ವಿರುದ್ದ ದಾಳಿಗೆ ಮುಂದಾಗಿರುವ ಭಾರತೀಯ ಸೇನೆ ವಿಜಯ…

ಹುಳಿಯಾರು:  ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆಯಾಗಿದೆ. ಯಾವ ಮಳಿಗೆಯವರು ಎಷ್ಟು ಬಾಡಿಗೆ ಕಟ್ಟಿದ್ದಾರೆ, ಎಷ್ಟು ಬಾಕಿ ಉಳಿದಿದೆ ಎನ್ನುವ ಯಾವ ನಿಖರ…

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.೧೩ ರಂದು ಆಯೋಜಿಸಿದ್ದ ಅಮೃತ ಮಹೋತ್ಸವ…