Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು:       ಕೊವೀಡ್-19 2ನೇ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್, ವ್ಯಾಕ್ಸೀನೇಷನ್ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ…

ಹುಳಿಯಾರು:      ಬೆಳಕು ಹರಿಯುವ ಮುನ್ನವೇ ಬುಧವಾರ ಮಾಂಸದ ಅಂಗಡಿಗಳ ಮುಂದೆ ಜನ ಜಾತ್ರೆ ಪ್ರಾರಂಭವಾಗಿತ್ತು. ಕೈಯಲ್ಲಿ ಬ್ಯಾಗ್ ಹಿಡಿದ ಮಾಂಸ ಪ್ರಿಯರು ಯುಗಾದಿ ಹಬ್ಬದ…

ತುಮಕೂರು :       ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ ನೆಪವಾಗಿಟ್ಟುಕೊಂಡು ನಗರಾಡಳಿತ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ…

ತುಮಕೂರು :       ಕೊರೋನಾ ವೈರಸ್‍ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ…

ಮಧುಗಿರಿ:      ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದ ಗ್ರಾಪಂ ಕಾರ್ಯದರ್ಶಿ ಶವ ಸಂಸ್ಕಾರದ ಸ್ಥಳ ನಿಗದಿಗಾಗಿ 2 ಗ್ರಾಮಗಳ ಗ್ರಾಮಸ್ಥರ ನಡುವೆ ನಡೆದ ಘರ್ಷಣೆ ಕಂದಾಯ ಇಲಾಖೆ,…

ತುಮಕೂರು:       ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ರಾತ್ರಿ ಕಫ್ರ್ಯೂ ವಿಧಿಸಿದ್ದು, ಇದನ್ನು ಕಟ ್ಟು ನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಸರಕಾರ ಪ್ರಧಾನ…

ತುಮಕೂರು:       ಜಿಲ್ಲೆಯಲ್ಲಿ ಕೋವಿಡ್-19 ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶಿಕ್ಷಕರು ಕೆಲಸ ಮಾಡುವ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ…

 ತುಮಕೂರು :        ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಾತ್ರೆ, ಸಭೆ, ಸಮಾರಂಭ, ನಾಟಕ ಪ್ರದರ್ಶನಗಳು ನಡೆಯದಂತೆ ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ…

ಸಿಎಸ್ ಪುರ:        ಬಿಜೆಪಿ ಜೆಡಿಎಸ್ ಕಾರ್ಯಕರ್ತರ ದಿಕ್ಕಾರಗಳ ನಡುವೆ ಸಿಎಸ್ ಪುರ ದಲ್ಲಿ ಪೆÇಲೀಸ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದು ಯಾವ…