Browsing: ತುಮಕೂರು ಜಿಲ್ಲಾ ಸುದ್ಧಿಗಳು

 ತುಮಕೂರು :        ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಳಕಳಿಗಾಗಿ ಸಿದ್ಧಗಂಗಾ ಮಠದ ವತಿಯಿಂದ ಸಿದ್ಧಗಂಗಾ ಆಸ್ಪತ್ರೆ ಸಹಯೋಗದೊಂದಿಗೆ ಶ್ರೀ ಸಿದ್ಧಗಂಗಾ…

ತುಮಕೂರು :        ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ರೆಮಿಡಿಸಿವಿರ್ ಮಾರಾಟ ಮಾರುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಸೇರಿ ಮೂವರನ್ನು ಪೆÇಲೀಸರು ಬಂಧಿಸಿದ್ದಾರೆ.  …

ತುಮಕೂರು :         ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ…

ಮಧುಗಿರಿ:       ಇತ್ತೀಚಿಗೆ ಕೋವಿಡ್ ಪಾಸಿಟಿವ್ ಬಂದಂತಹವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಿ ಆರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ನಿರೀಕ್ಷಣಾ…

 ಹುಳಿಯಾರು:       ಕೊರೊನಾ ಸೋಂಕಿನ ಆತಂಕ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಜನರಲ್ಲಿ ಪ್ರಾಣಭಯ ಹುಟ್ಟಿಸಿದ್ದು ಸೂಕ್ತ ಚಿಕಿತ್ಸೆಗಾಗಿ ಸರ್ಕಾರದ ಮುಂದೆ ಕೈಚಾಚಿ ಕೂತಿದ್ದಾರೆ. ಆದರೂ…

ತುಮಕೂರು:        ಜಿಲ್ಲೆಯಲ್ಲಿ ಕೋವಿಡ್- 19 2ನೇ ಅಲೆಯಿಂದಾಗಿ ಜನರು ತತ್ತರಿಸುತ್ತಿದ್ದು, ಆಕ್ಸಿಜನ್‍ಗಾಗಿ ಸೋಂಕಿತರು ಪರದಾಡುತ್ತಿದ್ದು, ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡ ಅವರು ಶಿರಾ ಕೋವಿಡ್…

ತುಮಕೂರು :         ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು…

ಹುಳಿಯಾರು :         ಲಾಕ್‍ಡೌನ್ ನಿಯಮ ಪಾಲನೆ ಅನ್ವಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಡಿ ಭಾಗವಾದ ಹುಳಿಯಾರು ಹೋಬಳಿಯ ಯಳನಾಡು, ಕೆಂಕೆರೆ ಹಾಗೂ…

 ಹುಳಿಯಾರು:         ಏ.29 ರ ಗುರುವಾರ ನಡೆಯಬೇಕಿದ್ದ ಹುಳಿಯಾರು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಕೊರೊನಾ ನೆಪವೊಡ್ಡಿ ಸರ್ಕಾರ ಅನಿರ್ದಿಷ್ಟಾವದಿಗೆ ಮುಂದೂಡಿದೆ.…

ತುಮಕೂರು:       ಜಿಲ್ಲೆಗೆ ನಿಗಧಿಪಡಿಸಿದ ರಸಗೊಬ್ಬರವನ್ನು ಜಿಲ್ಲಾ ವ್ಯಾಪ್ತಿಯ ಚಿಲ್ಲರೆ ಮಾರಾಟಗಾರರಿಗೆ ಮಾತ್ರ ನೀಡಬೇಕು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ವಿತರಣೆ ಮಾಡಬಾರದು ಎಂದು…