Browsing: ತುಮಕೂರು ಜಿಲ್ಲಾ ಸುದ್ಧಿಗಳು

ಹುಳಿಯಾರು: ಸಣ್ಣಪುಟ್ಟ ವಿಚಾರಗಳಿಗೂ ಗಂಟೆಗಟ್ಟಲೆ ವಾಗ್ವಾದ, ಸದಸ್ಯರ ನಡುವಿನ ಮಾತಿನ ಚಕಮಕಿ ಹಾಗೂ ಮಧ್ಯರಾತ್ರಿಯವರೆಗೂ ನಡೆದರೂ ತೀರ್ಮಾನವಾಗದೆ ಸಭೆ ಮುಂದೂಡಿಕೆಯಾಗುತ್ತಿದ್ದ ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಈ ಬಾರಿ…

ಹುಳಿಯಾರು: ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಳಿಯಾರು…

ತುಮಕೂರು: ಕಲೆಗಳಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನವಿದೆ. ಸಂಗೀತವಿಲ್ಲದೆ ಜೀವನವೇ ಇಲ್ಲ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದ ಪ್ರೆಸ್ ಕ್ಲಬ್ ಆವರಣ ಆಲದ ಮರ ಪಾರ್ಕ್ ನಲ್ಲಿ…

ತುರುವೇಕೆರೆ: ಕಳೆದ ಐವತ್ತಕ್ಕೂ ಹೆಚ್ಚು ವರ್ಷದಿಂದ ತಮ್ಮ ಅನುಭವದಲ್ಲಿರುವ ಜಮೀನಿನ ದಾಖಲೆಗಳನ್ನು ಕೆಲವು ವ್ಯಕ್ತಿಗಳು ಕಂದಾಯ ಇಲಾಖೆಗೆ ತಪ್ಪು ಮಾಹಿತಿ ನೀಡಿ ಬೇರೆಯವರ ಹೆಸರಿಗೆ ಮಾಡಿಸಿಕೊಂಡು ನಮ್ಮನ್ನು…

ತುಮಕೂರು: ನಮ್ಮ ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಸಾಕಷ್ಟಿದೆ, ಅಭಿವೃದ್ಧಿಯ ಸ್ಫರ್ಧೆಯಲ್ಲಿರುವ ಪ್ರಪಂಚದಲ್ಲಿ ನಮ್ಮ ದೇಶ ಬೇರೆ ದೇಶಗ ಳೊಂದಿಗೆ ಸ್ಫರ್ಧೆಯ ಮುಂಚೂಣೆಯಲ್ಲಿ…

ಕೊರಟಗೆರೆ: ಪ್ರಸಕ್ತ ಆಧುನಿಕ ಯುಗದಲ್ಲಿ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗುತ್ತಿದ್ದರೂ, ಹೈನುಗಾರಿಕೆಯಲ್ಲಿ ಇಂದಿಗೂ ರೈತನಿಗೂ ಮತ್ತು ಹಸುವಿಗೂ ಇರುವ ಅವಿನಾಭಾವ ಸಂಬAಧವನ್ನು ಸಾರುವ ‘ಹಾಲು ಕರೆಯುವ ಸ್ಪರ್ಧೆ’ಯೊಂದು…

ತುಮಕೂರು: ಐ.ಎ.ಎಸ್,ಐಪಿಎಸ್, ನ್ಯಾಯಾಧೀಶರು ಮಾತ್ರ ಸಾಧನೆ ಮಾಡಿದವರಲ್ಲ.ಮಕ್ಕಳಿಗೆ ಒಳ್ಳೆಯ ತಾಯಿ ಯಾಗಿ, ಗಂಡನಿಗೆ ಒಳ್ಳೆಯ ಸಂಗಾತಿಯಾಗಿ, ಅತ್ತೆ,ಮಾವನಿಗೆ ಒಳ್ಳೆಯ ಸೊಸೆಯಾಗಿ, ಕೊರತೆಗಳ ನಡುವೆಯೂ ಸಂಸಾರವನ್ನು ಸರಿದೂಗಿಸುವ ಮಹಿಳೆಯು…

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ…

ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ/ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾ ಯವನ್ನು ಒದಗಿಸಲು ಏಪ್ರಿಲ್ ೪ರಂದು ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ…

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಅಭಿವೃದ್ಧಿ ಕ್ಷೇತ್ರದಲ್ಲಿನ ಸಾಧನೆಯನ್ನ ಗುರುತಿಸಿ ವ್ಯಕ್ತಿ ವಿಭಾಗದಲ್ಲಿ ನೀಡಲಾಗುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಜಿಲ್ಲೆಯ ಕೊರಟಗೆರೆ ತಾಲೂಕಿನ…